Connect with us

Meat sale ban; ಅಕ್ಟೋಬರ್ 2 ಗಾಂಧಿ ಜಯಂತಿ | ಮಾಂಸ ಮಾರಾಟ ನಿಷೇಧ

ಸಾಂದರ್ಭಿಕ ಚಿತ್ರ

ಮುಖ್ಯ ಸುದ್ದಿ

Meat sale ban; ಅಕ್ಟೋಬರ್ 2 ಗಾಂಧಿ ಜಯಂತಿ | ಮಾಂಸ ಮಾರಾಟ ನಿಷೇಧ

CHITRADURGA NEWS | 28 SEPTEMBER 2024

ಚಿತ್ರದುರ್ಗ: ಅಕ್ಟೋಬರ್ 2ರಂದು ಗಾಂಧಿ ಜಯಂತಿ ಪ್ರಯುಕ್ತ ಮಾಂಸರಹಿತ ದಿನವೆಂದು ಘೋಷಿಸಿದ್ದು, ಅಂದು ಜಿಲ್ಲೆಯಾದ್ಯಂತ ಯಾವುದೇ ಸ್ಥಳದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ(Meat sale ban) ಮಾಡುವುದನ್ನು ನಿಷೇಧಿಸಲಾಗಿದೆ.

ಕ್ಲಿಕ್ ಮಾಡಿ ಓದಿ: TP officer suspended: ತಾಲ್ಲೂಕು ಪಂಚಾಯಿತಿ ಅಧಿಕಾರಿ ಅಮಾನತು | ಕರ್ತವ್ಯಕ್ಕೆ ಅನಧಿಕೃತ ಗೈರು

ಅಕ್ಟೋಬರ್ 02ರಂದು ಗಾಂಧಿ ಜಯಂತಿ ಪ್ರಯುಕ್ತ ಮಾಂಸರಹಿತ ದಿನವಾಗಿರುವುದರಿಂದ ಪ್ರಾಣಿ ವಧೆ, ಮಾಂಸ ಮಾರಾಟ ಮಾಡದಂತೆ ಜಿಲ್ಲಾ ಪ್ರಾಣಿದಯಾ ಸಂಘದ ಸದಸ್ಯ ಕಾರ್ಯದರ್ಶಿಗಳು ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಸೇವಾ ಇಲಾಖೆ ಉಪನಿರ್ದೇಶಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version