By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
    ಯಾಂತ್ರಿಕ ಯುಗದಲ್ಲಿ ಕಲೆಯ ಉಳಿವಿಗೆ ಸರ್ಕಾರದ ಪ್ರೋತ್ಸಾಹ ಅಗತ್ಯ | ಎಸ್.ಕೆ. ಬಸವರಾಜನ್
    16 hours ago
    ಸರಸ್ವತಿ ಕಾನೂನು ಕಾಲೇಜಿನ 60ನೇ ವರ್ಷದ ವಜ್ರ ಮಹೋತ್ಸವ ಉದ್ಘಾಟನೆ
    ಕಾನೂನು ವೃತ್ತಿ ವ್ಯಾಪಾರವಲ್ಲ, ಸಮಾಜ ಸೇವೆ | ಸುಪ್ರೀಂ ಕೋರ್ಟ್ ನ್ಯಾ. ಪ್ರಸನ್ನ ಭಾಲಚಂದ್ರ ವರಾಳೆ
    16 hours ago
    ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ
    ವಿಶೇಷ ಡಿ.ಎಡ್ ತರಬೇತಿಗೆ ಅ.28ರೊಳಗೆ ಅರ್ಜಿ ಆಹ್ವಾನ
    1 day ago
    ಸಾಂದರ್ಭಿಕ ಚಿತ್ರ
    ಅ.27, 28ರಂದು ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ
    1 day ago
    ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ, ಸಾಹಸ ಹೆಣ್ಣುಮಕ್ಕಳಿಗೆ ಪ್ರೇರಣೆ | ಬಿ.ಟಿ.ಕುಮಾರಸ್ವಾಮಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 week ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 25 | ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ, ಆರೋಗ್ಯದ ವಿಷಯದಲ್ಲಿ ಎಚ್ಚರಿಕೆ ಅಗತ್ಯ
    4 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 24 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಅನುಕೂಲಕರ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 23 | ದೂರದ ಪ್ರಯಾಣ ಬೇಡ, ಶುಭ ಸುದ್ದಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 22 | ಆದಾಯಕ್ಕಿಂತ ಖರ್ಚು ಹೆಚ್ಚು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 21 | ವಿಜಯದಶಮಿ ಹಬ್ಬದಂದು ನಿಮ್ಮ ರಾಶಿ ಫಲವೇನು?
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    21 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 19 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    6 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    4 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    3 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 week ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    3 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    knee pain
    ನೀವು ಮೊಣಕಾಲು ನೋವಿನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಸಲಹೆಗಳನ್ನು ಅನುಸರಿಸಿ
    3 hours ago
    cooking oil
    ಅಡುಗೆ ಎಣ್ಣೆ ಬಳಸುವಾಗ ನೀವು ಮಾಡುವಂತಹ ಈ ತಪ್ಪುಗಳು ನಿಮ್ಮ ಆರೋಗ್ಯಕ್ಕೆ ಹಾನಿಕಾರಕ
    4 hours ago
    jola roti
    ಜೋಳ ರೊಟ್ಟಿ ತೂಕ ಇಳಿಸಿಕೊಳ್ಳಲು ಸಹಕಾರಿಯೇ? ತಿಳಿಯಿರಿ
    1 day ago
    Custard apple
    ಸೀತಾಫಲದ ಎಲೆ ಈ ರೋಗಗಳಿಗೆ ಅದ್ಭುತ ಪರಿಹಾರವಂತೆ
    1 day ago
    peanuts
    ನೆಲಗಡಲೆ ತಿಂದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    2 days ago
Reading: ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪಿಸಲು ಅಧಿಕಾರಿಗಳು ಅಗತ್ಯ ಕ್ರಮವಹಿಸಿ | ಆರ್‌.ಶಿವಣ್ಣ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪಿಸಲು ಅಧಿಕಾರಿಗಳು ಅಗತ್ಯ ಕ್ರಮವಹಿಸಿ | ಆರ್‌.ಶಿವಣ್ಣ

News Desk Chitradurga News
Last updated: 10 May 2025 07:29
News Desk Chitradurga News
1 year ago
Share
SHARE

CHITRADURGA NEWS | 10 may 2025

ಚಿತ್ರದುರ್ಗ: ಗ್ಯಾರಂಟಿ ಯೋಜನೆಗಳು ಅರ್ಹರಿಗೆ ತಲುಪದಿದ್ದಲ್ಲಿ, ತಲುಪದಿರಲು ಕಾರಣ ಪತ್ತೆಹಚ್ಚಿ, ಪರಿಶೀಲಿಸಿ, ಪರಿಹಾರ ಕಲ್ಪಿಸಿ, ಅರ್ಹರಿಗೆ ಯೋಜನೆಗಳನ್ನು ತಲುಪಿಸಬೇಕು ಎಂದು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್‌.ಶಿವಣ್ಣ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳು ಅರ್ಹರೆಲ್ಲರಿಗೂ ತಲುಪುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದರು.

Also Read: ಮಿಸ್ಟರ್‌ ಅಂಡ್‌ ಮಿಸ್‌ ಜೆಎಂಐಟಿ ಸ್ಪರ್ಧೆ | ಶೈಲೇಂದ್ರ, ರಕ್ಷಿತಾ ಆಯ್ಕೆ | ಸ್ಟೈಲಿಷ್‌ ವಾಕ್‌, ಸ್ಟೈಲ್‌ ಐಕಾನ್‌ ಪೈಪೋಟಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 3,85,484 ಫಲಾನುಭವಿಗಳಿಗೆ 2023ರ ಆಗಸ್ಟ್ ಮಾಹೆಯಿಂದ 2024ರ ಡಿಸೆಂಬರ್ ಮಾಹೆಯವರೆಗೂ ರೂ.76,77,98000/-ಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. 2025ರ ಜನವರಿ ಮಾಹೆಯಿಂದ ಹಣ ಪಾವತಿ ಪ್ರಾರಂಭವಾಗಿದೆ ಎಂದು ತಿಳಿಸಿದರು.

ಗೃಹಲಕ್ಷ್ಮೀ ಯೋಜನೆ ಕುರಿತು ಪ್ರಚಾರದ ಕೊರತೆ ಇದ್ದು, ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿಯಾಗದೇ ಇರುವ ಫಲಾನುಭವಿಗಳನ್ನು ನೋಂದಣಿ ಮಾಡಿಸಲು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪ್ರತಿ ಗ್ರಾಮಗಳಲ್ಲಿಯೂ ಪ್ರಚಾರ ಮಾಡಿಸಬೇಕು. ಅರ್ಹರು ಯಾರೂ ಸಹ ಯೋಜನೆಯಿಂದ ವಂಚಿತರಾಗದಂತೆ ಕ್ರಮವಹಿಸಬೇಕು ಎಂದು ಆರ್.ಶಿವಣ್ಣ ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಆರ್.ಪ್ರಕಾಶ್ ಮಾತನಾಡಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ.100ರಷ್ಟು ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಅದರಂತೆ ಚಿತ್ರದುರ್ಗ ಜಿಲ್ಲೆಯಲ್ಲಿ ಕೂಡ ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದರು.

Also Read: ಮೇ.26 ರಿಂದ SSLC ಪರೀಕ್ಷೆ-2 | ನೋಂದಣಿಗೆ ಸೂಚನೆ

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯ ಹಣದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ಈ ಹಣದಿಂದ ಸ್ವಯಂ ಉದ್ಯೋಗ ನಡೆಸುತ್ತಿರುವ ಫಲಾನುಭವಿಗಳ ಯಶೋಗಾಥೆಗಳ ವಿವರವನ್ನು ಪ್ರಚುರ ಪಡಿಸಲು ಕ್ರಮವಹಿಸಬೇಕು ಎಂದು ಹೇಳಿದರು.

ಶಕ್ತಿ ಯೋಜನೆ: ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ಮಾತನಾಡಿ, ರಾಜ್ಯ ರಸ್ತೆ ಸಾರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ನೀಡುವ ಶಕ್ತಿ ಯೋಜನೆಯು 2023ರ ಜೂನ್ 11 ರಿಂದ ಜಾರಿಗೊಳಿಸಿದ್ದು, ಚಿತ್ರದುರ್ಗ ವಿಭಾಗದ ವತಿಯಿಂದ 2023ರ ಜೂನ್ ಮಾಹೆಯಿಂದ 2025ರ ಮೇ 04 ರವರೆಗೆ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳಲ್ಲಿ ಒಟ್ಟು 4,36,09138 ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ ಹಾಗೂ ಪ್ರಯಾಣ ದರದ ಮೊತ್ತ ಒಟ್ಟು ರೂ. 177,33,69463/- ಆಗಿರುತ್ತದೆ.

ಪ್ರತಿ ನಿತ್ಯ ಸರಾಸರಿ 62837 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಪ್ರತಿ ನಿತ್ಯ ಸರಾಸರಿ ಶಕ್ತಿ ಯೋಜನೆಯಿಂದ ಚಿತ್ರದುರ್ಗ ವಿಭಾಗಕ್ಕೆ ರೂ.25,55,287/-ಆದಾಯವಾಗಿರುತ್ತದೆ. ಶಕ್ತಿ ಯೋಜನೆ ಬಹಳ ಯಶಸ್ವಿಯಾಗಿ ನಡೆಯುತ್ತಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.

Also Read: ಅಡಿಕೆ ಧಾರಣೆ | ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಡಿ.ಎನ್.ಮೈಲಾರಪ್ಪ ಮಾತನಾಡಿ, ಶಕ್ತಿ ಯೋಜನೆ ಕುರಿತು ವ್ಯಾಪಕ ಪ್ರಚಾರ ನೀಡಬೇಕು. ಶಕ್ತಿ ಯೋಜನೆಯಿಂದ ಕೆಎಸ್‍ಆರ್‍ಟಿಸಿ ಸಂಸ್ಥೆಯು ಆರ್ಥಿಕವಾಗಿ ಸಬಲವಾಗಿದೆ ಎಂದು ತಿಳಿಸಿದ ಅವರು, ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಬೆಳೆಸುವ ಮಹಿಳಾ ಫಲಾನುಭವಿಗಳಿಗಳೊಂದಿಗೆ ಕೆಎಸ್‍ಆರ್‍ಟಿಸಿ ಸಿಬ್ಬಂದಿಯವರು ಸೌಜನ್ಯಯೊಂದಿಗೆ ವರ್ತಿಸಲು ತಿಳುವಳಿಕೆ ನೀಡಬೇಕು ಎಂದು ತಿಳಿಸಿದರು.

ಚಿತ್ರದುರ್ಗ-ದಾವಣಗೆರೆ ಹಾಗೂ ಮುಂದಕ್ಕೆ ಕಾರ್ಯಾಚರಣೆ ಮಾಡುವ ಎಲ್ಲ ವೇಗದೂತ ಸಾರಿಗೆಗಳನ್ನು ಕಡ್ಡಾಯವಾಗಿ ಭರಮಸಾಗರ ಗ್ರಾಮದ ಸರ್ವೀಸ್ ರಸ್ತೆಯ ಮೂಲಕ ಕಾರ್ಯಾಚರಣೆ ಮಾಡಿ, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಸದಸ್ಯ ಟಿ.ನಿರಂಜನ್ ಸಲಹೆ ನೀಡಿದರು.

ಯುವನಿಧಿ: ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 5312 ಪದವಿ ಫಲಾನುಭವಿಗಳು ಹಾಗೂ 103 ಡಿಪ್ಲೊಮಾ ಫಲಾನುಭವಿಗಳು ಸೇರಿದಂತೆ ಒಟ್ಟು 5415 ನಿರುದ್ಯೋಗಿಗಳು ಯುವನಿಧಿ ಸೌಲಭ್ಯ ಪಡೆದಿರುತ್ತಾರೆ. 2024ರ ಜನವರಿ ಮಾಹೆಯಿಂದ 2025ರ ಫೆಬ್ರವರಿ ಅಂತ್ಯದವರೆಗೆ ರೂ.10,0495500/-ಗಳನ್ನು ನಿರುದ್ಯೋಗಿಗಳ ಖಾತೆಗೆ ಡಿಬಿಟಿ ಮಾಡಲಾಗಿದೆ ಎಂದು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದರು.

Also Read: ಆರೋಪಿ ಕಾಲಿಗೆ ಗುಂಡು | ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ | ಸೀಬಾರ ಬಳಿ ಘಟನೆ

ಅನ್ನಭಾಗ್ಯ: ಜನವರಿ-2025ರ ಮಾಹೆಯ ಡಿಬಿಟಿ ಅನುದಾನ ಬಿಡುಗಡೆಯಾಗಿರುವುದಿಲ್ಲ. ಡಿಬಿಟಿ ಸ್ಥಗಿತಗೊಂಡಿದೆ. ಫೆಬ್ರವರಿ-2025ರ ಮಾಹೆಯಿಂದ ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆ ಬದಲಾಗಿ ಹೆಚ್ಚುವರಿ 05 ಕೆ.ಜಿ.ಅಕ್ಕಿಯನ್ನು ವಿತರಿಸಲಾಗುತ್ತಿರುತ್ತದೆ ಎಂದು ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್ ತಿಳಿಸಿದರು.

ಆಯಾ ಏರಿಯಾಗಳಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಧಾನ್ಯಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಸಮಿತಿಯವರ ಸಮ್ಮುಖದಲ್ಲಿ ವಿತರಣೆ ಮಾಡಿದರೆ ಕ್ರಮವಹಿಸಬೇಕು ಎಂದು ಸಮಿತಿ ಅಧ್ಯಕ್ಷ ಆರ್.ಶಿವಣ್ಣ ತಿಳಿಸಿದರು.

ಇದೇ ಮೇ.15ರಂದು ಜಿಲ್ಲಾ ಕೇಂದ್ರ ಹಾಗೂ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಸಮಿತಿಯವರ ಸಮ್ಮುಖದಲ್ಲಿ ವಿತರಿಸಲಾಗುವುದು ಎಂದು ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್ ಹೇಳಿದರು.

Also Read: ಗ್ರಾಮ ಪಂಚಾಯತಿ ಉಪಚುನಾವಣೆ | ವೇಳಾಪಟ್ಟಿ ಪ್ರಕಟ

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಡಿ.ಎನ್.ಮೈಲಾರಪ್ಪ, ಟಿ.ನಿರಂಜನ್, ಸದಸ್ಯರಾದ ಆರ್.ಪ್ರಕಾಶ್, ಅಬ್ದುಲ್ಲಾ ಶಾ ವಲಿ, ಟಿ.ಕೃಷ್ಣಮೂರ್ತಿ, ಹೇಮಂತ್ ಯಾದವ್, ಮಹಮ್ಮದ್ ಇಸ್ಮಾಯಿಲ್, ಶಿವಕುಮಾರ್, ಎಲ್.ಇಂದಿರಾ, ಜಿಪಂ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಸೇರಿದಂತೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatescongressGuarantee schemeKannada Latest NewsKannada NewsOfficialsYouth FundZilla Panchayatಅಧಿಕಾರಿಗಳುಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಾಂಗ್ರೆಸ್ಗ್ಯಾರಂಟಿ ಯೋಜನೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾ ಪಂಚಾಯತ್ಯುವನಿಧಿ
Share This Article
Facebook Email Print
Previous Article ಕೆ.ಎಂ.ಶಿವಸ್ವಾಮಿ ಕನ್ನಡ ಸಾಹಿತ್ಯ ಪರಿಷತ್ | ಬೈಲಾ ತಿದ್ದುಪಡಿಗೆ ವಿರೋಧ ಸಲ್ಲದು | ಜಿಲ್ಲಾಧ್ಯಕ್ಷ ಶಿವಸ್ವಾಮಿ
Next Article ಲಿವರ್‍ನಲ್ಲಿ ನೀರು ತುಂಬುವ ಲಕ್ಷಣಗಳು ಯಾವುವು ಎಂಬುದನ್ನು ತಿಳಿಯಿರಿ
Leave a Comment

Leave a Reply Cancel reply

Your email address will not be published. Required fields are marked *

knee pain
ನೀವು ಮೊಣಕಾಲು ನೋವಿನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ಈ ಸಲಹೆಗಳನ್ನು ಅನುಸರಿಸಿ
Life Style
cooking oil
ಅಡುಗೆ ಎಣ್ಣೆ ಬಳಸುವಾಗ ನೀವು ಮಾಡುವಂತಹ ಈ ತಪ್ಪುಗಳು ನಿಮ್ಮ ಆರೋಗ್ಯಕ್ಕೆ ಹಾನಿಕಾರಕ
Life Style
today bhavishya
ದಿನ ಭವಿಷ್ಯ | ಅಕ್ಟೋಬರ್ 25 | ಕೈಗೊಂಡ ಕಾರ್ಯಗಳು ಸುಗಮವಾಗಿ ಸಾಗುತ್ತವೆ, ಆರೋಗ್ಯದ ವಿಷಯದಲ್ಲಿ ಎಚ್ಚರಿಕೆ ಅಗತ್ಯ
Dina Bhavishya
ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ
ಯಾಂತ್ರಿಕ ಯುಗದಲ್ಲಿ ಕಲೆಯ ಉಳಿವಿಗೆ ಸರ್ಕಾರದ ಪ್ರೋತ್ಸಾಹ ಅಗತ್ಯ | ಎಸ್.ಕೆ. ಬಸವರಾಜನ್
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up