CHITRADURGA NEWS | 30 JULY 2024
ಹಿರಿಯೂರು: ಹಳೆಯ ವೈಷಮ್ಯ ಹಾಗೂ ಸಾಲದ ವಿಚಾರದಲ್ಲಿ ನಡೆದ ಜಗಳದಲ್ಲಿ ತಳ್ಳಾಡುವ ವೇಳೆ ನೆಲಕ್ಕೆ ಬಿದ್ದ ವ್ಯಕ್ತಿ ಮೃತಪಟ್ಟಿದ್ದಾಮೆ.
ಹಿರಿಯುರು ತಾಲೂಕು ದಿಂಡಾವರ ಗ್ರಾಮದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಘಟನೆಯಲ್ಲಿ 60 ವರ್ಷದ ಜಯ್ಯಣ್ಣ ಎಂಬ ವ್ಯಕ್ತಿ ಮೃತಪಟ್ಟಿದ್ದು, ಆರೋಪಿ ಗಂಗಾಧರ ತಲೆಮರೆಸಿಕೊಂಡಿದ್ದಾನೆ.
ಇದನ್ನೂ ಓದಿ: ಮೈದುಂಬಿದ ವೇದಾವತಿ | ವಿವಿ ಸಾಗರಕ್ಕೆ ಬರೋಬ್ಬರಿ 4737 ಕ್ಯೂಸೆಕ್ ನೀರು
ಸೋಮವಾರ ಮಾರಮ್ಮನ ಹಬ್ಬದಲ್ಲಿ ಗಂಗಾಧರ ಹಾಗೂ ಜಯ್ಯಣ್ಣ ಭೇಟಿಯಾದಾಗ ಸಾಲ ಮತ್ತಿತರೆ ಹಳೆಯ ವಿಚಾರವಾಗಿ ಜಗಳ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ದೂರು ದಾಖಲಿಸಿಕೊಂಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
