By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
    8 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆ
    8 hours ago
    ನೀಟ್ ಮರು ಪರೀಕ್ಷೆ | ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸಲು ಡಿಸಿ ಸೂಚನೆ 
    11 hours ago
    ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಎ.ನಾಗರಾಜ್‌ ಮಾತನಾಡಿದರು
    ಸೌಮ್ಯ ಸ್ವಭಾವದ ಚಳ್ಳಕೆರೆ ಶಾಸಕರ ಬಗ್ಗೆ ಹಗುರ ಮಾತು ಬೇಡ
    21 hours ago
    ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ
    ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    6 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    7 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 18 | ಹಠಾತ್ ಧನಲಾಭ, ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ
    11 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರ ಪ್ರಯಾಣದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 months ago
  • ಹಿರಿಯೂರು
    ಹಿರಿಯೂರುShow More
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 day ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    7 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    buffalo milk or cow milk
    ಎಮ್ಮೆ ಹಾಲು ಅಥವ ಹಸುವಿನ ಹಾಲು ಇವೆರಡರಲ್ಲಿ ಯಾವುದು ಮಕ್ಕಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ
    9 hours ago
    cleansing the stomach, cumin water or desi ghee water
    ಜೀರಿಗೆ ನೀರು ಅಥವಾ ದೇಸಿ ತುಪ್ಪದ ನೀರು ಹೊಟ್ಟೆಯನ್ನು ಸ್ವಚ್ಛಗೊಳಿಸಲು ಯಾವುದು ಉತ್ತಮ?
    10 hours ago
    blood pressure
    ನಿಮಗೆ ಕಡಿಮೆ ರಕ್ತದೊತ್ತಡ ಇದ್ದರೆ, ಬೆಲ್ಲದೊಂದಿಗೆ ಈ ಒಂದು ವಸ್ತುವನ್ನು ಬೆರೆಸಿ ತಿನ್ನಿರಿ
    1 day ago
    mixed with fruits is bad for your health
    ಈ ವಸ್ತುಗಳನ್ನು ಹಣ್ಣುಗಳೊಂದಿಗೆ ಬೆರೆಸಿ ತಿಂದರೆ ಆರೋಗ್ಯ ಕೆಡುತ್ತದೆಯಂತೆ
    1 day ago
    These items never spoil, so they can be stored for a long time
    ಈ ವಸ್ತುಗಳು ಎಂದಿಗೂ ಹಾಳಾಗುವುದಿಲ್ಲ, ಹಾಗಾಗಿ ಅವುಗಳನ್ನು ಹೆಚ್ಚು ಕಾಲ ಸಂಗ್ರಹಿಸಿಡಬಹುದು
    2 days ago
Reading: ಓಬವ್ವನ ತ್ಯಾಗ, ಸಾಹಸ, ಧೈರ್ಯ ಇಂದಿನ ಮಹಿಳೆಯರಿಗೆ ಸ್ಫೂರ್ತಿ | ADC ಬಿ.ಟಿ.ಕುಮಾರಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಓಬವ್ವನ ತ್ಯಾಗ, ಸಾಹಸ, ಧೈರ್ಯ ಇಂದಿನ ಮಹಿಳೆಯರಿಗೆ ಸ್ಫೂರ್ತಿ | ADC ಬಿ.ಟಿ.ಕುಮಾರಸ್ವಾಮಿ

News Desk Chitradurga News
Last updated: 11 November 2025 19:51
News Desk Chitradurga News
7 months ago
Share
ಒನಕೆ ಓಬವ್ವ ಜಯಂತಿ ಆಚರಣೆ ಸಮಾರಂಭ
SHARE

CHITRADURGA NEWS | 11 NOVEMBER 2025

ಚಿತ್ರದುರ್ಗ: ದೇಶ ಹಾಗೂ ನಾಡು ಕಂಡ ವೀರ ಮಹಿಳೆ ಒನಕೆ ಓಬವ್ವ ಆದರ್ಶಪ್ರಾಯ ವೀರವನಿತೆ. ಓಬವ್ವನವರ ಸ್ವಾಮಿನಿಷ್ಠೆ, ತ್ಯಾಗ, ಸಾಹಸ ಹಾಗೂ ಧೈರ್ಯ ಇಂದಿನ ಮಹಿಳೆಯರಿಗೆ ಸ್ಫೂರ್ತಿದಾಯಕವಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಫಾಲಿಫೆಸ್ಟ್ ಉತ್ಸವ | ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ

ನಗರದ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಮಂಗಳವಾರ ಆಯೋಜಿಸಲಾದ ಒನಕೆ ಓಬವ್ವ ಜಯಂತಿ ಆಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.  

ಯುದ್ಧದ ಬಗ್ಗೆ ಯಾವುದೇ ಪರಿವೇ ಇಲ್ಲದಿದ್ದರೂ ಸಮಯ ಪ್ರಜ್ಞೆ ಹಾಗೂ ಧೈರ್ಯದಿಂದ ಹೈದರಾಲಿಯ ಸೈನಿಕರ ವಿರುದ್ದ ಹೋರಾಡಿ ಕೋಟೆ ರಕ್ಷಿಸಿದ ಓಬವ್ವರ ಆದರ್ಶಗಳು ನಮ್ಮೆಲ್ಲರಿಗೂ ಬೆಳಕಾಗಬೇಕು. ಓಬವ್ವ ಸಾಮಾನ್ಯ ಹೆಣ್ಣು ಮಗಳಾದರೂ, ತನ್ನ ರಾಜನಿಷ್ಠೆ, ನಾಡಪ್ರೇಮದಿಂದಾಗಿ ದುರ್ಗಕ್ಕಷ್ಟೆ ಅಲ್ಲ, ಕನ್ನಡ ನಾಡಿಗೆ ಹೆಮ್ಮೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇಂದಿನ ಹೆಣ್ಣುಮಕ್ಕಳು ಶಿಕ್ಷಣ ಪಡೆಯುವುದರ ಜೊತೆಗೆ ಉತ್ತಮ ನಾಗರಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಯುವ ಪೀಳಿಗೆ ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ನಿರತವಾಗಿರುವುದು ಆಶಾದಾಯಕ ಬೆಳೆವಣಿಗೆಯಲ್ಲ. ಕಲಿಕೆಯಲ್ಲಿ ಹೆಚ್ಚು ಆಸಕ್ತಿ ವಹಿಸುವ ಮೂಲಕ ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು ಎಂದರು.

ಇದನ್ನೂ ಓದಿ: ಶ್ರೀರಾಮ ಆತ್ಮ ಮಹಿಳಾ ಆಹಾರ ಭದ್ರತಾ ಸ್ವ ಸಹಾಯ ಗುಂಪಿಗೆ ರಾಜ್ಯ ಪ್ರಶಸ್ತಿ | ಜಿ.ಪಂ. ಸಿಇಓ ಅಭಿನಂದನೆ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು ಮಾತನಾಡಿ, ಚಲನಚಿತ್ರ ನಟಿಯರಾದ ದಿವಂಗತ ಜಯಂತಿ ಅವರು ನಾಗರಹಾವು ಚಲನಚಿತ್ರದಲ್ಲಿ ಒನಕೆ ಓಬವ್ವ ಪಾತ್ರದಲ್ಲಿ ಬಹಳ ಪರಿಣಾಮಕಾರಿಯಾಗಿ ಓಬವ್ವರ ಧೈರ್ಯ, ಶಕ್ತಿ, ಸಾಹಸವನ್ನು ರಾಜ್ಯ ಹಾಗೂ ದೇಶಕ್ಕೆ ಚೆನ್ನಾಗಿ ಪರಿಚಯ ಮಾಡಿಕೊಟ್ಟಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬೇಕಿದೆ ಎಂದರು.

ರಾಜವೀರ ಮದಕರಿ ನಾಯಕರ ಆಳ್ವಿಕೆಯ ಕಾಲದಲ್ಲಿ ಚಿತ್ರದುರ್ಗದ ಕೋಟೆಗೆ ಒದಗಿ ಬಂದ ಆಪತ್ತನ್ನು ಓರ್ವ ಸಾಮಾನ್ಯ ಮಹಿಳೆಯಾದ ಓಬವ್ವ ತನ್ನ ಮನೆಯಲ್ಲಿದ್ದ ಓನಕೆಯಿಂದ ಶತ್ರು ಸೈನ್ಯ ಸದೆಬಡಿದು ನಾಡಿನ ಕೋಟೆ ರಕ್ಷಿಸಿ, ಸ್ವಾಮಿ ನಿಷ್ಠೆಗೆ ಹೆಸರುವಾಸಿಯಾದ ಓಬವ್ವ ಕರ್ನಾಟಕದ ಹೆಮ್ಮೆ. ನಮ್ಮ ಕೆಲಸ ನಾವು ಪ್ರಾಮಾಣಿಕವಾಗಿ ಮಾಡಬೇಕು ಎಂಬುದಕ್ಕೆ ಬಹುದೊಡ್ಡ ಸಾಕ್ಷಿ ಪ್ರಜ್ಞೆಯಧ್ಯೋತಕ ಒಬವ್ವ ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್. ಶಿವಣ್ಣ ಗಂಜಿಗಟ್ಟೆ ಮಾತನಾಡಿ, ಚಿತ್ರದುರ್ಗದ ಕಲ್ಲಿನಕೋಟೆಯ ಇತಿಹಾಸವನ್ನು ರಾಮಚಾರಿ, ನಾಗರಹಾವು ಕನ್ನಡ ಚಲನಚಿತ್ರಗಳ ಮೂಲಕ ಎಲ್ಲರ ಗಮನ ಸೆಳೆದು, ಏಳು ಸುತ್ತಿನ ಕೋಟೆಯ ಒನಕೆ ಓಬವ್ವಳ ಇತಿಹಾಸವನ್ನು ಜಗದಗಲಕ್ಕೂ ಸಾರಿದೆ. ಒನಕೆ ಓಬವ್ವ ಎಲ್ಲರಿಗೂ ಎಂದೆಂದಿಗೂ ಮಾದರಿಯಾಗಿದ್ದಾರೆ. ಅವಳ ಧೈರ್ಯ, ಸಾಹಸಗಳನ್ನು ಎಲ್ಲಾ ಹೆಣ್ಣುಮಕ್ಕಳು ಅಳವಡಿಸಿಕೊಳ್ಳಬೇಕು. ಅದೇ ರೀತಿ ಯುವ ಜನತೆ ಸಮಾಜದ ಅಂಕು-ಡೊಂಕುಗಳನ್ನು ಸರಿಪಡಿಸಿ ಸಮಾಜ ಸುಧಾರಣೆಯೆಡೆಗೆ ಶ್ರಮಿಸಬೇಕು ಎಂದರು.

ಇದನ್ನೂ ಓದಿ: ಬಂಜಾರ ಸಮುದಾಯಕ್ಕೆ MLC, ಸಚಿವ ಸ್ಥಾನಕ್ಕೆ ಸೇವಾಲಾಲ್ ಸ್ವಾಮೀಜಿ ಒತ್ತಾಯ

ಛಲವಾದಿ ಮಹಾಸಂಸ್ಥಾನ ಗುರುಪೀಠ ಟ್ರಸ್ಟ್‍ನ ಬಸವ ನಾಗಿದೇವ ಸ್ವಾಮಿಜಿಯವರು ದಿವ್ಯಸಾನಿಧ್ಯವಹಿಸಿದ್ದರು. ಪ್ರೊ.ಡಿ.ಎಚ್.ನಟರಾಜ್ ಅವರು ಒನಕೆ ಓಬವ್ವಳ ಕುರಿತು ಉಪನ್ಯಾಸ ನೀಡಿದರು.

ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ: 

ಒನಕೆ ಓಬವ್ವ ಜಯಂತಿ ಅಂಗವಾಗಿ ನಗರದ ಐತಿಹಾಸಿಕ ಕೋಟೆ ಮುಂಭಾಗದಿಂದ ಒನಕೆ ಓಬವ್ವ ಭಾವಚಿತ್ರ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆ ನೀಡಿದರು.

ನಗರದ ಕೋಟೆ ಮುಂಭಾಗದಿಂದ ಆರಂಭವಾದ ಮೆರವಣಿಗೆಯು ವಿವಿಧ ಜಾನಪದ ಕಲಾತಂಡಗಳೊಂದಿಗೆ ಆನೆಬಾಗಿಲು, ಗಾಂಧಿವೃತ್ತ, ಅಂಬೇಡ್ಕರ್ ವೃತ್ತ, ಒನಕೆ ಓಬವ್ವ ವೃತ್ತ, ಮದಕರಿ ವೃತ್ತದ ಮುಂಭಾಗದಿಂದ ವಾಲ್ಮೀಕಿ ಭವನದವರೆಗೆ ಭವ್ಯ ಮೆರವಣಿಗೆ ನಡೆಯಿತು.

ಇದನ್ನೂ ಓದಿ: ಮಕ್ಕಳ ಜೊತೆ ಹಾಸ್ಟೆಲ್ ಊಟ ಮಾಡಿದ ಜಿಪಂ ಸಿಇಒ‌ ಡಾ.ಆಕಾಶ್

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ತಹಶೀಲ್ದಾರ್ ಗೋವಿಂದರಾಜು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಗೆ, ನಗರಸಭೆ ಅಧ್ಯಕ್ಷೆ ಲಕ್ಷ್ಮೀ, ನಗರಸಭೆ ಮಾಜಿ ಅಧ್ಯಕ್ಷ ನಿರಂಜನ್ ಮೂರ್ತಿ, ಛಲವಾದಿ ಸಮುದಾಯದ ಮುಖಂಡರಾದ ಭಾರ್ಗವಿ ದ್ರಾವಿಡ್, ಶೇಷಪ್ಪ, ದಯಾನಂದ್, ಅಣ್ಣಪ್ಪಸ್ವಾಮಿ, ರವಿಕುಮಾರ್, ಸೋಮಶೇಖರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsjayantiOnake Obavvaಒನಕೆ ಓಬವ್ವಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಯಂತಿ
Share This Article
Facebook Email Print
Previous Article ಫಾಲಿಫೆಸ್ಟ್ ಉತ್ಸವ | ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ
Next Article ಆಯುರ್ವೇದ ಪದ್ದತಿ ವಿಜ್ಞಾನಗಳ ತಾಯಿ ಬೇರಿದ್ದಂತೆ | ಎಂ.ಸಿ.ರಘುಚಂದನ್
Leave a Comment

Leave a Reply Cancel reply

Your email address will not be published. Required fields are marked *

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆ
ಮುಖ್ಯ ಸುದ್ದಿ
buffalo milk or cow milk
ಎಮ್ಮೆ ಹಾಲು ಅಥವ ಹಸುವಿನ ಹಾಲು ಇವೆರಡರಲ್ಲಿ ಯಾವುದು ಮಕ್ಕಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ
Life Style
cleansing the stomach, cumin water or desi ghee water
ಜೀರಿಗೆ ನೀರು ಅಥವಾ ದೇಸಿ ತುಪ್ಪದ ನೀರು ಹೊಟ್ಟೆಯನ್ನು ಸ್ವಚ್ಛಗೊಳಿಸಲು ಯಾವುದು ಉತ್ತಮ?
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up