By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ವಿವಿ ಸಾಗರ ಜಲಾಶಯದ ಇಂದಿನ ಮಟ್ಟ | ಒಂದೇ ಮಳೆಗೆ ಒಂದೂವರೆ ಟಿಎಂಸಿ ನೀರು ಸಂಗ್ರಹ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ವಿವಿ ಸಾಗರ ಜಲಾಶಯದ ಇಂದಿನ ಮಟ್ಟ | ಒಂದೇ ಮಳೆಗೆ ಒಂದೂವರೆ ಟಿಎಂಸಿ ನೀರು ಸಂಗ್ರಹ

ಮುಖ್ಯ ಸುದ್ದಿ

ವಿವಿ ಸಾಗರ ಜಲಾಶಯದ ಇಂದಿನ ಮಟ್ಟ | ಒಂದೇ ಮಳೆಗೆ ಒಂದೂವರೆ ಟಿಎಂಸಿ ನೀರು ಸಂಗ್ರಹ

chitradurganews.com
Last updated: 23 May 2024 09:56
chitradurganews.com
1 year ago
Share
ವಿವಿ ಸಾಗರ ಜಲಾಶಯ
ವಿವಿ ಸಾಗರ ಜಲಾಶಯ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 23 MAY 2024

ಚಿತ್ರದುರ್ಗ: ಜಿಲ್ಲೆಯಲ್ಲಿ ಕಳೆದ ವಾರ ವ್ಯಾಪಕವಾಗಿ ಸುರಿದ ಮಳೆಯಿಂದಾಗಿ ವೇದಾವತಿ ನದಿಗೆ ಜೀವ ಕಳೆ ಬಂದಿತ್ತು. ಇದರಿಂದಾಗಿ ವಾಣಿವಿಲಾಸ ಸಾಗರಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿಯಿತು.

ಮೇ.23 ಗುರುವಾರ ಬೆಳಗ್ಗೆ 8 ಗಂಟೆಗೆ ನಡೆಸಿದ ಮಾಪನದಲ್ಲಿ ವಾಣಿವಿಲಾಸ ಸಾಗರಕ್ಕೆ 2200 ಕ್ಯೂಸೆಕ್ ನೀರು ಹರಿಯುತ್ತಿರುವುದು ದಾಖಲಾಗಿದೆ.

ಇದನ್ನೂ ಓದಿ: ಕತ್ತಲೆ ಚಿಕಿತ್ಸೆ ಪ್ರಕರಣ | ಆಸ್ಪತ್ರೆಗೆ ಭೇಟಿ ನೀಡಿದ ಶಾಶಕ ಎನ್.ವೈ.ಗೋಪಾಲಕೃಷ್ಣ | ವೀಡಿಯೋ ವೈರಲ್ ಮಾಡಿದ್ದಕ್ಕೆ ವೈದ್ಯರಿಗೆ ತರಾಟೆ

ಮೊದಲ ದಿನ ಅಂದರೆ ಮೇ.20 ರಂದು 3800 ಕ್ಯೂಸೆಕ್, ಮೇ.21 ರಂದು 5100 ಕ್ಯೂಸೆಕ್, ಮೇ.22 ರಂದು 4800 ಕ್ಯೂಸೆಕ್ ನೀರು ಹರಿದಿತ್ತು. ಇಂದು 2200 ಕ್ಯೂಸೆಕ್ ನೀರು ಬಂದಿದೆ.

ಒಟ್ಟಾರೆ ಕಳೆದ ನಾಲ್ಕು ದಿನಗಳಲ್ಲಿ ವಾಣಿವಿಲಾ ಸಾಗರಕ್ಕೆ ಬರೋಬ್ಬರಿ ಒಂದೂವರೆ ಟಿಎಂಸಿ ನೀರು ಹರಿದಿದೆ. ಪೂರ್ವ ಮುಂಗಾರಿನ ಒಂದೇ ಮಳೆಗೆ ಒಂದೂವರೆ ಟಿಎಂಸಿ ನೀರು ಬಂದಿರುವುದು ರೈತರಲ್ಲಿ ಸಂತಸ ಮೂಡಿಸಿದೆ.

ಇದನ್ನೂ ಓದಿ: ಚಳ್ಳಕೆರೆ ವೀರಭದ್ರಸ್ವಾಮಿ ದೊಡ್ಡ ರಥೋತ್ಸವ | ₹ 30 ಲಕ್ಷಕ್ಕೆ ಮುಕ್ತಿ ಬಾವುಟ ಪಡೆದ ಶಾಸಕ ವೀರೇಂದ್ರ ಪಪ್ಪಿ

135 ಅಡಿ ಎತ್ತರದ, 30 ಟಿಎಂಸಿ ಸಾಮಥ್ರ್ಯದ ವಾಣಿವಿಲಾಸ ಸಾಗರ ಜಲಾಶಯದಲ್ಲಿ ಸದ್ಯ ಡೆಡ್ ಸ್ಟೋರೇಜ್ ಸೇರಿ 18.04 ಟಿಎಂಸಿ ನೀರಿದ್ದು, 113.65 ಅಡಿಯಷ್ಟು ನೀರು ಸಂಗ್ರಹವಾಗಿದೆ.

ಮುಂದಿನ ಮಳೆಗಳು ಉತ್ತಮವಾಗಿ ಸುರಿದು, ಭದ್ರಾ ಜಲಾಶಯದಿಂದ ನೀರು ಹರಿಸಿದರೆ ಈ ವರ್ಷವೂ ಜಲಾಶಯ ಭರ್ತಿಯಾಗುವುದರಲ್ಲಿ ಅನುಮಾನವಿಲ್ಲ

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaHiriyurKannada NewsRainVanivilasaVedavati RiverVV Sagarಕನ್ನಡ ಸುದ್ದಿಚಿತ್ರದುರ್ಗಮಳೆವಾಣಿವಿಲಾಸವಿವಿ ಸಾಗರವೇದಾವತಿ ನದಿಹಿರಿಯೂರು
Share This Article
Facebook Email Print
Previous Article ಆಸ್ಪತ್ರೆಗೆ ಭೇಟಿ ನೀಡಿದ ಶಾಶಕ ಎನ್.ವೈ.ಗೋಪಾಲಕೃಷ್ಣ ಕತ್ತಲೆ ಚಿಕಿತ್ಸೆ ಪ್ರಕರಣ | ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎನ್.ವೈ.ಗೋಪಾಲಕೃಷ್ಣ | ವೀಡಿಯೋ ವೈರಲ್ ಮಾಡಿದ್ದಕ್ಕೆ ವೈದ್ಯರಿಗೆ ತರಾಟೆ
Next Article ಬಿ.ವೈ.ವಿಜಯೇಂದ್ರ ಚಿತ್ರದುರ್ಗಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up