
CHITRADURGA NEWS | 23 JULY 2025
ಚಿತ್ರದುರ್ಗ: ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಒದಗಿಸುವ ನಿಟ್ಟಿನಲ್ಲಿ ಹೋಟೆಲ್ ಮ್ಯಾನೇಜ್‍ಮೆಂಟ್ ವೃತ್ತಿಪರ ತರಬೇತಿಯನ್ನು ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್‍ನಲ್ಲಿ ನೀಡಲಾಗಿದ್ದು, ಈ ಸಂಬಂಧ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 2 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ನೂತನ ಸಿಇಓ ಆಗಿ ಡಾ.ಆಕಾಶ್ ನೇಮಕ

ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್‍ನಲ್ಲಿ https://sevasindhu.karnataka.gov.in ನಲ್ಲಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
