By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಚಾಲನೆ
    ಕುಮಟ – ಕಡಮಡಿಗಿ ರಸ್ತೆ ಅಭಿವೃದ್ಧಿಗೆ 4 ಕೋಟಿ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
    3 hours ago
    ಸಂಸದ ಗೋವಿಂದ ಕಾರಜೋಳ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
    ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಿರಿಯೂರಲ್ಲಿ ಪುಂಗಿ ಊದಿದ್ದಾರೆ | ಸಂಸದ ಗೋವಿಂದ ಕಾರಜೋಳ
    3 hours ago
    75 ಸಾಧಕರಿಗೆ ಶಿವಸಂಚಾರ ಪುರಸ್ಕಾರ
    ಎಲೆಮರೆಯ ಸಾಧಕರಿಗೆ ಗೌರವ ಸಲ್ಲಿಸುವುದು ಶ್ರೇಷ್ಠ ಕಾರ್ಯ | ಟಿ.ರಘುಮೂರ್ತಿ
    3 hours ago
    NPS – OPS ವಿಚಾರದಲ್ಲಿ ಸೂಕ್ತ ನಿರ್ಧಾರ | ಹಬ್ಬಕ್ಕೆ ಮುಂಗಡ 50 ಸಾವಿರ | ಡಿ.ಕೆ.ಶಿವಕುಮಾರ್
    15 hours ago
    CM D.K.Shivakumar Ministers T Raghumurthy and Cheluavarayaswamy in program
    ಭದ್ರಾ ಮೇಲ್ದಂಡೆಗೆ 2 ಟಿಎಂಸಿ ನೀರಿನ ವಿಚಾರ | ನೀರಾವರಿ ಸಚಿವ ಚೆಲುವರಾಯಸ್ವಾಮಿ ಏನು ಹೇಳಿದ್ರು ?
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಅಕ್ರಮ ಸಂಬಂಧಕ್ಕೆ ಅಡ್ಡಿ | ಪತಿಯ ಹತ್ಯೆ | ಅತ್ತೆ, ಪ್ರಿಯಕರ, ಪತ್ನಿ ಬಂಧನ
    5 days ago
    ಜಿಲ್ಲಾಸ್ಪತ್ರೆ
    ಚಿಕಿತ್ಸೆಗಾಗಿ ದಾಖಲಾಗಿದ್ದ ಅನಾಮಧೇಯ ವ್ಯಕ್ತಿ ಸಾವು | ಗುರುತು ಪತ್ತೆಗೆ ಮನವಿ
    6 days ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    4 weeks ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    1 month ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ನವೆಂಬರ್‌ 21 | ಯಾವ ಅಡಿಕೆಗೆ ಎಷ್ಟು ರೇಟು
    1 day ago
    arecanut price list
    ಚನ್ನಗಿರಿ, ತೀರ್ಥಹಳ್ಳಿ, ಶಿವಮೊಗ್ಗ ಸೇರಿ ರಾಜ್ಯದ ಅಡಿಕೆ ಧಾರಣೆ
    2 days ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 19 | ತೀರ್ಥಹಳ್ಳಿ, ದಾವಣಗೆರೆ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ನವೆಂಬರ್‌ 18 | ಇಂದು ಯಾವ ಅಡಿಕೆಗೆ ಎಷ್ಟು ರೇಟ್‌
    4 days ago
    arecanut price list
    ಚನ್ನಗಿರಿ, ತೀರ್ಥಹಳ್ಳಿ, ಭದ್ರಾವತಿ ಹಾಗೂ ರಾಜ್ಯದ ಅಡಿಕೆ ಧಾರಣೆ
    5 days ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ನವೆಂಬರ್ 22 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಶುಭವಾರ್ತೆ
    16 hours ago
    today bhavishya
    ದಿನ ಭವಿಷ್ಯ | ನವೆಂಬರ್ 21 | ಉದ್ಯೋಗದಲ್ಲಿ ಬಡ್ತಿ, ಅರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ನವೆಂಬರ್ 20 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪರಿಶ್ರಮಕ್ಕೆ ತಕ್ಕ ಮನ್ನಣೆ
    3 days ago
    today bhavishya
    ದಿನ ಭವಿಷ್ಯ | ನವೆಂಬರ್ 19 | ಅನಿರೀಕ್ಷಿತ ಧನಲಾಭ, ಪ್ರಯಾಣಗಳನ್ನು ಮುಂದೂಡುವುದು ಉತ್ತಮ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | 18 ನವೆಂಬರ್ | ಆರ್ಥಿಕವಾಗಿ ಅನುಕೂಲಕರ ವಾತಾವರಣ, ಕೈಗೆತ್ತಿಕೊಂಡ ಕಾರ್ಯಗಳು ಯಶಸ್ವಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…..
    1 day ago
    ಮಾರುಕಟ್ಟೆ ಧಾರಣೆ | ನವೆಂಬರ್ 20 | ರಾಗಿ, ಸೂರ್ಯಕಾಂತಿ, ಕಡಲೆಕಾಳು ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ನವೆಂಬರ್ 19 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ನವೆಂಬರ್ 18 | ಮೆಕ್ಕೆಜೋಳ, ಶೇಂಗಾ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಕರಡಿ ದಾಳಿ
    ಅಡಿಕೆ ತೋಟದಲ್ಲಿದ್ದ ರೈತನ ಮೇಲೆ ಮೂರು ಕರಡಿಗಳ ದಾಳಿ | ರೈತನ ಸ್ಥಿತಿ‌ ಚಿಂತಾಜನಕ
    4 hours ago
    ಅಧಿಕಾರವೆಂಬುದು ಸ್ವಂತಕ್ಕಲ್ಲ, ಜನಸೇವೆಗಾಗಿ | ಶಾಸಕ ಡಾ.ಎಂ.ಚಂದ್ರಪ್ಪ
    1 day ago
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 months ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ex cm Basavaraj bommai
    ಸುಳ್ಳು ಆಶ್ವಾಸನೆಗಳಿಂದ ಹಿರಿಯೂರಿನ ಅಭಿವೃದ್ಧಿ ಆಗಲ್ಲ | ಬಸವರಾಜ ಬೊಮ್ಮಾಯಿ
    2 days ago
    BJP LEADER C.T.RAVI
    ಹಿರಿಯೂರು ಉಪಚುನಾವಣೆ | ಬಿಜೆಪಿ – ಜೆಡಿಎಸ್‌ ನಡುವೆ ಗೊಂದಲ ಇಲ್ಲ | ಎನ್‌ಡಿಎ ಅಭ್ಯರ್ಥಿ ಕಣಕ್ಕೆ | ಸಿ.ಟಿ.ರವಿ
    2 days ago
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    2 months ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 month ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 months ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 months ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    3 weeks ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    4 weeks ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    4 weeks ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    4 weeks ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    4 weeks ago
Reading: ವಿವಿಧ ಪದವಿ, ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿವಿಧ ಪದವಿ, ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

News Desk Chitradurga News
Last updated: 20 August 2026 07:37
News Desk Chitradurga News
3 months ago
Share
apply now
SHARE

CHITRADURGA NEWS | 20 AUGUST 2026

ಚಿತ್ರದುರ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2026-27ನೇ ಶೈಕ್ಷಣಿಕ ಸಾಲಿನ ಜುಲೈ ಅವೃತ್ತಿ ಪ್ರಥಮ ವರ್ಷದ B.A, B.Com, B.Sc., B.Lib.I.Sc., B.C.A., B.B.A, B.S.W, M.A, M.Com, M.A.-M.C.J., M.Lib.I.Sc., M.B.A., M.Sc., M.C.A., M.S.W.ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು PG-Diploma/ Diploma/Certificate ಕೋರ್ಸ್‍ಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರವೇಶಾತಿಯ ಪ್ರಕ್ರಿಯೆಯು ಈಗಾಗಲೇ 2026ರ ಜೂನ್ 22 ರಿಂದ ಪ್ರಾರಂಭವಾಗಿರುತ್ತದೆ.

ಇದನ್ನೂ ಓದಿ: ಪತ್ರಕರ್ತರಿಗೆ ಮೀಡಿಯಾ ಕಿಟ್ | ಅರ್ಜಿ ಆಹ್ವಾನ

ಆದ್ದರಿಂದ ಆಸಕ್ತ ವಿದ್ಯಾರ್ಥಿಗಳು ಮೇಲ್ಕಂಡ ವಿವಿಧ ಪದವಿ, ಕೋರ್ಸ್‍ಗಳ ಪ್ರವೇಶಾತಿಗಾಗಿ Online Admission Portal [https://ksouportal.com/views/StudentHome.aspx] ನಲ್ಲಿ ಆನ್‍ಲೈನ್ ಮೂಲಕ ಪ್ರವೇಶಾತಿಯ ಅರ್ಜಿಯನ್ನು ಭರ್ತಿಮಾಡಿ ಸಲ್ಲಿಸಿ, ತದನಂತರ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಖುದ್ದಾಗಿ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ, ಪ್ರವೇಶಾತಿ ಪಡೆಯಬಹುದಾಗಿರುತ್ತದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ, ಕೆ.ಎಸ್.ಆರ್.ಟಿ.ಸಿ. ನೌಕರರುಗಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ಇರುತ್ತದೆ. 

ಅಲ್ಲದೇ ಕೋವಿಡ್-19 ನಿಂದ ಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ಶೇ.50ಕ್ಕೂ ಹೆಚ್ಚಿನ ದೃಷ್ಠಿ ದೋಷವುಳ್ಳ ವಿದ್ಯಾರ್ಥಿಗಳಿಗೆ (ಬಿ.ಇಡಿ, ಎಂ.ಬಿ.ಎ. ಕೋರ್ಸುಗಳನ್ನು ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ. ಅಲ್ಲದೆ ಎರಡು ಶೈಕ್ಷಣಿಕ ಕೋರ್ಸುಗಳನ್ನು ಏಕಕಾಲದಲ್ಲಿ ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರಶಿಕ್ಷಣ ಕ್ರಮದಲ್ಲಿ ಓದಲು ಅವಕಾಶವಿರುತ್ತದೆ.

ಇದನ್ನೂ ಓದಿ: ಹರ್ ಘರ್ ಜಲ್ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ 4 ದಿನಗಳ ಕಾಲಾವಕಾಶ | ಜಿ.ಪಂ. ಸಿಇಓ 

ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಯ ಅಂತಿಮ ದಿನಾಂಕದೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕರಾದ ಡಾ.ಕೆ.ಪಿ.ಮಹಾಲಿಂಗಯ್ಯರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.ksoumysuru.ac.in ವೀಕ್ಷಿಸುವುದು ಅಥವಾ ಮೊ.ನಂ. 9738014893, 7204352581, 9008905457, 8310111244, 9972499704, 7090762378 ಗೆ ಕರೆ ಮಾಡುವುದು ಅಥವಾ ಖುದ್ದಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಚಿತ್ರದುರ್ಗ ಪ್ರಾದೇಶಿಕ ಕೇಂದ್ರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsKarnataka State Open UniversityPostgraduate Courseಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಚಿತ್ರದುರ್ಗಚಿತ್ರದುರ್ಗ ನ್ಯೂಸ್ಸ್ನಾತಕೋತ್ತರ ಕೋರ್ಸ್
Share This Article
Facebook Email Print
Previous Article ಜೈವಿಕ ಇಂಧನ ಜಾಗೃತಿ ಕಾರ್ಯಕ್ರಮ ಜೈವಿಕ ಇಂಧನದಿಂದ ರೈತರಿಗೆ ಹೆಚ್ಚುವರಿ ಆದಾಯ | ಸುನೀಲ್ ಕುಮಾರ್
Next Article Wrinkles ನೆರಿಗೆಗಳನ್ನು ನಿವಾರಿಸಲು ನಿಮ್ಮ ಚರ್ಮದ ಆರೈಕೆಯಲ್ಲಿ ಇವುಗಳನ್ನು ಸೇರಿಸಿಕೊಳ್ಳಿ
Leave a Comment

Leave a Reply Cancel reply

Your email address will not be published. Required fields are marked *

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಚಾಲನೆ
ಕುಮಟ – ಕಡಮಡಿಗಿ ರಸ್ತೆ ಅಭಿವೃದ್ಧಿಗೆ 4 ಕೋಟಿ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
ಮುಖ್ಯ ಸುದ್ದಿ
ಸಂಸದ ಗೋವಿಂದ ಕಾರಜೋಳ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಿರಿಯೂರಲ್ಲಿ ಪುಂಗಿ ಊದಿದ್ದಾರೆ | ಸಂಸದ ಗೋವಿಂದ ಕಾರಜೋಳ
ಮುಖ್ಯ ಸುದ್ದಿ
75 ಸಾಧಕರಿಗೆ ಶಿವಸಂಚಾರ ಪುರಸ್ಕಾರ
ಎಲೆಮರೆಯ ಸಾಧಕರಿಗೆ ಗೌರವ ಸಲ್ಲಿಸುವುದು ಶ್ರೇಷ್ಠ ಕಾರ್ಯ | ಟಿ.ರಘುಮೂರ್ತಿ
ಮುಖ್ಯ ಸುದ್ದಿ
ಕರಡಿ ದಾಳಿ
ಅಡಿಕೆ ತೋಟದಲ್ಲಿದ್ದ ರೈತನ ಮೇಲೆ ಮೂರು ಕರಡಿಗಳ ದಾಳಿ | ರೈತನ ಸ್ಥಿತಿ‌ ಚಿಂತಾಜನಕ
ಹೊಳಲ್ಕೆರೆ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up