By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    4 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    4 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    16 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    16 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 day ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    7 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    22 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    4 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    5 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    1 day ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
Reading: ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಸಾಧ್ಯ | ಎಸ್.ಸಂದೀಪ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಸಾಧ್ಯ | ಎಸ್.ಸಂದೀಪ್

News Desk Chitradurga News
Last updated: 12 May 2026 19:09
News Desk Chitradurga News
2 months ago
Share
ಶುಶ್ರೂಷಕರ ದಿನಾಚರಣೆ
ಶುಶ್ರೂಷಕರ ದಿನಾಚರಣೆ
SHARE

CHITRADURGA NEWS | 12 MAY 2026

ಚಿತ್ರದುರ್ಗ: ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಲು ಸಾಧ್ಯ ಎಂದು ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಸ್.ಸಂದೀಪ್ ತಿಳಿಸಿದರು.

ಇದನ್ನೂ ಓದಿ: ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಪಂ ಸಿಇಓ ಖಡಕ್ ಸೂಚನೆ

ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ, ಮದರ್ ಥೆರೆಸಾ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ ಮಹಾರಾಣಿ ಕಾಲೇಜಿನ ವಾಲ್ಮೀಕಿ ಸಭಾಂಗಣದಲ್ಲಿ ಮಂಗಳವಾರ ನಡೆದ ಶುಶ್ರೂಷಕರ ದಿನಾಚರಣೆ ಹಾಗೂ 34 ನೇ ಬ್ಯಾಚ್‍ನ ವಿದ್ಯಾರ್ಥಿಗಳಿಂದ ಜ್ಯೋತಿ ಬೆಳಗಿಸುವ ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸೇವಾ ಮನೋಭಾವನೆಯಿಂದ ಡಿ.ಬೋರಪ್ಪನವರು 58 ವರ್ಷಗಳ ಹಿಂದೆ ಕಟ್ಟಿ ಬೆಳೆಸಿದ ವಿದ್ಯಾಸಂಸ್ಥೆಯನ್ನು ಅವರ ಆಸೆ ಕನಸಿನಂತೆ ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಬಹುತೇಕ ಸಂಸ್ಥೆಗಳು ಗ್ರಾಮೀಣ ಭಾಗದಲ್ಲಿವೆ. ಕೆಲವು ಕಡೆ ಸಂಚಾರಿ ವ್ಯವಸ್ಥೆಯೂ ಇಲ್ಲ. ಅಂತಹ ಕಡೆ ಮಕ್ಕಳಿಗೆ ಶಿಕ್ಷಣ ಕೊಡಬೇಕೆಂಬುದು ನಮ್ಮ ಉದ್ದೇಶ. ಸಾವಿರಾರು ವಿದ್ಯಾರ್ಥಿಗಳಿಗೆ ಈ ಸಂಸ್ಥೆ ವಿದ್ಯಾದಾನ ಮಾಡಿದೆ. 

ಮುಂದಿನ ದಿನಗಳಲ್ಲಿ ಬಿ.ಎಸ್ಸಿ. ನರ್ಸಿಂಗ್ ಹಾಗೂ ಉನ್ನತ ಕೋರ್ಸ್‍ಗಳನ್ನು ಆರಂಭಿಸುವ ಪ್ರಯತ್ನ ಮಾಡುತ್ತಿದ್ದೇವೆ. ಜೊತೆಗೆ ಉದ್ಯೋಗಾವಕಾಶದ ಶಿಕ್ಷಣವನ್ನು ನೀಡುವುದು ನಮ್ಮ ಚಿಂತನೆ ಎಂದು ಹೇಳಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ.12 | ಹತ್ತಿ ರೇಟ್ ಎಷ್ಟಿದೆ?

ವೇದಾಂತ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ.ತೇಜಸ್ವಿ ಎಚ್.ಟಿ. ಮಾತನಾಡಿ, ವೈದ್ಯರುಗಳಿಗಿಂತಲೂ ನರ್ಸ್‍ಗಳು ರೋಗಿಗಳ ಹತ್ತಿರ ಹೆಚ್ಚು ಸಮಯವಿರುತ್ತಾರೆ. ನರ್ಸಿಂಗ್ ವೃತ್ತಿ ಅತ್ಯಂತ ಪವಿತ್ರವಾದುದು. ಹಾಗಾಗಿ ನಿಮ್ಮ ವೃತ್ತಿಯಲ್ಲಿ ಸಬಲೀಕರಣಗೊಂಡಾಗ ರೋಗಿಗಳ ಜೀವ ಉಳಿಸಲು ಸಾಧ್ಯ. ನರ್ಸಿಂಗ್ ಶಿಕ್ಷಣದ ಜೊತೆ ನೈಪುಣ್ಯತೆ ಅಳವಡಿಸಿಕೊಂಡಾಗ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಫ್ಲಾರೆಂನ್ಸ್ ನೈಟಿಂಗೇಲ್ ಅತ್ಯಂತ ಶ್ರೀಮಂತ ಕುಟುಂಬದಲ್ಲಿ ಜನಿಸಿದವರಾದರು ಜೀವನದುದ್ದಕ್ಕೂ ಸೇವೆಯಲ್ಲಿಯೇ ತೃಪ್ತಿ ಕಂಡುಕೊಂಡರು. ಆಡಂಭರದ ಜೀವನ ಮಾಡಲಿಲ್ಲ. ಕಠಿಣವಾದ ದಾರಿಯನ್ನು ಆಯ್ಕೆ ಮಾಡಿಕೊಂಡರು. ನರ್ಸ್‍ಗಳು ಸಬಲೀಕರಣಗೊಳ್ಳಬೇಕಾಗಿರುವುದರಿಂದ ಹೆಚ್ಚಿನ ಅಧಿಕಾರ ನೀಡಬೇಕು. ಇದರಿಂದ ರೋಗಿಗಳ ಪ್ರಾಣ ಉಳಿಸಬಹುದು ಎಂದು ನುಡಿದರು.

ಮದರ್ ಥೆರೆಸಾ ಸ್ಕೂಲ್ ಆಫ್ ನರ್ಸಿಂಗ್‍ನ ಪ್ರಾಂಶುಪಾಲರಾದ ಮಂಜುಳ ಆರ್. ಮಾತನಾಡುತ್ತ ದಿನದ 24 ಗಂಟೆಯೂ ರೋಗಿಗಳ ಸೇವೆ ಮಾಡುವ ಅವಕಾಶ ನರ್ಸ್‍ಗಳಿಗಿದೆ. ವೃತ್ತಿ, ಸಾಂಸಾರಿಕ, ವೈಯಕ್ತಿಕ ಜೀವನದಲ್ಲಿ ಏನೆ ಅಡೆತಡೆಗಳು ಎದುರಾದರು ಎದೆಗುಂದದೆ ರೋಗಿಗಳ ಸೇವೆ ಮಾಡಿ. ಆಗ ವೃತ್ತಿಯಲ್ಲಿ ನಿಮಗೆ ತೃಪ್ತಿ ಸಿಗುತ್ತದೆ. ವಿಧೇಯತೆ ಮುಖ್ಯ. ಶಿಸ್ತಿಗೆ ಮತ್ತೊಂದು ಹೆಸರು ಮದರ್ ಥೆರೆಸಾ ಎಂದು ಸ್ಮರಿಸಿದರು.

ನರ್ಸಿಂಗ್ ಸ್ಕೂಲ್‍ನ ಹಿರಿಯ ಉಪನ್ಯಾಸಕಿ ವಿ.ಎಸ್.ಪೋತದಾರ್ ಮಾತನಾಡಿದರು. ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಎಸ್.ಸಾಗರ್ ವೇದಿಕೆಯಲ್ಲಿದ್ದರು.

ಇದನ್ನೂ ಓದಿ: ಜಿಟಿಟಿಸಿ ತರಬೇತಿ ಕೇಂದ್ರಕ್ಕೆ ಪಿ.ರಘು ಭೇಟಿ | ಡಿಪ್ಲೊಮಾ ಕೋರ್ಸ್‍ಗಳಿಂದ ಉಜ್ವಲ ಭವಿಷ್ಯ

ಮದಕರಿ ವಿದ್ಯಾಸಂಸ್ಥೆಯ ಕಾರ್ಯನಿರ್ವಾಹಕ ಮಹಾಂತೇಶ್ ಹಾಗೂ ಉಪನ್ಯಾಸಕರುಗಳು ಸಮಾರಂಭದಲ್ಲಿ ಹಾಜರಿದ್ದರು.

2025-26 ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsEducationMadakari Nayaka Educational Institutionಚಿತ್ರದುರ್ಗಚಿತ್ರದುರ್ಗ ನ್ಯೂಸ್ಮದಕರಿ ನಾಯಕ ವಿದ್ಯಾಸಂಸ್ಥೆಶಿಕ್ಷಣ
Share This Article
Facebook Email Print
Previous Article ಜಿಲ್ಲಾಮಟ್ಟದ ಹೆಚ್‍ಪಿವಿ ಲಸಿಕಾಕರಣದ ಪ್ರಗತಿ ಪರಿಶೀಲನಾ ಸಭೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಪಂ ಸಿಇಓ ಖಡಕ್ ಸೂಚನೆ
Next Article 93 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಅಹ್ವಾನ 
Leave a Comment

Leave a Reply Cancel reply

Your email address will not be published. Required fields are marked *

Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
ರೈತರ ತರಬೇತಿ ಕಾರ್ಯಕ್ರಮ
ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಮುಖ್ಯ ಸುದ್ದಿ
Apply this tomato scrub to remove stubborn tanning
ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up