By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಆಪರೇಷನ್ ಸಿಂಧೂರ | ಪಾಕಿಸ್ತಾನಕ್ಕೆ ತಕ್ಕ ಉತ್ತರ | ಕೆ.ಎಸ್.ನವೀನ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಆಪರೇಷನ್ ಸಿಂಧೂರ | ಪಾಕಿಸ್ತಾನಕ್ಕೆ ತಕ್ಕ ಉತ್ತರ | ಕೆ.ಎಸ್.ನವೀನ್

ಮುಖ್ಯ ಸುದ್ದಿ

ಆಪರೇಷನ್ ಸಿಂಧೂರ | ಪಾಕಿಸ್ತಾನಕ್ಕೆ ತಕ್ಕ ಉತ್ತರ | ಕೆ.ಎಸ್.ನವೀನ್

News Desk Chitradurga News
Last updated: 7 May 2025 18:44
News Desk Chitradurga News
2 months ago
Share
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 07 MAY 2025

ಚಿತ್ರದುರ್ಗ: ಕಾಶ್ಮೀರದ ಪೆಹಲ್ಗಾಂನಲ್ಲಿ ಪಾಕಿಸ್ತಾನದ ಉಗ್ರಗಾಮಿ ಸಂಘಟನೆ ಅಮಾಯಕ ಪ್ರವಾಸಿಗರನ್ನು ಧರ್ಮವನ್ನು ಕೇಳಿ 27ಕ್ಕೂ ಹೆಚ್ಚು ಜನರನ್ನು ಕೊಂದು ದ್ವೇಷದ ಕೃತ್ಯ ನಡೆಸಿದ್ದು. ದೇಶ ಅಲ್ಲದೆ ಅಂತರಾಷ್ಟ್ರೀಯ ಸಮುದಾಯಗಳು ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದವು.

Also Read: ಕುರಿ ಮೈ ತೊಳೆಯಲು ಹಳ್ಳಕ್ಕೆ ಇಳಿದಿದ್ದ ದಂಪತಿ ಸಾವು | ಕಾನಿಹಳ್ಳದಲ್ಲಿ ಘಟನೆ

ಇಂದು ಪಾಕಿಸ್ತಾನದಲ್ಲಿರುವ ಸುಮಾರು 9 ಉಗ್ರಗಾಮಿಗಳ ಹಡಗು ತಾಣಗಳನ್ನು ಗುರಿಯಾಗಿಸಿಕೊಂಡು ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಖಾಂತರ ಭಾರತದ ಸೈನಿಕರು ಪಾಕಿಸ್ತಾನಕ್ಕೆ ತಕ್ಕ ಉತ್ತರವನ್ನು ನೀಡಿದ್ದಾರೆ.

ದೇಶದ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ, ಪ್ರಧಾನಿ ನರೇಂದ್ರ ಮೋದಿ ಮತ್ತು ನಮ್ಮ ದೇಶದ ಸೈನಿಕರು ನುಡಿದಂತೆ ನಡೆದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಹೇಳಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesKannada Latest NewsKannada NewskashmirOperation SindhuraPakistanterroristsಆಪರೇಷನ್ ಸಿಂಧೂರಉಗ್ರರುಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕಾಶ್ಮೀರಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಾಕಿಸ್ತಾನ
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
Next Article ಭಾರತ ಚೀನಾ ಯುದ್ಧದಲ್ಲಿ ದೇಶಕ್ಕಾಗಿ ಚಿನ್ನದ ಕಿರೀಟ ಕೊಡುಗೆ | ಜಯವಿಭವ ಶ್ರೀಗಳ ಸ್ಮರಣೆ
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up