By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ
    ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
    12 hours ago
    ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಭೂಮಿಪೂಜೆ
    9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
    13 hours ago
    ರಂಗಯ್ಯನ ಬಾಗಿಲುಗೆ ಗುಲಾಬಿ ಬಣ್ಣದ ದೀಪಾಲಂಕಾರ
    ಗೃಹಲಕ್ಷ್ಮಿ ಎಫೆಕ್ಟ್ | ಗುಲಾಬಿ ಬಣ್ಣಕ್ಕೆ ತಿರುಗಿದ ರಂಗಯ್ಯನ ಬಾಗಿಲು 
    13 hours ago
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    2 days ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    3 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    7 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    44 minutes ago
    heart attack
    ಹೃದಯಾಘಾತಕ್ಕೆ ಒಳಗಾದವರು ಯಾವ ಆಹಾರ ತಿನ್ನಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ತಿಳಿಯಿರಿ
    2 hours ago
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    1 day ago
    Thirst even after drinking water
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    1 day ago
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    2 days ago
Reading: ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಾವಯುವ ಕೃಷಿ ಪದ್ದತಿಯಿಂದ ಮುಂದಿನ ಪೀಳಿಗೆ ದಾರಿದೀಪ | ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ

News Desk Chitradurga News
Last updated: 7 June 2026 14:03
News Desk Chitradurga News
3 months ago
Share
ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ತರಬೇತಿ
SHARE

CHITRADURGA NEWS | 07 JUNE 2026

ಚಿತ್ರದುರ್ಗ: ಸಾವಯವ ಕೃಷಿ ಒಂದು ಪರಿಣಾಮಕಾರಿ ಪರ್ಯಾಯ ಮಾರ್ಗವಾಗಿದ್ದು, ಸ್ಥಳೀಯ ಸಂಪನ್ಮೂಲಗಳ ಸಮರ್ಪಕ ಬಳಕೆಯಿಂದ ಕೃಷಿಯಲ್ಲಿ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡಲ ಹಾಗೂ ಮುಂದಿನ ಪೀಳಿಗೆಗೆ ಫಲವತ್ತಾದ ಭೂಮಿ ಮತ್ತು ಉತ್ತಮ ಆರೋಗ್ಯಕರ ಪರಿಸರವನ್ನು ಬಿಟ್ಟು ಹೋಗಲು ದಾರಿಯಾಗಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ ಹೇಳಿದರು.

ಇದನ್ನೂ ಓದಿ: ಮುಂದಿನ ಪೀಳಿಗೆ ನಾವು ಹಾಕಿದ ಮರದ ನೆರಳನ್ನು ಪಡೆಯಬೇಕು | ಡಾ.ಬಸವಕುಮಾರ ಸ್ವಾಮೀಜಿ 

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರ, ವತಿಯಿಂದ ಜಿಲ್ಲೆಯ ಆಸಕ್ತ ಕೃಷಿಕರಿಗೆ ಸಾವಯವ ಕೃಷಿ ಮತ್ತು ಜೇನು ಕೃಷಿ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವರ್ಷ ಜೂನ್ 5 ರಂದು ವಿಶ್ವದಾದ್ಯಂತ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುತ್ತದೆ. 1972ರಲ್ಲಿ ವಿಶ್ವಸಂಸ್ಥೆಯು ಪರಿಸರ ಸಂರಕ್ಷಣೆಯ ಮಹತ್ವವನ್ನು ಜನರಲ್ಲಿ ಜಾಗೃತಿಗೊಳಿಸುವ ಉದ್ದೇಶದಿಂದ ಈ ದಿನವನ್ನು ಘೋಷಿಸಿತು. ಪರಿಸರದ ಸಂರಕ್ಷಣೆ, ನೈಸರ್ಗಿಕ ಸಂಪನ್ಮೂಲಗಳ ಸಮರ್ಪಕ ಬಳಕೆ, ಜೀವ ವೈವಿಧ್ಯದ ರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿಯ ಕುರಿತು ಜನರಲ್ಲಿ ಅರಿವು ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ ಎಂದು ರಜಿನಿಕಾಂತ ಹೇಳಿದರು.  

ಪ್ರಸ್ತುತ ಹವಾಮಾನ ಬದಲಾವಣೆ, ನೀರಿನ ಕೊರತೆ, ಮಣ್ಣಿನ ಫಲವತ್ತತೆಯ ಕುಸಿತ, ರಾಸಾಯನಿಕಗಳ ಅತಿಯಾದ ಬಳಕೆ ಹಾಗೂ ಪರಿಸರ ಮಾಲಿನ್ಯದಂತಹ ಸಮಸ್ಯೆಗಳು ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಈ ಸವಾಲುಗಳನ್ನು ಎದುರಿಸಲು ಪರಿಸರ ಸ್ನೇಹಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ.

ಇದನ್ನೂ ಓದಿ: ಜಿಲ್ಲಾಸ್ಪತ್ರೆ | ಜೂನ್ 09ರಂದು ಉಚಿತ ಗ್ಯಾಸ್ಟ್ರೋ ಶಿಬಿರ

ನಾವು ಪರಿಸರವನ್ನು ಉಳಿಸಿದರೆ ಪರಿಸರ ನಮ್ಮನ್ನು ಉಳಿಸುತ್ತದೆ. ಕೃಷಿ ಮತ್ತು ಪರಿಸರ ಒಂದಕ್ಕೊಂದು ಪೂರಕವಾಗಿದ್ದು, ಪರಿಸರ ಸ್ನೇಹಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇಂದಿನ ತರಬೇತಿಯಿಂದ ದೊರೆಯುವ ಮಾಹಿತಿಯನ್ನು ತಮ್ಮ ತಮ್ಮ ಕೃಷಿ ಚಟುವಟಿಕೆಗಳಲ್ಲಿ ಅಳವಡಿಸಿಕೊಂಡು ಸುಸ್ಥಿರ ಕೃಷಿಯತ್ತ ಹೆಜ್ಜೆ ಇಡಬೇಕೆಂದರು. 

ಈ ದಿನ ತರಬೇತಿಯುಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೆ ಕರಿಬೇವಿನ ಗಿಡವನ್ನು ತಮ್ಮ ತಾಕಿನಲ್ಲಿ ನೆಡಲು ಉಚಿತವಾಗಿ ನೀಡಿ, ಕರಿಬೇವು ಕೇವಲ ಅಡುಗೆಯ ರುಚಿ ಮತ್ತು ಪರಿಮಳವನ್ನು ಹೆಚ್ಚಿಸುವ ಎಲೆಯಲ್ಲ, ಇದೊಂದು ಅದ್ಭುತ ಔಷಧೀಯ ಗುಣಗಳನ್ನು ಹೊಂದಿರುವ ಸಸ್ಯವೆಂದರು. ಒಬ್ಬ ವ್ಯಕ್ತಿ ಒಂದು ಮರ ರೀತಿಯಲ್ಲಿ ಅಭಿಯಾನದಡಿ ಗಿಡ ನೆಟ್ಟು ಇತರರಿಗೂ ಸ್ಪೂರ್ತಿಯಾಗಲು ರಜನಿಕಾಂತ ಕರೆ ನೀಡಿದರು.

ಪ್ರಗತಿಪರ ಸಾವಯವ ಕೃಷಿಕರಾದ ಇಂದೂಧರ ಅವರು ತಮ್ಮ ಜಮೀನಿನಲ್ಲಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಅಳವಡಿಸಿಕೊಂಡ ಸಾವಯವ ಕೃಷಿ ಪದ್ಧತಿಗಳು, ನೀರು ಮತ್ತು ಪೋಷಕಾಂಶಗಳ ಸಮರ್ಪಕ ನಿರ್ವಹಣೆಗೆ ಹೊದಿಕೆ, ಹಸಿರೆಲೆ ಗೊಬ್ಬರ ಬೆಳೆಗಳು, ಜೀವಾಮೃತ, ಬೀಜಾಮೃತ, ಘನ ಜೀವಾಮೃತ, ಎರೆಜಲ, ಅಮೃತಜಲ ಬಳಕೆ, ಬಹುಬೆಳೆ ಮತ್ತು ಮಿಶ್ರಬೆಳೆ ಪದ್ದತಿಯ ಮಹತ್ವದ ಕುರಿತು ರೈತರಿಗೆ ಮಾಹಿತಿ ನೀಡಿದರು. ಇದರೊಂದಿಗೆ ರೋಗ ಮತ್ತು ಕೀಟಗಳ ನಿರ್ವಹಣೆಗೆ ಬ್ರಹ್ಮಾಸ್ತ್ರ ನೀಮಾಸ್ತ್ರ, ಅಗ್ನಿಹಾಸ್ತ್ರ, ಹುಳಿ ಮಚ್ಚಿಗೆ, ಬಿಲ್ವ ರಸಾಯನ ತಯಾರಿಕೆಯ ಮತ್ತು ಬಳಸುವ ವಿಧಾನವನ್ನು ತಿಳಿಸಿದರು. 

ಇದನ್ನೂ ಓದಿ: SJM ಫಿಸಿಯೋಥೆರಪಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ 

ನಂತರ ಜೀವಾಮೃತ ತಯಾರಿಸುವ ವಿಧಾನವನ್ನು ರೈತರಿಗೆ ಪ್ರಾತ್ಯಕ್ಷಿಕೆಯ ಮೂಲಕ ಮನವರಿಕೆ ಮಾಡಿ ಕೊಟ್ಟರು.

ಹಿರಿಯೂರಿನ ಪ್ರಗತಿಪರ ಜೇನು ಕೃಷಿಕರಾದ ಶ್ರೀನಿವಾಸ್ ಅವರು ಜೇನು ಕೃಷಿಯ ಮಹತ್ವ, ಜೇನಿನ ಉಪ ಉತ್ಪನ್ನಗಳು ಹಾಗೂ ಜೇನು ಕುಟುಂಬದ ನಿರ್ವಹಣೆ ಕುರಿತು ತಮ್ಮ ಅಮೂಲ್ಯ ಅನುಭವಗಳನ್ನು ಹಂಚಿಕೊಂಡರು.

ಪ್ರಗತಿಪರ ರೈತರಾದ ಚಿತ್ರಲಿಂಗಪ್ಪರವರು ಮಾತನಾಡುತ್ತಾ, ಪರಿಸರ ಸ್ಣೇಹಿ ಕೃಷಿ ಪದ್ದತಿಗಳ ಅಳವಡಿಕೆಯಿಂದ ಪರಿಸರ ಸಮತೋಲನ ಕಾಪಡಲು ಸಹಕಾರಿಯಾಗಲಿದೆಂದರು.

ಸ್ಪೀಚ್ ಸಂಸ್ಥೆಯ ವಿಜಯಕುಮಾರ್ ಮತ್ತು ಶೇಷಣ್ಣ ಇವರು ಕೃಷಿ ಅರಣ್ಯ, ಮಣ್ಣು ಮತ್ತು ನೀರು ಸಂರಕ್ಷಣೆಯ ಮಹತ್ವದ ಕುರಿತು ತಿಳಿಸಿದರು.

ಇದನ್ನೂ ಓದಿ: ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಪರಿಸರ ದಿನಾಚರಣೆ | ನೂತನ ವಧು-ವರರು ಸಸಿ ನೆಟ್ಟರು 

ಜಿಲ್ಲಾ ಕೌಶಲ್ಯ ಅಭಿವೃದ್ದಿ ಅಧಿಕಾರಿಗಳಾದ ಮಾರುತಿ ಇವರು ತಮ್ಮ ಜಮೀನಿನಲ್ಲಿ ಅಳವಡಿಸಿಕೊಂಡ ಮರ ಆಧಾರಿತ ಕೃಷಿ ಪದ್ದತಿ ಹಾಗೂ ತಮ್ಮ ಇಲಾಖೆಯ ಯೋಜನೆಗಳ ಕುರಿತು ಮಾಹಿತಿ ನೀಡಿದರು, ಸದರಿ ತರಬೇತಿಯಲ್ಲಿ ಜಿಲ್ಲೆಯ ವಿವಿಧ ಗ್ರಾಮಗಳಿಂದ 72 ಜನ ಆಸಕ್ತ ರೈತ ಬಾಂಧವರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsOrganic farmingಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಾವಯುವ ಕೃಷಿ
Share This Article
Facebook Email Print
Previous Article ಬ್ಯಾಂಕ್ ಕಾಲೋನಿಯಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ ಮುಂದಿನ ಪೀಳಿಗೆ ನಾವು ಹಾಕಿದ ಮರದ ನೆರಳನ್ನು ಪಡೆಯಬೇಕು | ಡಾ.ಬಸವಕುಮಾರ ಸ್ವಾಮೀಜಿ 
Next Article Rudset Institute ರುಡ್‍ಸೆಟ್‍ | ಉಚಿತ ಸಮಗ್ರ ಕೃಷಿ ತರಬೇತಿ
Leave a Comment

Leave a Reply Cancel reply

Your email address will not be published. Required fields are marked *

A small pimple on the forehead
ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
Life Style
heart attack
ಹೃದಯಾಘಾತಕ್ಕೆ ಒಳಗಾದವರು ಯಾವ ಆಹಾರ ತಿನ್ನಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ತಿಳಿಯಿರಿ
Life Style
today bhavishya
ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
Dina Bhavishya
ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ
ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up