By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಯುವ ಹವಾಮಾನ ಕಾರ್ಯ ನಿಧಿಗೆ ಅರ್ಜಿ ಆಹ್ವಾನ
    2 hours ago
    Rudset Institute
    ರುಡ್‌ಸೆಟ್ ಸಂಸ್ಥೆಯಿಂದ ಉಚಿತ ಟೈಲರಿಂಗ್, ಅಣಬೆ ಬೇಸಾಯ ತರಬೇತಿ | ಸೆ.2ರಂದು ಸಂದರ್ಶನ
    2 hours ago
    ಜಿಲ್ಲಾಸ್ಪತ್ರೆ
    ಸಿಎಂಸಿಆರ್‌ಐನಲ್ಲಿ ಪ್ರತಿ ತಿಂಗಳ ಮೊದಲ ಬುಧವಾರ ಮಕ್ಕಳಿಗೆ ಉಚಿತ ಹೃದಯ ತಪಾಸಣೆ
    2 hours ago
    e-KYC
    ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರಿಗೆ ಇ-ಕೆವೈಸಿ ಕಡ್ಡಾಯ | ಸೆಪ್ಟೆಂಬರ್ 15 ಕೊನೆದಿನ 
    2 hours ago
    ಜಿಲ್ಲಾಧಿಕಾರಿ ರಮ್ಯಾ ಎಸ್‌
    ನೂತನ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್‌ | ಹಾಲಿ ಡಿಸಿ ಟಿ.ವೆಂಕಟೇಶ್‌ ವರ್ಗಾವಣೆ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 01 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ
    5 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
    23 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    17 hours ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    silver jewelry
    ಕಪ್ಪಾದ ಬೆಳ್ಳಿ ಆಭರಣಗಳನ್ನು ಬಿಳುಪಾಗಿಸಲು ಈ ಟ್ರಿಕ್ ಬಳಸಿ
    4 hours ago
    avocado
    ನೀವು ಪ್ರತಿದಿನ ಆವಕಾಡೊ ತಿಂದರೆ ಏನಾಗುತ್ತದೆ ಗೊತ್ತಾ?
    5 hours ago
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    1 day ago
    heart attack
    ಹೃದಯಾಘಾತಕ್ಕೆ ಒಳಗಾದವರು ಯಾವ ಆಹಾರ ತಿನ್ನಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ತಿಳಿಯಿರಿ
    1 day ago
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    2 days ago
Reading: ಸುಸ್ಥಿರ ಕೃಷಿಗೆ ಸಾವಯವ ಅತ್ಯಗತ್ಯ | ಆರ್.ರಜನೀಕಾಂತ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸುಸ್ಥಿರ ಕೃಷಿಗೆ ಸಾವಯವ ಅತ್ಯಗತ್ಯ | ಆರ್.ರಜನೀಕಾಂತ್

News Desk Chitradurga News
Last updated: 15 July 2026 09:59
News Desk Chitradurga News
2 months ago
Share
ನೈಸರ್ಗಿಕ ಕೃಷಿ – ಸಾವಯವ ಕೃಷಿ ಕುರಿತು ತರಬೇತಿ ಕಾರ್ಯಾಗಾರ
ನೈಸರ್ಗಿಕ ಕೃಷಿ – ಸಾವಯವ ಕೃಷಿ ಕುರಿತು ತರಬೇತಿ ಕಾರ್ಯಾಗಾರ
SHARE

CHITRADURGA NEWS | 15 JULY 2026

ಚಿತ್ರದುರ್ಗ: ಮುಂದಿನ ಪೀಳಿಗೆಗೆ ಫಲವತ್ತಾದ ಜೀವಂತ ಮಣ್ಣನ್ನು ಉಳಿಸಿ, ಕಡಿಮೆ ವೆಚ್ಚದಲ್ಲಿ ಸುಸ್ಥಿರ ಇಳುವರಿ ಪಡೆಯಲು ರೈತರು ನೈಸರ್ಗಿಕ ಹಾಗೂ ಸಾವಯವ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಹೇಳಿದರು.

ಇದನ್ನೂ ಓದಿ: DRDO ಕೇಂದ್ರಕ್ಕೆ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಭೇಟಿ 

ಹಿರಿಯೂರು ತಾಲ್ಲೂಕಿನ ಇಲ್ಲಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜುಲೈ 9 ರಿಂದ 11ರವರೆಗೆ ರೈತರಿಗಾಗಿ ಆಯೋಜಿಸಲಾಗಿದ್ದ ನೈಸರ್ಗಿಕ ಕೃಷಿ – ಸಾವಯವ ಕೃಷಿ ಕುರಿತ ಮೂರು ದಿನಗಳ ಉಚಿತ ವಸತಿಯುಕ್ತ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಮಣ್ಣು ಪರೀಕ್ಷೆಯ ಫಲಿತಾಂಶ ಆಧರಿಸದೆ ರಾಸಾಯನಿಕ ಗೊಬ್ಬರಗಳು, ಶಿಫಾರಸ್ಸಿಗಿಂತ ಹೆಚ್ಚಿನ ಪೀಡೆನಾಶಕಗಳು ಹಾಗೂ ಕಳೆನಾಶಕಗಳನ್ನು ಅತಿಯಾಗಿ ಬಳಸುವುದರಿಂದ ಮಣ್ಣಿನಲ್ಲಿರುವ ಉಪಯುಕ್ತ ಸೂಕ್ಷ್ಮಜೀವಿಗಳು ನಾಶವಾಗುತ್ತಿವೆ. ಇದರಿಂದ ಮಣ್ಣಿನ ರಚನೆ ಮತ್ತು ಫಲವತ್ತತೆ ಸಂಪೂರ್ಣವಾಗಿ ಕುಸಿಯುತ್ತಿದ್ದು, ಕೃಷಿ ವೆಚ್ಚ ಹೆಚ್ಚಾಗುತ್ತಿದೆ. 

ಇದು ಮಾನವನ ಆರೋಗ್ಯ ಹಾಗೂ ಪರಿಸರದ ಮೇಲೂ ಗಂಭೀರ ದುಷ್ಪರಿಣಾಮ ಬೀರುತ್ತಿದೆ ಎಂದು ಎಚ್ಚರಿಸಿದರು. ಕೃಷಿ ಅವಶೇಷಗಳು ಮತ್ತು ಅಡಿಕೆ ಸಿಪ್ಪೆಯನ್ನು ಸುಡುವ ಬದಲು ಸಗಣಿ, ಗಂಜಲ, ಹಸಿರು ಎಲೆಗೊಬ್ಬರಗಳನ್ನು ಬಳಸಿ ಕಾಂಪೋಸ್ಟ್ ಹಾಗೂ ಎರೆಹುಳು ಗೊಬ್ಬರ ತಯಾರಿಸಬೇಕು. ಕನಿಷ್ಠ ಉಳುಮೆ, ಕಂದಕ-ಬದು ನಿರ್ಮಾಣ, ಮಲ್ಚಿಂಗ್ (ಮುಚ್ಚಿಗೆ) ಅಳವಡಿಕೆಯಿಂದ ಮಣ್ಣಿನ ತೇವಾಂಶ ಮತ್ತು ಜೀವವೈವಿಧ್ಯತೆಯನ್ನು ಕಾಪಾಡಿಕೊಳ್ಳಬಹುದು ಎಂದು ಅವರು ಸಲಹೆ ನೀಡಿದರು.

ಇದನ್ನೂ ಓದಿ: ವಿದ್ಯಾರ್ಥಿಗಳ ಜೀವನಕ್ಕೆ ಶಿಕ್ಷಣ ಮತ್ತು ಸಂಸ್ಕಾರ ಅತ್ಯಗತ್ಯ | ಶ್ರೀ ಬಸವಪ್ರಭು ಸ್ವಾಮೀಜಿ

ಮೂರು ದಿನಗಳ ಈ ಕಾರ್ಯಾಗಾರದಲ್ಲಿ ರೈತರಿಗೆ ಕೇವಲ ಸೈದ್ಧಾಂತಿಕ ಮಾಹಿತಿ ನೀಡದೆ, ಪ್ರಾಯೋಗಿಕ ಪ್ರಾತ್ಯಕ್ಷಿಕೆಗಳ ಮೂಲಕ ನೈಸರ್ಗಿಕ ಕೃಷಿಯ ವಿವಿಧ ಆಯಾಮಗಳನ್ನು ಪರಿಚಯಿಸಲಾಯಿತು. 

ಮೊದಲನೇ ದಿನ ಬ್ಯಾಡರಹಳ್ಳಿ ಗ್ರಾಮದ ಪ್ರಗತಿಪರ ಸಾವಯವ ಕೃಷಿಕ ಇಂದೂಧರ ಅವರು ತಮ್ಮ ಜಮೀನಿನಲ್ಲಿ ಅಳವಡಿಸಿಕೊಂಡಿರುವ ಯಶಸ್ವಿ ಕೃಷಿ ಪದ್ಧತಿಗಳನ್ನು ಹಂಚಿಕೊಂಡರು. ನೀರು, ಪೋಷಕಾಂಶಗಳ ನಿರ್ವಹಣೆ ಹಾಗೂ ಪರಿಸರ ಸ್ನೇಹಿ ಕೀಟ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದ ಅವರು, ಜೀವಾಮೃತ, ಬೀಜಾಮೃತ, ಘನ ಜೀವಾಮೃತ ಮತ್ತು ಸಸ್ಯ ಪ್ರಚೋದಕಗಳನ್ನು ಸ್ಥಳದಲ್ಲೇ ತಯಾರಿಸಿ ಪ್ರಾತ್ಯಕ್ಷಿಕೆ ನೀಡಿದರು.

ಎರಡನೇ ದಿನ ಮಲ್ಟಿಪ್ಲೆಕ್ಸ್ ಬಯೋಟೆಕ್‍ನ ತಾಂತ್ರಿಕ ತಜ್ಞರಾದ ಕುಮಾರ್, ಶೃತಿ ಮತ್ತು ಪ್ರಸನ್ನ ಅವರು ತರಬೇತಿ ನೀಡಿದರು. 

ಇದನ್ನೂ ಓದಿ: ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ

ಮಣ್ಣಿನ ಫಲವತ್ತತೆ ಹೆಚ್ಚಿಸಲು ಸೂಕ್ಷ್ಮಜೀವಿಗಳ ಪಾತ್ರ ಮತ್ತು ಜೈವಿಕ ಪೀಡೆನಾಶಕಗಳ ಮಹತ್ವವನ್ನು ತಿಳಿಸಿಕೊಟ್ಟರಲ್ಲದೆ, ತೋಟಗಾರಿಕಾ ಬೆಳೆಗಾರರಿಗೆ ಪ್ರಮುಖ ಸವಾಲಾಗಿರುವ ಅಡಿಕೆ ಸಿಪ್ಪೆಯಿಂದ ಗುಣಮಟ್ಟದ ಕಾಂಪೋಸ್ಟ್ ತಯಾರಿಸುವ ಪ್ರಾಯೋಗಿಕ ವಿಧಾನವನ್ನು ಯಶಸ್ವಿಯಾಗಿ ಪ್ರದರ್ಶಿಸಿದರು.

ಮೂರನೇ ದಿನ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಕೀಟಶಾಸ್ತ್ರ ತಜ್ಞ ಡಾ. ರುದ್ರಮುನಿ ಅವರು ಇಂದೋರ್, ಬೆಂಗಳೂರು, ಜಪಾನ್ ಹಾಗೂ ನಾಡೆಪ್ ವಿಧಾನಗಳಲ್ಲಿ ಕಾಂಪೋಸ್ಟ್ ತಯಾರಿಸುವ ತಂತ್ರಜ್ಞಾನವನ್ನು ವಿವರಿಸಿದರು. 

ನಾಡೆಪ್ ವಿಧಾನದಲ್ಲಿ ಇಟ್ಟಿಗೆಯಿಂದ ನಿರ್ಮಿಸಿದ ತೊಟ್ಟಿಯಲ್ಲಿ ಕೃಷಿ ತ್ಯಾಜ್ಯ ಬಳಸಿ 4–5 ತಿಂಗಳಲ್ಲಿ ಅತ್ಯುತ್ತಮ ಕಾಂಪೋಸ್ಟ್ ಪಡೆಯಬಹುದು ಹಾಗೂ ಎರೆಹುಳು ಗೊಬ್ಬರವು ಮಣ್ಣಿನ ಭೌತಿಕ ಮತ್ತು ಜೈವಿಕ ಗುಣಗಳನ್ನು ಸುಧಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ತಿಳಿಸಿದರು. ಇದೇ ವೇಳೆ ಹನುಮಂತನಾಯ್ಕ ಅವರು ಕೃಷಿಯಲ್ಲಿ ಜೇನು ಸಾಕಣೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿ: ಆಷಾಢ ಮಾಸದ ಅಮಾವಾಸ್ಯೆ ಪ್ರಯುಕ್ತ ಕೋಟೆಯ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ 

ತರಬೇತಿಯ ಕೊನೆಯಲ್ಲಿ ಭಾಗವಹಿಸಿದ್ದ ರೈತರೆಲ್ಲರೂ ಬಬ್ಬೂರು ಫಾರಂನಲ್ಲಿರುವ ಎರೆಹುಳು ಗೊಬ್ಬರ ಉತ್ಪಾದನಾ ಘಟಕ, ಜೇನು ಕೃಷಿ ಘಟಕ ಹಾಗೂ ಕಾಂಪೋಸ್ಟ್ ಉತ್ಪಾದನಾ ಘಟಕಗಳಿಗೆ ಖುದ್ದಾಗಿ ಭೇಟಿ ನೀಡಿ, ತಜ್ಞರಿಂದ ಪ್ರಾಯೋಗಿಕ ಮಾಹಿತಿ ಪಡೆದುಕೊಂಡರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsOrganic AgricultureSustainable Agricultureಚಿತ್ರದುರ್ಗಚಿತ್ರದುರ್ಗ ನ್ಯೂಸ್ಸಾವಯವ ಕೃಷಿಸುಸ್ಥಿರ ಕೃಷಿ
Share This Article
Facebook Email Print
Previous Article DRDO ಕೇಂದ್ರಕ್ಕೆ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಭೇಟಿ DRDO ಕೇಂದ್ರಕ್ಕೆ ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಭೇಟಿ 
Next Article ವಿಶೇಷ ಅತ್ತೆ-ಸೊಸೆಯರ ಕಾರ್ಯಕ್ರಮ ಮತ್ತು ಕುಟುಂಬ ಕಲ್ಯಾಣ ಯೋಜನೆ ಆಪ್ತ ಸಮಾಲೋಚನಾ ಶಿಬಿರ ತಾಯಿ-ಮಗುವಿನ ಆರೋಗ್ಯಕ್ಕೆ ಮೂರು ವರ್ಷಗಳ ಅಂತರ ಅಗತ್ಯ | ಬಿ.ಮೂಗಪ್ಪ
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಯುವ ಹವಾಮಾನ ಕಾರ್ಯ ನಿಧಿಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
Rudset Institute
ರುಡ್‌ಸೆಟ್ ಸಂಸ್ಥೆಯಿಂದ ಉಚಿತ ಟೈಲರಿಂಗ್, ಅಣಬೆ ಬೇಸಾಯ ತರಬೇತಿ | ಸೆ.2ರಂದು ಸಂದರ್ಶನ
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆ
ಸಿಎಂಸಿಆರ್‌ಐನಲ್ಲಿ ಪ್ರತಿ ತಿಂಗಳ ಮೊದಲ ಬುಧವಾರ ಮಕ್ಕಳಿಗೆ ಉಚಿತ ಹೃದಯ ತಪಾಸಣೆ
ಮುಖ್ಯ ಸುದ್ದಿ
e-KYC
ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರಿಗೆ ಇ-ಕೆವೈಸಿ ಕಡ್ಡಾಯ | ಸೆಪ್ಟೆಂಬರ್ 15 ಕೊನೆದಿನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up