By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
    ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
    2 hours ago
    ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
    ಸಾರ್ವಜನಿಕರ ಹಿತಕ್ಕೆ ಮೊದಲ ಆದ್ಯತೆ | ಗಣಿ ಲಾರಿಗಳಿಗೆ ಕಟ್ಟುನಿಟ್ಟಿನ ನಿಯಮ | ಸಚಿವ ಟಿ.ರಘುಮೂರ್ತಿ 
    2 hours ago
    ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ
    ಗೋ.ರು.ಚ ದತ್ತಿ ಪ್ರಶಸ್ತಿ ಪ್ರದಾನ | ಜಾನಪದ, ಶಿಕ್ಷಣ, ಗ್ರಂಥ, ಕವಿ ವಲಯಕ್ಕೆ ಪ್ರಶಸ್ತಿ 
    14 hours ago
    ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
    ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
    15 hours ago
    ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
    ಶೀಘ್ರದಲ್ಲೇ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ಬರಪೀಡಿತ ಪಟ್ಟಿಗೆ | ಸಚಿವ ರಘುಮೂರ್ತಿ
    15 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    4 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 01 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಶುಭ ಸುದ್ದಿ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    20 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 31 | ಮೆಕ್ಕೆಜೋಳ, ಸೂರ್ಯಕಾಂತಿ, ರಾಗಿ ರೇಟ್
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    gray hair in children
    ಮಕ್ಕಳಲ್ಲಿ ಬೂದು ಕೂದಲು ಬೆಳೆಯಲು ಈ 5 ಪೋಷಕಾಂಶಗಳ ಕೊರತೆಯೇ ಕಾರಣವಂತೆ
    2 hours ago
    Dry fruit
    ಪ್ರತಿದಿನ ಒಂದು ಹಿಡಿ ಒಣ ಹಣ್ಣುಗಳನ್ನು ಸೇವಿಸಿ, ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    3 hours ago
    silver jewelry
    ಕಪ್ಪಾದ ಬೆಳ್ಳಿ ಆಭರಣಗಳನ್ನು ಬಿಳುಪಾಗಿಸಲು ಈ ಟ್ರಿಕ್ ಬಳಸಿ
    1 day ago
    avocado
    ನೀವು ಪ್ರತಿದಿನ ಆವಕಾಡೊ ತಿಂದರೆ ಏನಾಗುತ್ತದೆ ಗೊತ್ತಾ?
    1 day ago
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    2 days ago
Reading: ಭೇದಿ ನಿಯಂತ್ರಕ್ಕೆ ಓಆರ್‌ಎಸ್‌, ಜಿಂಕ್‌ ಸೂಕ್ತ | ಡಾ.ಬಿ.ವಿ.ಗಿರೀಶ್‌
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಭೇದಿ ನಿಯಂತ್ರಕ್ಕೆ ಓಆರ್‌ಎಸ್‌, ಜಿಂಕ್‌ ಸೂಕ್ತ | ಡಾ.ಬಿ.ವಿ.ಗಿರೀಶ್‌

chitradurganews.com
Last updated: 17 June 2025 13:17
chitradurganews.com
1 year ago
Share
Pandarahally health awerness
ಪಂಡರಹಳ್ಳಿ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮ.
SHARE

CHITRADURGA NEWS | 17 JUNE 2025

ಚಿತ್ರದುರ್ಗ: ಅತಿಸಾರ ಭೇದಿ ನಿಯಂತ್ರಣಕ್ಕೆ ORS ಮತ್ತು ಜಿಂಕ್ ಸೂಕ್ತ ಮದ್ದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.

ಚಿತ್ರದುರ್ಗ ತಾಲೂಕಿನ ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅತಿಸಾರಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದನ್ನೂ ಓದಿ: ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಪಾಪೇಶ್ ಅವಿರೋಧ ಆಯ್ಕೆ

ಐದು ವರ್ಷದ ಒಳಗಿನ ಮಕ್ಕಳಲ್ಲಿ ಅತಿಸಾರಭೇದಿ ಆಗುವ ಸಾಧ್ಯತೆಯಿದ್ದು, ಅತಿಯಾಗಿ ಮಗು ಕಿರಿಕಿರಿ ಉಂಟು ಮಾಡುವುದು, ಮಗುವಿನ ಕಣ್ಣುಗಳು ಒಳಗೆ ಹೋದಂತೆ ಇರುವುದು, ಮಗುವಿಗೆ ತುಂಬಾ ಬಾಯಾರಿಕೆಯಾಗುವುದು, ಮಗುವಿನ ಹೊಟ್ಟೆಯ ಚರ್ಮವನ್ನು ಚಿವುಟಿ ಎಳೆದುಬಿಟ್ಟಾಗ ನಿಧಾನವಾಗಿ ಮೊದಲಿನ ಸ್ಥಿತಿಗೆ ಬರುವುದು ಇವು ನಿರ್ಜಲೀಕರಣದ ಲಕ್ಷಣಗಳಾಗಿದ್ದು, ಇಂತಹ ಸಂದರ್ಭದಲ್ಲಿ ಹೆಚ್ಚಿನ ಚಿಕಿತ್ಸೆಗೆ ತಕ್ಷಣವೇ ಆಸ್ಪತ್ರೆಗೆ ತೆರಳಬೇಕು ಎಂದರು.

ಇದನ್ನೂ ಓದಿ: ಖಾಸಗಿ ಕಂಪನಿಗಳಲ್ಲಿ ಉದ್ಯೋಗ | ಜೂ.19 ರಂದು ನೇರ ನೇಮಕಾತಿ ಸಂದರ್ಶನ

ಪಂಡರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಕ್ಷತಾ ಮಾತನಾಡಿ, ಜೂನ್ 16ರಿಂದ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಇರುವುದರಿಂದ ಸಾರ್ವಜನಿಕ ವಲಯದಲ್ಲಿ ಅತಿಸಾರ ಭೇದಿ ಬಗ್ಗೆ ಮಾಹಿತಿ ನೀಡುತ್ತಾ, ಸರ್ಕಾರಿ ಆಸ್ಪತ್ರೆಗಳಲ್ಲಿ ಅತಿಸಾರ ಭೇದಿಗೆ ಓಆರ್‍ಎಸ್ ಮತ್ತು ಜಿಂಕ್ ಮಾತ್ರೆಗಳು ಲಭ್ಯವಿದ್ದು, ಸಾರ್ವಜನಿಕರು ಇವುಗಳ ಪ್ರಯೋಜನ ಪಡೆಯಬೇಕು. ಮಗುವಿಗೆ ಒಆರ್‍ಎಸ್ ಕುಡಿಸುವಾಗ ಮತ್ತು ಎದೆ ಹಾಲು ಉಣಿಸುವಾಗ ಕೈಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.

ಇದನ್ನೂ ಓದಿ: UPSC ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ, ಜನಸಂಖ್ಯಾ ಸ್ಥಿರತೆ ಕಾಪಾಡಲು ಉಚಿತವಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕುಟುಂಬ ಕಲ್ಯಾಣ ತಾತ್ಕಾಲಿಕ ವಿಧಾನಗಳಾದ ಮಹಿಳೆಯರಿಗೆ ಕಾಪರ್ಟಿ, ಡಿಂಪಾ ಇಂಜೆಕ್ಷನ್, ಛಾಯ, ಮಾಲಾ ಏನ್ ಮಾತ್ರೆಗಳು ಹಾಗೂ ಪುರುಷರಿಗೆ ನಿರೋಧಗಳು ಮತ್ತು ಶಾಶ್ವತ ವಿಧಾನವಾದ ಪುರುಷರಿಗೆ ಎನ್‍ಎಸ್‍ವಿ ಶಸ್ತ್ರ ಚಿಕಿತ್ಸೆ ಲಭ್ಯ ಇದ್ದು, ಇವುಗಳ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಓಆರ್‍ಎಸ್ ತಯಾರಿಸುವ ಬಗ್ಗೆ, ಕೈ ತೊಳೆಯುವ ವಿಧಾನಗಳ ಕುರಿತು ಪ್ರಾತ್ಯಕ್ಷಿಕೆ ಮಾಡಲಾಯಿತು.

ಇದನ್ನೂ ಓದಿ: ಅಡಿಕೆ ಧಾರಣೆ | ಜೂನ್‌ 16 | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌

ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಕೃಷ್ಣಪ್ಪ, ಸಿದ್ದೇಶ್, ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ಮಮತಾ, ಜಿ.ಆರ್.ಆಶಾ, ಶಾರದಾ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಹಾಜರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chitradurga LatestChitradurga newsDepartment of Health and Family WelfareDiarrheaHealthKannada NewsORSZincಅತಿಸಾರ ಭೇದಿಆರೋಗ್ಯಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಓಆರ್‌ಎಸ್‌ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಜಿಂಕ್‌
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಜೂನ್ 17 | ನಿರುದ್ಯೋಗಿಗಳಿಗೆ ಶುಭ ಸುದ್ದಿ, ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ
Next Article keladi-shivappa-nayaka-agriculture-university-shivamogga ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಮಾನಸ ನೇಮಕ
ಮುಖ್ಯ ಸುದ್ದಿ
ಲಾರಿ ಮಾಲಿಕರ ಸಭೆ ನಡೆಸಿ, ಪತ್ರಿಕಾಗೋಷ್ಠಿಯಲ್ಲಿ ಸಚಿವ ಟಿ.ರಘುಮೂರ್ತಿ ಮಾತನಾಡಿದರು
ಸಾರ್ವಜನಿಕರ ಹಿತಕ್ಕೆ ಮೊದಲ ಆದ್ಯತೆ | ಗಣಿ ಲಾರಿಗಳಿಗೆ ಕಟ್ಟುನಿಟ್ಟಿನ ನಿಯಮ | ಸಚಿವ ಟಿ.ರಘುಮೂರ್ತಿ 
ಮುಖ್ಯ ಸುದ್ದಿ
gray hair in children
ಮಕ್ಕಳಲ್ಲಿ ಬೂದು ಕೂದಲು ಬೆಳೆಯಲು ಈ 5 ಪೋಷಕಾಂಶಗಳ ಕೊರತೆಯೇ ಕಾರಣವಂತೆ
Life Style
Dry fruit
ಪ್ರತಿದಿನ ಒಂದು ಹಿಡಿ ಒಣ ಹಣ್ಣುಗಳನ್ನು ಸೇವಿಸಿ, ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up