Connect with us

    ಓವರ್ ಲೋಡಿಂಗ್ | 1 ಗಂಟೆ ವಿದ್ಯುತ್ ಕಡಿತ

    ಬೆಸ್ಕಾ

    ಮುಖ್ಯ ಸುದ್ದಿ

    ಓವರ್ ಲೋಡಿಂಗ್ | 1 ಗಂಟೆ ವಿದ್ಯುತ್ ಕಡಿತ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 18 FEBRUARY 2025

    ಚಿತ್ರದುರ್ಗ: ಚಿತ್ರದುರ್ಗ ಗ್ರಾಮೀಣ ಉಪವಿಭಾಗದ ಪಂಡರಹಳ್ಳಿ ಶಾಖಾ ವ್ಯಾಪ್ತಿಯ ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಕ್, ವೈ, ಝಡ್, ಮತ್ತು ಝಡ್ ಪ್ಲಸ್ ಐಪಿ ವಿದ್ಯುತ್ ಮಾರ್ಗಗಳು ಓವರ್ ಲೋಡ್‌ನೊಂದಿಗೆ ಕಾರ್ಯಾಚರಣೆ ನಡೆಸುತ್ತಿವೆ.

    Also Read: 34 ಲಕ್ಷ ರೂ. ವಂಚಿಸಿದ್ದ ಮೂವರು ಆರೋಪಿಗಳ ಬಂಧನ | ಸೈಬರ್ ಪೊಲೀಸ್ ಕಾರ್ಯಚರಣೆ

    ಈ ಹಿನ್ನಲೆಯಲ್ಲಿ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುತ್ತಿರುವ ಎಲ್ಲಾ ಮಾರ್ಗಗಳಲ್ಲಿ ವಿದ್ಯುತ್ ಕಡಿತದ ಅವಧಿಯನ್ನು 5 ಗಂಟೆಯಿಂದ 4 ಗಂಟೆಗೆ ಇಳಿಸಿ ವಿದ್ಯುತ್ ಸರಬರಾಜು ಮಾಡಲಾಗುವುದು.

    ವಿದ್ಯುತ್ ಸಂಪರ್ಕದ ಸಮಯವನ್ನು ಸಂಬಂದಪಟ್ಟ ಫೀಡರ್‌ಗಳ ವಾಟ್ಸಪ್ ಗ್ರೂಪ್‌ಗಳ ಮೂಲಕ ಗ್ರಾಹಕರಿಗೆ ತಿಳಿಸಲಾಗುವುದು. ಗ್ರಾಹಕರು ಸಹರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜಯ್ಯಣ್ಣ ಪ್ರಕಟಣೆಯಲ್ಲಿ ಕೋರಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top