CHITRADURGA NEWS | 18 FEBRUARY 2025
ಚಿತ್ರದುರ್ಗ: ಚಿತ್ರದುರ್ಗ ಗ್ರಾಮೀಣ ಉಪವಿಭಾಗದ ಪಂಡರಹಳ್ಳಿ ಶಾಖಾ ವ್ಯಾಪ್ತಿಯ ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಕ್, ವೈ, ಝಡ್, ಮತ್ತು ಝಡ್ ಪ್ಲಸ್ ಐಪಿ ವಿದ್ಯುತ್ ಮಾರ್ಗಗಳು ಓವರ್ ಲೋಡ್‌ನೊಂದಿಗೆ ಕಾರ್ಯಾಚರಣೆ ನಡೆಸುತ್ತಿವೆ.
Also Read: 34 ಲಕ್ಷ ರೂ. ವಂಚಿಸಿದ್ದ ಮೂವರು ಆರೋಪಿಗಳ ಬಂಧನ | ಸೈಬರ್ ಪೊಲೀಸ್ ಕಾರ್ಯಚರಣೆ
ಈ ಹಿನ್ನಲೆಯಲ್ಲಿ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುತ್ತಿರುವ ಎಲ್ಲಾ ಮಾರ್ಗಗಳಲ್ಲಿ ವಿದ್ಯುತ್ ಕಡಿತದ ಅವಧಿಯನ್ನು 5 ಗಂಟೆಯಿಂದ 4 ಗಂಟೆಗೆ ಇಳಿಸಿ ವಿದ್ಯುತ್ ಸರಬರಾಜು ಮಾಡಲಾಗುವುದು.
ವಿದ್ಯುತ್ ಸಂಪರ್ಕದ ಸಮಯವನ್ನು ಸಂಬಂದಪಟ್ಟ ಫೀಡರ್‌ಗಳ ವಾಟ್ಸಪ್ ಗ್ರೂಪ್‌ಗಳ ಮೂಲಕ ಗ್ರಾಹಕರಿಗೆ ತಿಳಿಸಲಾಗುವುದು. ಗ್ರಾಹಕರು ಸಹರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜಯ್ಯಣ್ಣ ಪ್ರಕಟಣೆಯಲ್ಲಿ ಕೋರಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
