By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ
    ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
    13 hours ago
    ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಭೂಮಿಪೂಜೆ
    9 ತಿಂಗಳಲ್ಲಿ ಜಿಲ್ಲೆಯ 33 ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಕಾಮಗಾರಿ ಪೂರ್ಣ | ಸಚಿವ ವಿ.ಸೋಮಣ್ಣ
    13 hours ago
    ರಂಗಯ್ಯನ ಬಾಗಿಲುಗೆ ಗುಲಾಬಿ ಬಣ್ಣದ ದೀಪಾಲಂಕಾರ
    ಗೃಹಲಕ್ಷ್ಮಿ ಎಫೆಕ್ಟ್ | ಗುಲಾಬಿ ಬಣ್ಣಕ್ಕೆ ತಿರುಗಿದ ರಂಗಯ್ಯನ ಬಾಗಿಲು 
    13 hours ago
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    2 days ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
    3 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    7 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    4 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 week ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    A small pimple on the forehead
    ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
    1 hour ago
    heart attack
    ಹೃದಯಾಘಾತಕ್ಕೆ ಒಳಗಾದವರು ಯಾವ ಆಹಾರ ತಿನ್ನಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ತಿಳಿಯಿರಿ
    2 hours ago
    Vastu Remedies
    ನಿಮ್ಮ ಸಂಬಳ ಬಂದ ಕೂಡಲೇ ಖಾಲಿಯಾಗುತ್ತದೆಯೇ? ಹಣ ಮನೆಯಲ್ಲಿ ಉಳಿಯಲು ಈ ವಾಸ್ತು ಪರಿಹಾರಗಳನ್ನು ಪ್ರಯತ್ನಿಸಿ
    1 day ago
    Thirst even after drinking water
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    1 day ago
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    2 days ago
Reading: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ | ವಿಜೇತ ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ | ವಿಜೇತ ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ

News Desk Chitradurga News
Last updated: 13 June 2026 18:46
News Desk Chitradurga News
3 months ago
Share
ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
ವಿದ್ಯಾರ್ಥಿಗಳಿಗೆ ನ್ಯಾ.ಸುದೀನ್ ಕುಮಾರ್ ಬಹುಮಾನ ವಿತರಣೆ
SHARE

CHITRADURGA NEWS | 13 JUNE 2026

ಚಿತ್ರದುರ್ಗ: ಭೂಮಿಯ ಮೇಲೆ ಕೇವಲ ಮನುಷ್ಯರಷ್ಟೇ ಅಲ್ಲದೆ, ಪ್ರತಿಯೊಂದು ಜೀವಿಯೂ ಬದುಕಬೇಕಾದರೆ ಸಮಗ್ರ ಪರಿಸರದ ಅಗ್ಯವಿದೆ. ಕೇವಲ ಗಾಳಿ ಮಾತ್ರವಲ್ಲದೆ ನೀರು, ಮಣ್ಣು ಹಾಗೂ ಅವುಗಳಿಂದ ಉಂಟಾಗುವ ಪ್ರಕೃತಿಯ ಸಮತೋಲನ ಮತ್ತು ಸಂಬಂಧಗಳು ಅತ್ಯಂತ ಮುಖ್ಯವಾಗಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಡಿ.ಜೆ.ಸುದೀನ್ ಕುಮಾರ್ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 

ನಗರದ ಜಿಲ್ಲಾ ಪಂಚಾಯತ್ ಕಚೇರಿ ಹತ್ತಿರದ ಕ್ರೀಡಾ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಹಾಗೂ ಕಲಾ ಚೈತನ್ಯ ಸೇವಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ-2026ರ ಅಂಗವಾಗಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ ಅವರು ಮಾತನಾಡಿದರು.

ವಿಶ್ವ ಪರಿಸರ ದಿನಾಚರಣೆ ಕೇವಲ ಒಂದು ದಿನದ ಆಚರಣೆಗೆ ಮಾತ್ರ ಸೀಮಿತವಾಗಬಾರದು. ನಾವು ಬದುಕಿರುವವರೆಗೆ ಉಸಿರಾಡುವ ಕೊನೆಯ ಕ್ಷಣದವರೆಗೂ ಪರಿಸರ ಸಂರಕ್ಷಣೆಯ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಬೇಕು ಎಂದು ಹೇಳಿದರು.

ವಿಶ್ವ ಪರಿಸರ ದಿನಾಚರಣೆ-2026ರ ಪ್ರಯುಕ್ತ ಯುಎನ್‍ಇಪಿ ಬಿಡುಗಡೆ ಮಾಡಿರುವ ಪ್ರಕೃತಿಯಿಂದ ಪ್ರೇರಿತ. ಹವಾಮಾನಕ್ಕಾಗಿ. ನಮ್ಮ ಭವಿಷ್ಯಕ್ಕಾಗಿ ಎನ್ನುವ ಘೋಷವಾಕ್ಯವನ್ನು ನಾವೆಲ್ಲರೂ ಅಳವಡಿಸಿಕೊಂಡು ಪರಿಸರ ಕಾಪಾಡಿಕೊಂಡು ಹೋಗಬೇಕಿದೆ ಎಂದರು.

ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ನೀವೆಲ್ಲರೂ ಪರಿಸರದ ಬಗೆಗಿನ ನಿಮಗಿರುವ ಕಲ್ಪನೆಗಳನ್ನು ಕಾಗದದ ಮೇಲೆ ಬಣ್ಣದ ಮೂಲಕ ಮೂಡಿಸಿದ್ದೀರಿ. 

ಇದನ್ನೂ ಓದಿ: ಶಿಕ್ಷಕರ ಆಯ್ಕೆಗೆ ಜೂನ್ 15ರಂದು ತರಗತಿ ಪ್ರಾತ್ಯಕ್ಷಿಕೆ

ಸೂರ್ಯೋದಯವಾಗುತ್ತಿರುವುದು, ಬೆಟ್ಟ-ಗುಡ್ಡಗಳು ನಡುವೆ ನದಿ ಹರಿಯುತ್ತಿರುವುದು, ಗಿಡ-ಮರಗಳನ್ನು ಬೆಳೆಸುವಂತಹ ಸೃಜನಶೀಲ ಚಿತ್ರಗಳನ್ನು ಬರೆದಿದ್ದೀರಿ. ಅದೇ ರೀತಿ ಪರಿಹಾರಕ್ಕೆ ಹಾನಿ ಮಾಡದಂತೆ ಯಾರೋ ಮರ ಕಡಿಯುತ್ತಿರುವ ಚಿತ್ರಗಳ ಮೂಲಕವೂ ಜಾಗೃತಿ ಮೂಡಿಸಲು ಪ್ರಯತ್ನಿಸಿದ್ದೀರಿ. ನಿಮ್ಮ ಈ ಕಲ್ಪನೆ ಮತ್ತು ಜಾಗೃತಿ ಕೇವಲ ಚಿತ್ರಕ್ಕೆ ಸೀಮಿತವಾಗದೇ ದೈನಂದಿನ ಜೀವನದಲ್ಲೂ ಅನುಷ್ಠಾನಕ್ಕೆ ಬರಲಿ ಎಂದು ಆಶಿಸಿದರು.

ಚಿತ್ರಕಲೆ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

8ನೇ ತರಗತಿ ವಿಭಾಗದಲ್ಲಿ ಡಾನ್ ಬಾಸ್ಕೋ ಶಾಲೆಯ (ಸ್ಟೇಟ್) ಆರ್.ಪ್ರಭಾಸ್ (ಪ್ರಥಮ ಸ್ಥಾನ), ಸೇಂಟ್ ಜೋಸೆಫ್ ಶಾಲೆಯ ಆರ್.ಅಮೃತಾ (ದ್ವಿತೀಯ ಸ್ಥಾನ) ಹಾಗೂ ವಿದ್ಯಾ ವಿಕಾಸ ಶಾಲೆಯ ಹೆಚ್.ಪ್ರೀತಿ (ತೃತೀಯ ಸ್ಥಾನ) ಪಡೆದಿದ್ದಾರೆ. ಬೃಹನ್ಮಠ ಶಾಲೆಯ ಎನ್.ಪೂಜಾ ಮತ್ತು ಬಾಪೂಜಿ ಪಬ್ಲಿಕ್ ಶಾಲೆಯ ಬಿ.ಜೆ.ಗುರುದತ್ ಸಮಾಧಾನಕರ ಬಹುಮಾನ ಪಡೆದರು.

ಇದನ್ನೂ ಓದಿ: ಸಹಕಾರಿ ಕ್ಷೇತ್ರಕ್ಕೆ ವೀರೇಂದ್ರ ಪಪ್ಪಿ ಪ್ರವೇಶ | ತಳುಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆ

9ನೇ ತರಗತಿ ವಿಭಾಗದಲ್ಲಿ ಪಾಶ್ರ್ವನಾಥ ವಿದ್ಯಾಸಂಸ್ಥೆಯ ಎ.ಚಿತ್ರಾ (ಪ್ರಥಮ ಸ್ಥಾನ) ಕೆ.ಕೆ. ನ್ಯಾಷನಲ್ ಶಾಲೆಯ ಎ.ಆರ್.ಹರ್ಷಿತಾ (ದ್ವಿತೀಯ ಸ್ಥಾನ) ಹಾಗೂ ವಾಸವಿ ವಿದ್ಯಾಸಂಸ್ಥೆಯ ಎಸ್.ವಿನೀತೇಂದ್ರ (ತೃತೀಯ ಸ್ಥಾನ) ಗಳಿಸಿದ್ದಾರೆ. ಎಸ್.ಜೆ.ಎಂ ಸಿಬಿಎಸ್‍ಇ ವಸತಿ ಶಾಲೆಯ ಬಿ.ವಿದ್ಯಾ ಮತ್ತು ಡಾನ್ ಬಾಸ್ಕೋ ಸಿಬಿಎಸ್‍ಇ ಶಾಲೆಯ ಆರ್.ದಿಯಾ ಸಮಾಧಾನಕರ ಬಹುಮಾನಕ್ಕೆ ಭಾಜನರಾಗಿದ್ದಾರೆ.

10ನೇ ತರಗತಿ ವಿಭಾಗದಲ್ಲಿ ಜ್ಞಾನ ಭಾರತಿ ವಿದ್ಯಾ ಮಂದಿರದ ಮಾನ್ವಿ ಎ. ಪಾಟೀಲ್ (ಪ್ರಥಮ ಸ್ಥಾನ) ಎಸ್.ಜೆ.ಎಂ ಸಿಬಿಎಸ್‍ಇ ವಸತಿ ಶಾಲೆಯ ಎಸ್.ಸ್ಪೂರ್ತಿ (ದ್ವಿತೀಯ ಸ್ಥಾನ) ಹಾಗೂ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಿ.ಚಿರಂಜೀವಿ (ತೃತೀಯ ಸ್ಥಾನ) ಪಡೆದುಕೊಂಡಿದ್ದಾರೆ. ಶರಣಬಸವೇಶ್ವರ ಶಾಲೆಯ ಶಕೀರ ಬೇಗಂ ಮತ್ತು ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಯ ಕೆ.ಎಲ್.ವರ್ಷಿಣಿ ಸಮಾಧಾನಕರ ಬಹುಮಾನ ಪಡೆದಿದ್ದಾರೆ.

ವಿಶ್ವ ಪರಿಸರ ದಿನಾಚರಣೆ-2026ರ ಘೋಷವಾಕ್ಯ ಪ್ರಕೃತಿಯಿಂದ ಪ್ರೇರಿತ. ಹವಾಮಾನಕ್ಕಾಗಿ. ನಮ್ಮ ಭವಿಷ್ಯಕ್ಕೆ ಎಂಬ ವಿಷಯದ ಕುರಿತು ಚಿತ್ರದುರ್ಗ ನಗರ ವ್ಯಾಪ್ತಿಯ 24 ಶಾಲೆಗಳಿಂದ 200ಕ್ಕೂ ಹೆಚ್ಚು ಪ್ರೌಢಶಾಲಾ ವಿದ್ಯಾರ್ಥಿಗಳು ಚಿತ್ರಕಲೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಗರ್ಭ ನಿರೋಧಕ್ಕೆ ಹೊಸ ವಿಧಾನ | ಇಂಪ್ಲಾಂಟ್ ಸುರಕ್ಷಿತ ಡಾ.ಚಂದ್ರಿಕಾ

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್, ನಗರಸಭೆ ಪೌರಾಯುಕ್ತೆ ಎಸ್.ಲಕ್ಷ್ಮೀ, ಶಾಲಾ ಶಿಕ್ಷಣ ಇಲಾಖೆಯ ಡಿವೈಪಿಸಿ ಹನುಮಂತಪ್ಪ, ವಿಷಯ ಪರಿವೀಕ್ಷಕ ಪ್ರಶಾಂತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಚಿತ್ರದುರ್ಗ ಪ್ರಾದೇಶಿಕ ಕಚೇರಿ ಪರಿಸರ ಅಧಿಕಾರಿ ಹೆಚ್.ವಿ.ಪಲ್ಲವಿ, ಉಪ ಪರಿಸರ ಅಧಿಕಾರಿ ಪಿ.ರಾಜೇಶ್, ಕಲಾ ಚೈತನ್ಯ ಸೇವಾ ಸಂಸ್ಥೆ ಕಾರ್ಯದರ್ಶಿ ನಾಗರಾಜ್ ಬೇದ್ರೆ ಸೇರಿದಂತೆ ಮತ್ತಿತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsPainting CompetitionWorld Environment Dayಚಿತ್ರಕಲಾ ಸ್ಪರ್ಧೆಚಿತ್ರದುರ್ಗಚಿತ್ರದುರ್ಗ ನ್ಯೂಸ್ವಿಶ್ವ ಪರಿಸರ ದಿನಾಚರಣೆ
Share This Article
Facebook Email Print
Previous Article ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಜೂನ್ 16ರಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ KDP ಸಭೆ 
Next Article ದಿವ್ಯಾಂಗ ಜನ ಪ್ರಯಾಣಿಕರಿಗೆ ರಿಯಾಯಿತಿ ಗುರುತಿನ ಚೀಟಿ | ಆನ್‌ಲೈನ್ ಮೂಲಕ ವಿತರಣೆ
Leave a Comment

Leave a Reply Cancel reply

Your email address will not be published. Required fields are marked *

A small pimple on the forehead
ನಿಮ್ಮ ಹಣೆಯ ಮೇಲೆ ಸಣ್ಣ ಮೊಡವೆಗಳು ಏಕೆ ಕಾಣಿಸಿಕೊಳ್ಳುತ್ತವೆ? ತಿಳಿಯಿರಿ
Life Style
heart attack
ಹೃದಯಾಘಾತಕ್ಕೆ ಒಳಗಾದವರು ಯಾವ ಆಹಾರ ತಿನ್ನಬೇಕು? ಯಾವುದನ್ನು ತಪ್ಪಿಸಬೇಕು? ಎಂಬುದನ್ನು ತಿಳಿಯಿರಿ
Life Style
today bhavishya
ದಿನ ಭವಿಷ್ಯ | ಆಗಸ್ಟ್ 31 | ವ್ಯಾಪಾರ ಮತ್ತು ಉದ್ಯೋಗದಲ್ಲಿ ಸಮಸ್ಯೆಗಳು, ಅನಿರೀಕ್ಷಿತ ಪ್ರಯಾಣದ ಸೂಚನೆ
Dina Bhavishya
ಪ್ರತಿಭೋತ್ಸವ ಹಾಗೂ ಸನ್ಮಾನ ಸಮಾರಂಭ
ಪರಿಶ್ರಮ, ತಾಳ್ಮೆಯಿದ್ದರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು | ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up