
CHITRADURGA NEWS | 16 JUNE 2025
ಚಿತ್ರದುರ್ಗ: ಚಿತ್ರದುರ್ಗ ಟೌನ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಬಿ.ಪಿ ಪಾಪೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Also Read: ಇರಾನ್ – ಇಸ್ರೇಲ್ ಯುದ್ಧ | ಕರ್ನಾಟಕದ ವಿದ್ಯಾರ್ಥಿಗಳನ್ನು ಕರೆತರಲು ಕ್ರಮ
ಚುನಾವಣಾ ದಿನಾಂಕದಿಂದ ಮುಂದಿನ ಐದು ವರ್ಷದ ಅವಧಿಗೆ ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ರಿಟರ್ನಿಂಗ್ ಅಧಿಕಾರಿ ಎಸ್.ಸಂಜಯ್ ರಾಂ ತಿಳಿಸಿದ್ದಾರೆ.
ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿರುವ ಪಾಪೇಶ್ ಈ ಹಿಂದೆ ಮಾಜಿ ಸಚಿವ ಬಿ.ಶ್ರೀರಾಮುಲು ಆಪ್ತ ಸಹಾಯಕರಾಗಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
