CHITRADURGA NEWS | 09 SEPTEMBER 2025
ಚಿತ್ರದುರ್ಗ: ಶ್ರೀ ಮಾದಾರ ಚನ್ನಯ್ಯ ಸೇವಾ ಸಮಿತಿಯ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ಮುದ್ದಾಪುರ ಪರಶುರಾಮ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: ರೈತರಿಗೆ ಪಶುಸಂಗೋಪನೆ ಕುರಿತು ವೈಜ್ಞಾನಿಕ ತರಬೇತಿ ಶಿಬಿರ
ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಸಮುದಾಯದ ಅಭಿವೃದ್ಧಿ, ಮಾದಿಗ ಸಮುದಾಯದ ಕಾಲೋನಿಗಳಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಿಸುವುದು ಸಾಮಾಜಿಕ, ರಾಜಕೀಯ, ಆರ್ಥಿಕ ಅಭಿವೃದ್ಧಿ ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಿ ಸಮುದಾಯವನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಮಾದಾರ ಚನ್ನಯ್ಯ ಸೇವಾ ಸಮಿತಿಯನ್ನು ಅನುಷ್ಠಾನಕ್ಕೆ ತರಲಾಗಿದೆ ಎಂದು ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

