
CHITRADURGA NEWS | 02 JANUARY 2025
ಹೊಸದುರ್ಗ: ತಾಲ್ಲೂಕಿನ ಹಾಲು ರಾಮೇಶ್ವರ ಸಮೀಪದಲ್ಲಿ ಪ್ಯಾಸೆಂಜರ್ ಆಟೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ಕ್ಲಿಕ್ ಮಾಡಿ ಓದಿ: ಆಡುಮಲ್ಲೇಶ್ವರ ಮೃಗಾಲಯದಲ್ಲಿ ಹೊಸ ದಾಖಲೆ | ಹೊಸ ವರ್ಷದ ದಿನ ಎಷ್ಟು ಕಲೆಕ್ಷನ್ ನೋಡಿ..
ಗೂಳಿಹಟ್ಟಿ ಕಡೆಯಿಂದ ಹೊಸದುರ್ಗ ಪಟ್ಟಣಕ್ಕೆ ತೆರಳುವ ವೇಳೆ ಈ ಘಟನೆ ನಡೆದಿದೆ.
ಪ್ಯಾಸೆಂಜರ್ ಆಟೋದಲ್ಲಿ ಇದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಪ್ಯಾಸೆಂಜರ್ ಆಟೋ ಚಾಲಕನ ಅತಿವೇಗ & ಅಜಾಗರೂಕತೆಯಿಂದ ಈ ಅಪಘಾತ ನಡೆದಿದೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಸ್ಥಳಕ್ಕೆ ಹೊಸದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
