By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: PDO suspended: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮಾನತು | ಕರ್ತವ್ಯ ಲೋಪದ ಆರೋಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » PDO suspended: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮಾನತು | ಕರ್ತವ್ಯ ಲೋಪದ ಆರೋಪ

ಮುಖ್ಯ ಸುದ್ದಿ

PDO suspended: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮಾನತು | ಕರ್ತವ್ಯ ಲೋಪದ ಆರೋಪ

News Desk Chitradurga News
Last updated: 20 August 2024 11:36
News Desk Chitradurga News
10 months ago
Share
pdo
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್‌.ಬಸವರಾಜ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 20 AUGUST 2024
ಚಿತ್ರದುರ್ಗ: ಸರ್ಕಾರದ ಮಾರ್ಗಸೂಚಿ ಉಲ್ಲಂಘನೆ ಹಾಗೂ ಕರ್ತವ್ಯ ಲೋಪ ಎಸಗಿದ ಆರೋಪದಡಿ ಚಿತ್ರದುರ್ಗ ತಾಲ್ಲೂಕಿನ ಕಾಲಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್‌.ಬಸವರಾಜ್ ಅವರನ್ನು ಅಮಾನತುಗೊಳಿಸಲಾಗಿದೆ.

ಕ್ಲಿಕ್ ಮಾಡಿ ಓದಿ: ಏರಿಕೆಯಾಗುತ್ತಿದೆ ವಿವಿ ಸಾಗರ ಜಲಾಶಯ ಮಟ್ಟ | ಹೆಚ್ಚುತ್ತಿದೆ ಒಳಹರಿವು

ಬಸವರಾಜ್‌ ಅವರು ಹಿರಿಯೂರು ತಾಲ್ಲೂಕಿನ ಯರಬಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಆಗಿದ್ದಾಗ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದರು. ಕರ್ತವ್ಯ ಲೋಪ ಎಸಗಿದ ಆರೋಪಕ್ಕೆ ಗುರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌.ಜೆ.ಸೋಮಶೇಖರ್‌ ಆದೇಶದಲ್ಲಿ ತಿಳಿಸಿದ್ದಾರೆ.

ಅಮಾನತು ಅವಧಿಯಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಮತ್ತು ಅನ್ಯ ಉದ್ಯೋಗದಲ್ಲಿ ತೊಡಗುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AllegationDereliction of DutyDevelopmentHiriyurOfficerSuspensionVillage PanchayatYaraballiಅಧಿಕಾರಿಅಭಿವೃದ್ಧಿಅಮಾನತುಆರೋಪಕರ್ತವ್ಯ ಲೋಪಗ್ರಾಮ ಪಂಚಾಯಿತಿಯರಬಳ್ಳಿಹಿರಿಯೂರು
Share This Article
Facebook Email Print
Previous Article ವಿವಿ ಸಾಗರ ಜಲಾಶಯ Vani Vilasa Sagar Dam inflow : ಏರಿಕೆಯಾಗುತ್ತಿದೆ ವಿವಿ ಸಾಗರ ಜಲಾಶಯ ಮಟ್ಟ | ಹೆಚ್ಚುತ್ತಿದೆ ಒಳಹರಿವು
Next Article hyr conicil council election: ಪೈಪೋಟಿ ನಡುವೆ ಅವಿರೋಧ ಆಯ್ಕೆ | ನಗರಸಭೆಯಲ್ಲಿ ಒಗ್ಗಟ್ಟು ಪ್ರದರ್ಶನ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up