By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ | ರೈತರಿಂದ ಅರ್ಜಿ ಅಹ್ವಾನ 
    12 hours ago
    ಸಾಂದರ್ಭಿಕ ಚಿತ್ರ
    ಆ.13ರಿಂದ ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ
    12 hours ago
    ಹಿರಿಯ ವಿಜ್ಞಾನ ಶಿಕ್ಷಕ ಸಂಪತ್‍ಕುಮಾರ್ ಗೆ ಸನ್ಮಾನಿಸಲಾಯಿತು.
    ಚಿಕ್ಕಂದಿನಿಂದಲೇ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಿ | ಫಾದರ್ ಜೈಮೋನ್ ಜೋಸೆಫ್
    12 hours ago
    ನೃತ್ಯ ನಾದ ನಮನ, ನೃತ್ಯ ನಿವೇದನ ಹಾಗೂ ಗುರುವಂದನಾ’ ಕಾರ್ಯಕ್ರಮ
    ಕಲೆ, ಸಾಹಿತ್ಯ, ಸಂಗೀತದಿಂದ ಮನಸ್ಸಿಗೆ ನೆಮ್ಮದಿ | MLC ಕೆ.ಎಸ್.ನವೀನ್
    12 hours ago
    ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಪ್ರತಿಭಟನೆ
    ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಪ್ರತಿಭಟನೆ
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    4 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 day ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 week ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    4 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    12 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 09 | ಅನಗತ್ಯ ವೆಚ್ಚಗಳು ಹೆಚ್ಚು, ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 08 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಸ್ಥಿತಿ ಅನುಕೂಲಕರ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 07 | ವ್ಯಾಪಾರದಲ್ಲಿ ಲಾಭ, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 08 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 days ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    5 days ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 day ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    Consume these foods to boost immunity during pregnancy
    ಮಳೆಗಾಲದಲ್ಲಿ ಗರ್ಭಿಣಿಯರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಆಹಾರಗಳನ್ನು ಸೇವಿಸಿ
    10 hours ago
    Hair becomes rough due to salt.
    ಉಪ್ಪು ನೀರಿನ ವಾತಾವರಣದಿಂದ ಕೂದಲು ಒರಟಾಗಿದ್ದರೆ ಈ ರೀತಿ ಆರೈಕೆ ಮಾಡಿ
    11 hours ago
    Glassware
    ಗಾಜಿನ ವಸ್ತುಗಳು ಮಸುಕಾಗಿದ್ದರೆ ಅದನ್ನು ಈ ರೀತಿ ಸ್ವಚ್ಛಗೊಳಿಸಿ
    1 day ago
    Dandruff
    ತಲೆಸ್ನಾನ ಮಾಡುವಾಗ ಮಾಡುವಂತಹ ಈ ಮೂರು ತಪ್ಪುಗಳಿಂದ ನಿಮ್ಮ ತಲೆಹೊಟ್ಟು ಹೆಚ್ಚಾಗಬಹುದು
    1 day ago
    Lemon peel
    ನಿಂಬೆ ಸಿಪ್ಪೆ ಎಷ್ಟು ಪ್ರಯೋಜನಕಾರಿ ಗೊತ್ತಾ?
    2 days ago
Reading: ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಸದುರ್ಗ

ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು

News Desk Chitradurga News
Last updated: 10 August 2026 11:36
News Desk Chitradurga News
1 day ago
Share
SHARE

CHITRADURGA NEWS | 10 August 2026

ಹೊಸದುರ್ಗ: ವಿದ್ಯುತ್ ಪರಿವರ್ತಕಕ್ಕೆ (ಟ್ರಾನ್ಸ್‌ಫಾರ್ಮರ್) ವಿದ್ಯುತ್ ಸ್ಪರ್ಶಿಸಿ ನವಿಲು ಮೃತಪಟ್ಟಿದ್ದು, ಅದನ್ನು ತಿನ್ನಲು ತೆರಳಿದ ಚಿರತೆಯೂ ಅದೇ ಸ್ಥಳದಲ್ಲಿ ಮೃತಪಟ್ಟಿರುವ ಅಪರೂಪದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕಬ್ಬಿನಕೆರೆ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ಶಿವಶಿಂಪಿ ಸಮಾಜ ಸಂಘಟನೆಗೆ ಆದ್ಯತೆ ನೀಡಿ | ಕೆ.ಎಸ್.ನವೀನ್

ಕಬ್ಬಿನಕೆರೆ ಗ್ರಾಮದ ಕುಡಿಯುವ ನೀರಿನ ವ್ಯವಸ್ಥೆಗೆ ಸಂಬಂಧಿಸಿದ ವಿದ್ಯುತ್ ಪರಿವರ್ತಕದ ಮೇಲೆ ನವಿಲು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದೆ ಎನ್ನಲಾಗಿದೆ. ಬಳಿಕ ನವಿಲನ್ನು ತಿನ್ನಲು ತೆರಳಿದ ಚಿರತೆಯೂ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಟ್ರಾನ್ಸ್‌ಫಾರ್ಮರ್ ಮೇಲೆಯೇ ಮೃತಪಟ್ಟಿದೆ.

ಘಟನೆ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ನವಿಲು ಹಾಗೂ ಚಿರತೆಯ ಮೃತದೇಹಗಳನ್ನು ತೆರವುಗೊಳಿಸುವ ಕಾರ್ಯ ಕೈಗೊಳ್ಳಲಾಯಿತು.

ಇದನ್ನೂ ಓದಿ: ಸಾವಯವ ಸಮಗ್ರ ಕೃಷಿ ಪದ್ಧತಿ ಕುರಿತು ಮೂರು ದಿನಗಳ ಉಚಿತ ವಸತಿಯುಕ್ತ ತರಬೇತಿ

ಘಟನೆ ಕುರಿತು ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮುಂದಿನ ಪರಿಶೀಲನೆ ನಡೆಸುತ್ತಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsdeathleopardPeacockಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿರತೆನವಿಲುಸಾವು
Share This Article
Facebook Email Print
Previous Article Glassware ಗಾಜಿನ ವಸ್ತುಗಳು ಮಸುಕಾಗಿದ್ದರೆ ಅದನ್ನು ಈ ರೀತಿ ಸ್ವಚ್ಛಗೊಳಿಸಿ
Next Article ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
Consume these foods to boost immunity during pregnancy
ಮಳೆಗಾಲದಲ್ಲಿ ಗರ್ಭಿಣಿಯರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಆಹಾರಗಳನ್ನು ಸೇವಿಸಿ
Life Style
Hair becomes rough due to salt.
ಉಪ್ಪು ನೀರಿನ ವಾತಾವರಣದಿಂದ ಕೂದಲು ಒರಟಾಗಿದ್ದರೆ ಈ ರೀತಿ ಆರೈಕೆ ಮಾಡಿ
Life Style
ಅರ್ಜಿ ಅಹ್ವಾನ
ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ | ರೈತರಿಂದ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up