By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕ್ರೀಡಾಂಗಣದಲ್ಲಿ ಬೇಸಿಗೆ ಶಿಬಿರಕ್ಕೆ ಅನುಮತಿ ಕಡ್ಡಾಯ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕ್ರೀಡಾಂಗಣದಲ್ಲಿ ಬೇಸಿಗೆ ಶಿಬಿರಕ್ಕೆ ಅನುಮತಿ ಕಡ್ಡಾಯ 

ಮುಖ್ಯ ಸುದ್ದಿ

ಕ್ರೀಡಾಂಗಣದಲ್ಲಿ ಬೇಸಿಗೆ ಶಿಬಿರಕ್ಕೆ ಅನುಮತಿ ಕಡ್ಡಾಯ 

News Desk Chitradurga News
Last updated: 5 March 2025 18:38
News Desk Chitradurga News
4 months ago
Share
ಸಾಂದರ್ಭಿಕ ಚಿತ್ರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 05 MARCH 2025

ಚಿತ್ರದುರ್ಗ: ಜಿಲ್ಲಾ ಕ್ರೀಡಾಂಗಣದಲ್ಲಿ 2024-25ನೇ ಸಾಲಿನಲ್ಲಿ ಬೇಸಿಗೆ ತರಬೇತಿ ಶಿಬಿರ ಆಯೋಜಿಸಲು ಇಚ್ಚಿಸುವವರು ಮುಂಗಡವಾಗಿ ಸಹಾಯಕ ನಿರ್ದೇಶಕರಿಗೆ ಯಾವ ದಿನಾಂಕದಿಂದ ಪ್ರಾರಂಭಿಸಲಾಗುವುದು, ತರಬೇತುದಾರರ ಹೆಸರು, ತರಬೇತುದಾರರ ವಿದ್ಯಾರ್ಹತೆ, ಯಾವ ಕ್ರೀಡೆಯ ತರಬೇತಿ ಶಿಬಿರ ಹಾಗೂ ಎಷ್ಟು ಮಕ್ಕಳು ಭಾಗವಹಿಸುವವರು ಎಂಬುದಾಗಿ ಪೂರ್ಣ ವಿವರ ಒಳಗೊಂಡಂತೆ ಪತ್ರ ನೀಡಿ, ಸಹಾಯಕ ನಿರ್ದೇಶಕರಿಂದ ಪೂರ್ವಾನುಮತಿ ಪಡೆದು ಬೇಸಿಗೆ ತರಬೇತಿ ಶಿಬಿರ ನಡೆಸಲು ಕ್ರಮವಹಿಸುವುದು.

Also Read: ಅಡಿಕೆ ತೋಟದಲ್ಲಿದ್ದ ಕುರಿಗಳ ಮೇಲೆ ಚಿರತೆ ದಾಳಿ | ಹತ್ತು ಕುರಿ ಸಾವು

ಪೂರ್ವಾನುಮತಿ ಪಡೆಯದೇ ಬೇಸಿಗೆ ತರಬೇತಿ ಶಿಬಿರ ನಡೆಸಲು ಯಾವುದೇ ಅವಕಾಶ ಇರುವುದಿಲ್ಲ. ಆದ್ದರಿಂದ ಬೇಸಿಗೆ ತರಬೇತಿ ಶಿಬಿರ ನಡೆಸಲು ಇಚ್ಚಿಸುವವರು ಮಾರ್ಚ್ 20 ರೊಳಗಾಗಿ ಕಚೇರಿಗೆ ಪತ್ರ ನೀಡುವುದು. ದಿನಾಂಕ ಮುಗಿದ ನಂತರ ಬಂದು ಮನವಿ ಮಾಡಲು ಅವಕಾಶ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08194-235635 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Also Read: ಮೂವರ ಸಾವು | ಕಲ್ಲಂಗಡಿ ತುಂಬಿದ್ದ ಲಾರಿಗೆ ಮತ್ತೆರಡು ಲಾರಿ ಡಿಕ್ಕಿ | ಸರಣಿ ಅಪಘಾತ 

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesDistrict StadiumKannada Latest NewsKannada NewspermissionSportsSummer CampYouth Empowerment and Sports Departmentಅನುಮತಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕ್ರೀಡೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾ ಕ್ರೀಡಾಂಗಣಬೇಸಿಗೆ ಶಿಬಿರಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
Share This Article
Facebook Email Print
Previous Article lepord attack on sheep ಅಡಿಕೆ ತೋಟದಲ್ಲಿದ್ದ ಕುರಿಗಳ ಮೇಲೆ ಚಿರತೆ ದಾಳಿ | ಹತ್ತು ಕುರಿ ಸಾವು
Next Article ಜಿಲ್ಲೆಯ ಸಂಸ್ಥಾನಗಳ ಬಗ್ಗೆ ರಾಷ್ಟ್ರೀಯ ವಿಚಾರ ಸಂಕಿರಣ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up