By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Meeting of the District Disaster Management Authority
    ಟ್ಯಾಂಕರ್ ನೀರು ಪೂರೈಕೆಯಲ್ಲಿ ಪಾರದರ್ಶಕತೆ ಕಡ್ಡಾಯ | ಬರ ಪರಿಸ್ಥಿತಿ ಎದುರಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
    7 hours ago
    ಬಿ.ವೈ.ವಿಜಯೇಂದ್ರ
    ಕಾಂಗ್ರೆಸ್‌ನ ಕೀಳುಮಟ್ಟದ ರಾಜಕೀಯಕ್ಕೆ ಜನರೇ ಉತ್ತರ ನೀಡಲಿದ್ದಾರೆ | ಬಿ.ವೈ.ವಿಜಯೇಂದ್ರ
    8 hours ago
    ಭೂಮಾಪಕ ಹುದ್ದೆಗಳು, ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ ಸಭೆ
    ಸಿಸಿಟಿವಿ ಕಣ್ಗಾವಲಿನಲ್ಲಿ ಭೂಮಾಪಕ, ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ | ಡಿಸಿ ರಮ್ಯಾ 
    8 hours ago
    ಗಮಕ ಸಂಘದ 40ನೇ ವಾರ್ಷಿಕೋತ್ಸವದ ನಿಮಿತ್ತ ನಡೆಸುತ್ತಿರುವ ಸರಣಿ ಕಾರ್ಯಕ್ರಮ
    ಮೌಲ್ಯಯುತ ಬದುಕಿಗೆ ಗಮಕ ಮಾರ್ಗದರ್ಶಕ | ನಾಗರತ್ನ ಬದರೀನಾಥ್‌
    17 hours ago
    ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
    ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರವೂ ಅಗತ್ಯ | ಮಾಲತೇಶ್
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    21 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 27 | ಅನಿರೀಕ್ಷಿತ ವಿವಾದಗಳು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 26 | ಉದ್ಯೋಗಿಗಳಿಗೆ ಬಡ್ತಿ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Korean glass skin
    ಕೊರಿಯನ್ ಗ್ಲಾಸ್ ಸ್ಕಿನ್ ನಿಮ್ಮದಾಗಬೇಕಾ? ಹಾಗಾದ್ರೆ ಜಸ್ಟ್ ಹೀಗೆ ಮಾಡಿ ಸಾಕು
    20 hours ago
    Turmeric leaf
    ಅರಿಶಿನದ ಎಲೆಗಳನ್ನು ಬಳಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
    21 hours ago
    Washing hair with shampoo
    ಶಾಂಪೂಗೆ ಈ ಒಂದು ವಸ್ತು ಸೇರಿಸಿ ಕೂದಲು ತೊಳೆದರೆ, ಕೂದಲು ಉದುರುವುದು ಕಡಿಮೆಯಾಗುತ್ತದೆಯಂತೆ
    2 days ago
    A plant under the stairs
    ಆರ್ಥಿಕ ನಷ್ಟ ಮತ್ತು ಒತ್ತಡವನ್ನು ಕಡಿಮೆ ಮಾಡಲು ಮೆಟ್ಟಿಲುಗಳ ಕೆಳಗೆ ಈ ಗಿಡಗಳನ್ನು ಎಂದಿಗೂ ನೆಡಬೇಡಿ
    2 days ago
    Burn injury
    ಸುಟ್ಟ ಗಾಯದ ಮೇಲೆ ತಕ್ಷಣ ಐಸ್ ಇಟ್ಟರೆ ಏನಾಗುತ್ತದೆ ಗೊತ್ತಾ?
    3 days ago
Reading: ಕೃಷಿ ಉದ್ದೇಶಕ್ಕೆ ಕೆರೆ ಮಣ್ಣು ಬಳಕೆಗೆ ಅನುಮತಿ | ಡಿಸಿ ಟಿ.ವೆಂಕಟೇಶ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೃಷಿ ಉದ್ದೇಶಕ್ಕೆ ಕೆರೆ ಮಣ್ಣು ಬಳಕೆಗೆ ಅನುಮತಿ | ಡಿಸಿ ಟಿ.ವೆಂಕಟೇಶ್

News Desk Chitradurga News
Last updated: 11 February 2026 07:33
News Desk Chitradurga News
8 months ago
Share
ಜಿಲ್ಲಾ ಟಾಸ್ಕ್ ಫೋರ್ಸ್ ಸಭೆ
ಜಿಲ್ಲಾ ಟಾಸ್ಕ್ ಫೋರ್ಸ್ ಸಭೆ
SHARE

CHITRADURGA NEWS | 11 FEBRUARY 2026

ಚಿತ್ರದುರ್ಗ: ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳ ಅಭಿವೃದ್ಧಿಗಾಗಿ ರೈತರು ಕೆರೆಯ ಹೂಳು ಅಥವಾ ಮಣ್ಣನ್ನು ಬಳಸಿಕೊಳ್ಳಲು ಸಂಬAದ ಪಟ್ಟವರಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಈ ಕುರಿತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚಿಸಿದರು.

ಇದನ್ನೂ ಓದಿ: ಜವನಗೊಂಡನಹಳ್ಳಿ ಹೊಬಳಿ 16 ಕೆರೆಗಳಿಗೆ‌ ನೀರು | ನೀರಾವರಿ ಸಚಿವರಿಗೆ ಸುಧಾಕರ್ ಪತ್ರ

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಗಣಿಗಾರಿಕೆ ಸಂಬಂಧಿಸಿದ ಜಿಲ್ಲಾ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ಅವರು ಮಾತನಾಡಿದರು.

ರೈತರು ತಮ್ಮ ಜಮೀನಿನ ಕೃಷಿ ಉದ್ದೇಶಕ್ಕಾಗಿ ಮಣ್ಣು ಪಡೆಯುವ ಮೊದಲು ಕೆರೆಯ ಮಾಲೀಕತ್ವ ಹೊಂದಿರುವ ಸಣ್ಣ ನೀರಾವರಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿ0ಗ್ ಅಥವಾ ಗ್ರಾಮ ಪಂಚಾಯತಿಯಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. 

ಅನುಮತಿ ಕೋರುವಾಗ ರೈತರು ತಮ್ಮ ಜಮೀನಿನ ಖಖಿಅ (ಪಹಣಿ) ಮತ್ತು ಕೃಷಿ ಚಟುವಟಿಕೆಯ ಉದ್ದೇಶವನ್ನು ಸ್ಪಷ್ಟವಾಗಿ ನಮೂದಿಸಬೇಕು. ಕೃಷಿ ಉದ್ದೇಶಕ್ಕಾಗಿ ಕೇವಲ ಟ್ರಾಕ್ಟರ್‌ಗಳ ಮೂಲಕ ಮಾತ್ರ ಮಣ್ಣು ಸಾಗಿಸಲು ಅವಕಾಶವಿದೆ. 

ಯಾವುದೇ ಕಾರಣಕ್ಕೂ ಟ್ರಕ್ ಅಥವಾ ಲಾರಿಗಳನ್ನು ಬಳಸುವಂತಿಲ್ಲ. ಮಣ್ಣು ತೆಗೆಯುವಾಗ ಕೆರೆಯ ಒಳಭಾಗದಲ್ಲಿ ಒಂದು ಮೀಟರ್‌ಗಿಂತ ಹೆಚ್ಚು ಆಳಕ್ಕೆ ಗುಂಡಿ ತೋಡುವಂತಿಲ್ಲ. ಕೆರೆಗಳ ಸಂರಕ್ಷಣೆ ದೃಷ್ಟಿಯಿಂದ ಇದು ಕೆರೆಯ ಮೂಲ ವಿನ್ಯಾಸಕ್ಕೆ ಧಕ್ಕೆ ತರದಂತೆ ಇರಬೇಕು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಇದನ್ನೂ ಓದಿ: MRP ಮೀರಿ ಕೂಲ್ ಡ್ರಿಂಕ್ ಮಾರಾಟ | KSRTC ಬಸ್ ನಿಲ್ದಾಣದ ವ್ಯಾಪಾರಿಗೆ ನೋಟೀಸ್

ವಾಣಿಜ್ಯ ಉದ್ದೇಶಗಳಿಗೆ ಬಳಸಿದರೆ ಕಠಿಣ ಕ್ರಮ:

ಯಾವುದೇ ವ್ಯಕ್ತಿ ವಾಣಿಜ್ಯ ಉದ್ದೇಶಕ್ಕಾಗಿ ಅಥವಾ ಗುತ್ತಿಗೆ ಆಧಾರಿತ ಕಾಮಗಾರಿಗಳಿಗಾಗಿ ಕೆರೆ ಮಣ್ಣು ಅಥವಾ ಗ್ರ‍್ಯಾವೆಲ್ ಬಳಸುತ್ತಿದ್ದರೆ, ಅವರು ಕಡ್ಡಾಯವಾಗಿ ಗಣಿ ಇಲಾಖೆಯಿಂದ ಅನುಮತಿ ಪಡೆಯಬೇಕು. ಅಂತಹ ಬಳಕೆಗೆ ನಿಗದಿಪಡಿಸಿದ ರಾಜಧನ ಸರ್ಕಾರಕ್ಕೆ ಪಾವತಿಸುವುದು ಕಡ್ಡಾಯವಾಗಿದೆ. 

ಒಂದು ವೇಳೆ ನಿಯಮ ಮೀರಿ ಯಾರಾದರು ಮಣ್ಣು ಸಾಗಿಸಿದರೆ ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ಇಒಗಳು, ಗಣಿ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನವನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನೀಡಿದರು.

ಅನಗತ್ಯ ಮಣ್ಣು ಪರೀಕ್ಷೆ ಬೇಡ:

ರೈತರು ತಮ್ಮ ತೋಟ ಅಥವಾ ಜಮೀನಿಗೆ ಕೆರೆಯ ಮಣ್ಣನ್ನು ಸಾಗಿಸುವಾಗ, ಆ ಮಣ್ಣಿನಲ್ಲಿರುವ ಖನಿಜಾಂಶಗಳ ಬಗ್ಗೆ ವರದಿ ಕೇಳುವುದು ಅಥವಾ ಪರೀಕ್ಷಿಸುವುದು ಅನಗತ್ಯ. ರೈತರು ಕೃಷಿ ಚಟುವಟಿಕೆಗಾಗಿ ಮಣ್ಣು ಬಳಸುತ್ತಿದ್ದರೆ, ಅದರಲ್ಲಿ ಯಾವ ಖನಿಜಾಂಶ ಇದೆ ಎಂದು ಪರೀಕ್ಷಿಸುವ ಅವಶ್ಯಕತೆಯಿಲ್ಲ. 

ಇದನ್ನೂ ಓದಿ: ರೈಲುಗಳ ಪುನರಾರಂಭ ಹಾಗೂ ನಿಲುಗಡೆಗೆ ಮನವಿ | ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಭೇಟಿಯಾದ ಗೋವಿಂದ ಕಾರಜೋಳ

ಮಣ್ಣನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸುತ್ತಿದ್ದರೆ ಅಥವಾ ಮಾರಾಟ ಮಾಡುತ್ತಿದ್ದರೆ ಮಾತ್ರ ಗಣಿ ಇಲಾಖೆಯ ನಿಯಮಗಳ ಪ್ರಕಾರ ತಪಾಸಣೆ ನಡೆಸಿ ಕ್ರಮ ಕೈಗೊಳ್ಳಬೇಕು. ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಿ ವರದಿ ನೀಡುವುದರಿಂದ ಸರ್ಕಾರದ ಮಟ್ಟದಲ್ಲಿ ತಪ್ಪು ಸಂದೇಶ ಹೋಗುತ್ತದೆ. ಗೊಂದಲ ಉಂಟಾಗುತ್ತದೆ. ಅಧಿಕಾರಿಗಳು ಈ ಕುರಿತು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಅನಧಿಕೃತ ಗಣಿಗಾರಿಕೆ ಕಡಿವಾಣ ಟಾಸ್ಕ್ ಪೋರ್ಸ್ ಕಾರ್ಯಾಚರಣೆ:

ಗೋಮಾಳ ಮತ್ತು ಸರ್ಕಾರಿ ಜಾಗಗಳಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಸುವುದನ್ನು ತಡೆಯಲು ಜಿಲ್ಲಾ ಮತ್ತು ತಾಲ್ಲೂಕು ಹಂತದ ಟಾಸ್ಕ್ ಪೋರ್ಸ್ಗಳು ಕ್ರೀಯಾಶೀಲವಾಗಿ ಕೆಲಸ ಮಾಡಬೇಕು. ಅನಧಿಕೃತ ಗಣಿಗಾರಿಕೆಗೆ ಕಡಿವಾಣ ಹಾಕಬೇಕು.ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಇಓ, ಪೊಲೀಸರು ಹಾಗೂ ಗಣಿ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಾರಕೊಮ್ಮೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.

ಅದಿರು ಸಾಗಾಣಿಕೆ ವಾಹನಗಳಿಗೆ ನಿಯಂತ್ರಣ

ಭೀಮಸಮುದ್ರ, ಬೊಮ್ಮೇನಹಳ್ಳಿ ಸೇರಿದಂತೆ ಗಣಿಲಾರಿಗಳು ಸಾಗುವ ಗ್ರಾಮಸ್ಥರು ಅಧಿರು ಸಾಗಟದಿಂದ ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ. ಗಣಿಲಾರಿಗಳು ನಿಗದಿತ ತೂಕಕ್ಕಿಂತ ಹೆಚ್ಚು ಅಧಿರು ಸಾಗಾಟ ಮಾಡುತ್ತಿವೆ. ಅದಿರನ ಮೇಲೆ ನೀರು ಸಿಂಪಡಿಸುವುದಿಲ್ಲ. ತಾಡಪಲ್ ಮುಚ್ಚುವುದಿಲ್ಲ. 

ಇದನ್ನೂ ಓದಿ: ಅಡಿಕೆ ಧಾರಣೆ | 10 ಫೆಬ್ರವರಿ | ಇಂದಿನ ಮಾರುಕಟೆಯಲ್ಲಿ ಅಡಿಕೆ ರೇಟ್‌

ಗಣಿ ಧೂಳು ಕೃಷಿ ಬೆಳೆಗಳ ಮೇಲೆ ಬಿದ್ದು ಬೆಳೆ ನಾಶವಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವಂತೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹೆಚ್ಚುವರಿಯಾಗಿ ಗಣಿ ಅಧಿರು ಸಾಗಾಟ ಮಾಡುವ ಹಾಗೂ ನಿಯಮ ಪಾಲಿಸದ ಲಾರಿಗಳ ವಿರುದ್ದ ಕಾರ್ಯಾಚರಣೆ ನಡೆಸಬೇಕು. ಗಣಿ ಬಾಧಿತ ಪ್ರದೇಶದಲ್ಲಿ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಶಾಲೆ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರ್‌ಓ ಘಟಕಗಳನ್ನು ಅಭಿವೃದ್ಧಿ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಸಭೆಯಲ್ಲಿ ಗಣಿ, ಮರಳು, ಕ್ರಷರ್ ಪರವಾನಿಗೆ, ರಾಜಧನ ಸಂಗ್ರಹ ಕುರಿತು ಚರ್ಚಿಸಲಾಯಿತು. ಜಿ.ಪಂ.ಸಿಇಓ ಡಾ.ಆಕಾಶ್,ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಮಹೇಶ್,ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ಕಾಳೆ ಸಿಂಘೇ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AgricultureChitradurgaChitradurga newsDC VenkateshLake soilಕೃಷಿಕೆರೆ ಮಣ್ಣುಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಿಸಿ ವೆಂಕಟೇಶ್
Share This Article
Facebook Email Print
Previous Article protein ಮಕ್ಕಳಲ್ಲಿ ಪ್ರೋಟೀನ್ ಕೊರತೆಯಾದಾಗ ಈ ಲಕ್ಷಣಗಳು ಕಂಡುಬರುತ್ತವೆಯಂತೆ
Next Article ಈ 5 ವಸ್ತುಗಳನ್ನು ದಾನಮಾಡುವುದರಿಂದ ನಿಮ್ಮ ಅದೃಷ್ಟ ಖುಲಾಯಿಸುತ್ತದೆಯಂತೆ
Leave a Comment

Leave a Reply Cancel reply

Your email address will not be published. Required fields are marked *

Meeting of the District Disaster Management Authority
ಟ್ಯಾಂಕರ್ ನೀರು ಪೂರೈಕೆಯಲ್ಲಿ ಪಾರದರ್ಶಕತೆ ಕಡ್ಡಾಯ | ಬರ ಪರಿಸ್ಥಿತಿ ಎದುರಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
ಮುಖ್ಯ ಸುದ್ದಿ
ಬಿ.ವೈ.ವಿಜಯೇಂದ್ರ
ಕಾಂಗ್ರೆಸ್‌ನ ಕೀಳುಮಟ್ಟದ ರಾಜಕೀಯಕ್ಕೆ ಜನರೇ ಉತ್ತರ ನೀಡಲಿದ್ದಾರೆ | ಬಿ.ವೈ.ವಿಜಯೇಂದ್ರ
ಮುಖ್ಯ ಸುದ್ದಿ
ಭೂಮಾಪಕ ಹುದ್ದೆಗಳು, ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಸಂಬಂಧ ಸಭೆ
ಸಿಸಿಟಿವಿ ಕಣ್ಗಾವಲಿನಲ್ಲಿ ಭೂಮಾಪಕ, ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ | ಡಿಸಿ ರಮ್ಯಾ 
ಮುಖ್ಯ ಸುದ್ದಿ
ಗಮಕ ಸಂಘದ 40ನೇ ವಾರ್ಷಿಕೋತ್ಸವದ ನಿಮಿತ್ತ ನಡೆಸುತ್ತಿರುವ ಸರಣಿ ಕಾರ್ಯಕ್ರಮ
ಮೌಲ್ಯಯುತ ಬದುಕಿಗೆ ಗಮಕ ಮಾರ್ಗದರ್ಶಕ | ನಾಗರತ್ನ ಬದರೀನಾಥ್‌
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up