ಪಿಹೆಚ್‍ಡಿ ಫೆಲೋಶಿಪ್ | ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ

CHITRADURGA NEWS | 04 JULY 2024

ಚಿತ್ರದುರ್ಗ: 2024-25ನೇ ಸಾಲಿಗೆ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಹೆಚ್.ಡಿ ಸಂಶೋಧನ ಕೈಗೊಳ್ಳುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೈದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಜೆ.ಆರ್.ಎಫ್ ಮಾದರಿಯಲ್ಲಿ ಫೆಲೋಶಿಫ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.

ಇದನ್ನೂ ಓದಿ: ವಿಎಲ್‌ಟಿ, ಪ್ಯಾನಿಕ್‌ ಬಟನ್ ಅಳವಡಿಕೆ ಕಡ್ಡಾಯ | ನಿರ್ಲಕ್ಷಿಸಿದರೆ ₹ 1000 ದಂಡ ಖಚಿತ

ಆಸಕ್ತ ಅರ್ಹ ಅಭ್ಯರ್ಥಿಗಳು https://sevasindhu.karnataka.gov.in/sevasindhu/departmentservices ಜಾಲತಾಣದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version