
CHITRADURGA NEWS | 24 DECEMBER 2025
ಚಿತ್ರದುರ್ಗ: ಚಿತ್ರದುರ್ಗ ನಗರದ ದವಳಗಿರಿ ಬಡಾವಣೆಯ ಶಶಿರೇಖಾ ಮತ್ತು ರವಿಶಂಕರ್ ದಂಪತಿಯ ಮಗಳಾದ ಸಿ.ಆರ್.ಪದ್ಮಶ್ರೀ ಅವರಿಗೆ ಮೈಸೂರು ವಿಶ್ವ ವಿದ್ಯಾಲಯದಿಂದ ವಾಣಿಜ್ಯಶಾಸ್ತ್ರ ವಿಷಯದಲ್ಲಿ ಪಿ.ಹೆಚ್‍ಡಿ ಪದವಿಗೆ ಭಾಜನರಾಗಿದ್ದಾರೆ.
ಇದನ್ನೂ ಓದಿ: ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಮಾನೋತ್ಸವ ಸಪ್ತಾಹ |ವಾರಪೂರ್ತಿ ಸ್ಮರಣೆ|ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ

ಮೈಸೂರು ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗದ ಡಾ.ಹರಿಹರನ್ ರವಿ ಅವರ ಮಾರ್ಗದರ್ಶನದಲ್ಲಿ ಪದ್ಮಶ್ರೀ ಅವರು ಮಂಡಿಸಿದ ಪೈನಾನ್ಸಿಯಲ್ ಎಂಪವರ್‍ಮೆಂಟ್ ಆಫ್ ವುಮೆನ್ ಎಂಟರ್‍ಪ್ರೆನರ್ ಥ್ರೂ ಎಂಎಸ್‍ಎಂಇ ಇನ್ ಬೆಂಗಳೂರು ಡಿಸ್ಟಿಕ್ಸ್-ಎ ಸ್ಟಡಿ ಎನ್ನುವ ಸಂಶೋಧನೆ ಮಹಾಪ್ರಬಂಧಕ್ಕೆ ಪಿ.ಹೆಚ್.ಡಿ ಪದವಿ ಲಭಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
