ಮುಖ್ಯ ಸುದ್ದಿ
ಗ್ರೇಡ್-1 ದೈಹಿಕ ಶಿಕ್ಷಕರ ಸಂಘದ ಚುನಾವಣೆ | ಅಧ್ಯಕ್ಷರಾಗಿ ಪಾಲವ್ವನಹಳ್ಳಿ ಮಂಜುನಾಥ ಆಯ್ಕೆ

Published on
CHITRADURGA NEWS | 10 MARCH 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್-1 ದೈಹಿಕ ಶಿಕ್ಷಕರ ಸಂಘ ಜಿಲ್ಲಾ ಸಮಿತಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸರ್ಕಾರಿ ಪ್ರೌಢಶಾಲೆ ಪಾಲವ್ವನಹಳ್ಳಿಯ ಟಿ.ಮಂಜುನಾಥ ಆಯ್ಕೆಯಾಗಿದ್ದಾರೆ.
Also Read: ಹಕ್ಕಿ ಜ್ವರ ಭೀತಿ | ಮುನ್ನೆಚ್ಚರಿಕೆ ಕ್ರಮಕ್ಕೆ ADC ಸೂಚನೆ
ಉಪಾಧ್ಯಕ್ಷರಾಗಿ ಎಮ್.ಎಮ್.ಜಿ.ಜೆ.ಸಿ. ಹೊಳಲ್ಕೆರೆಯ ಆರ್.ಸುರೇಶ್, ಪ್ರಧಾನ ಕಾರ್ಯದರ್ಶಿಯಾಗಿ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಚಿತ್ರದುರ್ಗದ ಡಿ.ಕಲ್ಲೇಶ, ಖಜಾಂಚಿಯಾಗಿ ಸರ್ಕಾರಿ ಪ್ರೌಢಶಾಲೆ ಲಕ್ಷ್ಮಿಸಾಗರದ ಇ.ಎಲ್.ಮದನಕುಮಾರ್, ಜಂಟಿ ಕಾರ್ಯದರ್ಶಿಯಾಗಿ ಸರ್ಕಾರಿ ಪ್ರೌಢಶಾಲೆ ದೇವಪುರದ ಎನ್.ಟಿ.ದಿವಾಕರ, ಸಂಘಟನಾ ಕಾರ್ಯದರ್ಶಿಯಾಗಿ ಸರ್ಕಾರಿ ಪ್ರೌಢಶಾಲೆ ಬೀರೇನಹಳ್ಳಿಯ ಆರ್.ಪಾಂಡುರಂಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿದ್ದ ವಿಷಯ ಪರಿವೀಕ್ಷಕ ಮಹಾಲಿಂಗಪ್ಪ ನೂತನವಾಗಿ ಆಯ್ಕೆಯಾದವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು.
Continue Reading
Related Topics:Chitradurga, Chitradurga news, Chitradurga Updates, Election, Kannada Latest News, Kannada News, Physical Education Teachers Association, President, Selection, Vice President, ಅಧ್ಯಕ್ಷರು, ಆಯ್ಕೆ, ಉಪಾಧ್ಯಕ್ಷರು, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಚುನಾವಣೆ, ದೈಹಿಕ ಶಿಕ್ಷಕರ ಸಂಘ

Click to comment