
CHITRADURGA NEWS | 21 JULY 2025
ಚಿತ್ರದುರ್ಗ: ಸಮನ್ವಯ ಶಿಕ್ಷಣ ಯೋಜನೆಯಾಡಿಯಲ್ಲಿ ಗೃಹಧಾರಿತ ಶಿಕ್ಷಣ ಮತ್ತು ಶಾಲಾಧಾರಿತ ಶಿಕ್ಷಣ ಪಡೆಯುತ್ತಿರುವ 52 ಮಕ್ಕಳಿಗೆ ಚಿತ್ರದುರ್ಗ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಈ ಮಕ್ಕಳಿಗೆ ವಾರದಲ್ಲಿ ಮೂರು ದಿನ ಫೀಜಿಯೋಥೆರಪಿ ಸೇವೆಯನ್ನು ಪೂರೈಸಲು ಅರ್ಹ ವಿದ್ಯಾರ್ಹತೆ (ಡಿ.ಪಿ.ಟಿ&ಬಿ.ಪಿ.ಟಿ) ಹೊಂದಿರುವ ವ್ಯಕ್ತಿಗಳಿಂದ ತಾತ್ಕಾಲಿಕವಾಗಿ ನೇಮಕಾತಿ ಮಾಡಿಳ್ಳುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ವಿದ್ಯಾರ್ಹತೆ, ತತ್ಸಬಂಧ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಇದೇ ಜುಲೈ 28ರೊಳಗೆ ತಮ್ಮ ಪೂರ್ಣ ಮಾಹಿತಿಯೊಂದಿಗೆ ಚಿತ್ರದುರ್ಗ ಬಿಆರ್‍ಸಿ ಅವರಿಗೆ ಮಾಹಿತಿ ನೀಡಬೇಕು ಎಂದು ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
