CHITRADURGA NEWS | 28 MAY 2925
ಹೊಳಲ್ಕೆರೆ: ತಾಲ್ಲೂಕಿನ ಹನುಮನಕಟ್ಟೆ ಕೆಂಚಾಂಬ ದೇವಸ್ಥಾನದ ಬಳಿ, ಸಾಸಲು ಭೂತಪ್ಪ ದೇವಸ್ಥಾನದ ಬಳಿ ಹಾಗೂ ದುಮ್ಮಿಗೊಲ್ಲರಹಟ್ಟಿ ಜುಂಜಪ್ಪನ ದೇವಸ್ಥಾನದ ಬಳಿ ಯಾತ್ರಿ ನಿವಾಸ ನಿರ್ಮಿಸಲಾಗಿರುತ್ತದೆ.
ಪ್ರತಿ ಯಾತ್ರಿ ನಿವಾಸಕ್ಕೆ ತಲಾ ರೂ.25 ಲಕ್ಷ ವೆಚ್ಚ ಭರಿಸಲಾಗಿರುತ್ತದೆ.
Also Read: ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ
ಯಾತ್ರಿ ನಿವಾಸ ಕಟ್ಟಡಗಳನ್ನು ಯಾರಾದರೂ ನಿರ್ವಹಣೆ ಮಾಡಲು ಇಚ್ಚಿಸಿದ್ದಲ್ಲಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಚಿತ್ರದುರ್ಗ ಕಚೇರಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿ, ಕೋಟೆ ಸಮೀಪ, ಕಾಮನಬಾವಿ ಬಡಾವಣೆ, ಚಿತ್ರದುರ್ಗ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
