By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    1 minute ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    3 minutes ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    12 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    12 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    23 hours ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    2 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    50 minutes ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    24 hours ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    2 days ago
Reading: ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)

News Desk Chitradurga News
Last updated: 19 April 2026 20:14
News Desk Chitradurga News
3 months ago
Share
ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
SHARE

CHITRADURGA NEWS | 19 APRIL 2026

ಚಿತ್ರದುರ್ಗ: ಚಿತ್ರದುರ್ಗ ನಗರದ ವಿವಿಧ ಕಡೆ ಬೀದಿಬದಿ ಡಬ್ಬದ ಅಂಗಡಿಗಳನ್ನು ತೆರವುಗೊಳಿಸಿ ಅದೇ ಸ್ಥಳದಲ್ಲಿ ಫುಡ್ ಕೋರ್ಟುಗಳನ್ನು ನಗರಸಭೆ ವತಿಯಿಂದ ನಿರ್ಮಿಸಲಾಗುತ್ತಿದೆೆ, ಚಿತ್ರದುರ್ಗ ನಗರದ ಅಭಿವೃದ್ಧಿಗೆ ಬೀದಿಬದಿ ವ್ಯಾಪಾರಸ್ಥರ ಸಹಕಾರ ನಮಗೆ ಅವಶ್ಯಕವಾಗಿ ಬೇಕಿದೆ ಎಂದು ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ) ಮನವಿ ಮಾಡಿದರು. 

ಇದನ್ನೂ ಓದಿ: ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ

ನಗರದ ಕೆಳಕೋಟೆಗೆ ಭಾನುವಾರ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನ ಆಲಿಸಿ ಮಾತನಾಡಿದ ಅವರು, ಚಿತ್ರದುರ್ಗ ನಗರವನ್ನು ಅಭಿವೃದ್ಧಿ ಮಾಡುವುದೇ ನನ್ನ ಮೂಲ ಉದ್ದೇಶ, ಅದರಿಂದಾಗಿ ಚಿತ್ರದುರ್ಗದ ನಗರ ಮತ್ತಷ್ಟು ಅಂದವನ್ನು ಹೆಚ್ಚಿಸುವುದಕ್ಕೆ ಈಗಾಗಲೇ ರೂಪೇಶ್ಗಳನ್ನ ತಯಾರಿಸಲಾಗಿದೆ.  

ನಗರವನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ, ಅದರಂತೆ ಫುಡ್ ಕೋರ್ಟ್ ಮಳಿಗೆಗಳನ್ನ ನಿರ್ಮಾಣ ಮಾಡುವ ಕುರಿತಂತೆ ಚಿತ್ರದುರ್ಗ ನಗರದ ಕೆಲವು ಸ್ಥಳಗಳನ್ನು ಭೇಟಿ ಮಾಡಲಾಗಿದೆ. 

ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಇಟ್ಟಿರುವಂತಹ ಡಬ್ಬಗಳ ಅಂಗಡಿಗಳನ್ನು ತೆರವುಗೊಳಿಸಿ ಸುಸ್ಸರ್ಜಿತವಾದ ಫುಡ್ ಕೋರ್ಟ್ಗಳನ್ನ ನಿರ್ಮಿಸಿಕೊಡಲಾಗುತ್ತದೆ ಇದಕ್ಕೆ ತಮ್ಮೆಲ್ಲರ ಒಪ್ಪಿಗೆ ಅವಶ್ಯಕವಾಗಿದೆ ಎಂದು ಕೆಳಗೋಟೆ ನಿವಾಸಿಗಳಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ

ಕೆಳಗೋಟೆಯ ಸರಸ್ವತಿ ಕಾನೂನು ಕಾಲೇಜು ಮುಂಭಾಗದಲ್ಲಿರುವಂತಹ ಡಬ್ಬ ಅಂಗಡಿಗಳನ್ನು ತರವುಗೊಳಿಸಿ ಡಬ್ಬ ಅಂಗಡಿಗಳ ಬದಲಿಗೆ ಫುಡ್ ಕೋರ್ಟ್ ಮಾಡುವ ಯೋಜನೆಯನ್ನು ನಗರದ ವಿವಿಧ ಕಡೆ ಹಮ್ಮಿಕೊಳ್ಳಲಾಗಿದೆ. 

ಅದರಂತೆ ಕೆಳಗೋಟೆ ಬಡಾವಣೆಯಲ್ಲೂ ಸಹ ಫುಡ್ ಕೋರ್ಟ್ ಗಳ ಮಳಿಗೆಯನ್ನ ತೆರೆಯಲಾಗುತ್ತದೆ, ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಒಂದೇ ಸೂರಿನ ಅಡಿಯಲ್ಲಿ ವಿದ್ಯುತ್, ಕುಡಿಯುವ ನೀರು, ಶೌಚಾಲಯವನ್ನ ಫುಡ್ ಕೋರ್ಟ್ ಮಳಿಗೆಯಲ್ಲಿ ನಿರ್ಮಿಸಿಕೊಡಲಾಗುತ್ತಿದೆ. ಇದರಿಂದ ಅಂಗಡಿಯ ಮಾಲೀಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಡಬ್ಬ ಅಂಗಡಿ ಮಾಲೀಕರಿಗೆ ತಿಳಿಸಿದರು.

ಚಿತ್ರದುರ್ಗ ನಗರ ಅಷ್ಟೇ ಅಲ್ಲದೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರಗಳಿಗೂ ಮುಂದಿನ ದಿನಗಳಲ್ಲಿ ಭೇಟಿ ಮಾಡಿ ಉಳಿದಿರುವಂತಹ ಅಭಿವೃದ್ಧಿ ಕಾರ್ಯಗಳಿಗೆ ಹೆಜ್ಜೆಯನ್ನು ಇಡಲಾಗುತ್ತದೆ. ಚಿತ್ರದುರ್ಗ ನಗರದ ಬಹುದಿನಗಳಿಂದ ಉಳಿದಿರುವಂತಹ ಕೆಲಸಗಳನ್ನ ಅಚ್ಚುಕಟ್ಟಾಗಿ ಮಾಡಲು ಪಣತೊಟ್ಟಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಪ್ರಧಾನಿ ಜತೆ ಚಿತ್ರದುರ್ಗದ ದಂತ ವೈದ್ಯ ಡಾ.ದೀಕ್ಷಿತ್ ಕುಮಾರ್ ಸಂವಾದ | ಮೈ ಭಾರತ್ ಬಜೆಟ್ ಕ್ವೆಸ್ಟ್ ರಲ್ಲಿ ಸಾಧನೆ 

ಚಿತ್ರದುರ್ಗ ನಗರಕ್ಕೆ ದೇಶ ವಿದೇಶಗಳಿಂದ ಪ್ರವಾಸಿಗರು ಕೂಡ ಆಗಮಿಸುತ್ತಿದ್ದಾರೆ, ಇದರಿಂದ ಚಿತ್ರದುರ್ಗದ ನಗರದ ಬಗ್ಗೆ ದೇಶ ವಿದೇಶಗಳಲ್ಲಿಯೂ ಸಹ ಮಾತನಾಡುತ್ತಾರೆ ಹಾಗಾಗಿ ಚಿತ್ರದುರ್ಗ ನಗರವನ್ನು ಒಂದು ಸುಂದರವಾದ ನಗರವನ್ನಾಗಿಸಲು ಈಗಾಗಲೇ ಎಲ್ಲಾ ಅಧಿಕಾರಿಗಳ ಜೊತೆ ಸಮಾಲೋಚನೆಯನ್ನು ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳು ಆಗಲಿವೆ ಎಂದು ಹೇಳಿದರು.

ಕೆಳಗೋಟೆಯ ಬೋವಿ ಕಾಲೋನಿಯಲ್ಲಿ ಹರಿದು ಹೋಗುತ್ತಿರುವ ರಾಜ ಕಾಲುವೆಗೆ ಕೆಲವು ಕಡೆ ತಡೆಗೋಡೆಗಳು ಕುಸಿದಿವೆ, ಕಾಲೋನಿಯ ಸಣ್ಣಪುಟ್ಟ ಮಕ್ಕಳು ರಾಜ ಕಾಲುವೆ ಅಕ್ಕಪಕ್ಕದಲ್ಲಿ ಆಟವಾಡುತ್ತಿರುತ್ತವೆ. ಇದರಿಂದಾಗಿ ಸಾಕಷ್ಟು ಭಯ ಬೀತರಾಗಿದ್ದೇವೆ. 

ತಕ್ಷಣವೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ತಿಳಿಸಿ, ರಾಜಕಾಲುವೆಗೆ ಕಬ್ಬಿಣದ ಜಲ್ಡಿಯಿಂದ ಮುಚ್ಚಬೇಕು ಎಂದು ಸಾರ್ವಜನಿಕರು ಶಾಸಕರಿಗೆ ಮನವಿ ಮಾಡಿದರು, ಇದಕ್ಕೆ ಶಾಸಕರು ಪ್ರತಿಕ್ರಿಯಿಸಿ ನಗರ ಸಭೆ ಪೌರಯುಕ್ತರನ್ನು ಸ್ಥಳಕ್ಕೆ ಕರೆಸಿ ಇಲ್ಲಿನ ಜನರಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಿದರು.

ಇದನ್ನೂ ಓದಿ: ಸಾಮಾನ್ಯ ಪ್ರವೇಶ ಪರೀಕ್ಷೆ | ಜಿಲ್ಲೆಯಲ್ಲಿ 6640 ವಿದ್ಯಾರ್ಥಿಗಳು, 16 ಪರೀಕ್ಷಾ ಕೇಂದ್ರಗಳು 

ಈ ಸಂದರ್ಭದಲ್ಲಿ ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಲಕ್ಷ್ಮೀ, ಕೆಳಗೋಟೆ ನಿವಾಸಿಗಳಾದ ಅಂಜಿನಪ್ಪ, ಸುರೇಶ್, ಮಲ್ಲಿಕಾರ್ಜುನ್, ರವಿಕುಮಾರ್, ಸುಜಾತಮ್ಮ, ಲಕ್ಷ್ಮಮ್ಮ, ಮಂಜಮ್ಮ, ಓಬಣ್ಣ, ಖಾಲೀಲ್, ರಾಜಣ್ಣ, ಪ್ರಸನ್ನ, ಶ್ವೇತ, ನಾಗರತ್ನ, ರವಿ, ಮಂಜುನಾಥ್, ನಾಗರಾಜ್ ಹಾಗೂ ಇತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsConstruction of Food CourtMLA Virendra Pappyಚಿತ್ರದುರ್ಗಚಿತ್ರದುರ್ಗ ನ್ಯೂಸ್ಫುಡ್ ಕೋರ್ಟ್ ನಿರ್ಮಾಣಶಾಸಕ ವೀರೇಂದ್ರ ಪಪ್ಪಿ
Share This Article
Facebook Email Print
Previous Article ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
Next Article ಮುರುಘಾ ಮಠ ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
Leave a Comment

Leave a Reply Cancel reply

Your email address will not be published. Required fields are marked *

ರೈತರ ತರಬೇತಿ ಕಾರ್ಯಕ್ರಮ
ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಮುಖ್ಯ ಸುದ್ದಿ
Apply this tomato scrub to remove stubborn tanning
ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
Life Style
ದಿನ ಭವಿಷ್ಯ
ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up