By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಎಸ್‌ಜೆಎಂ ಫಾರ್ಮಸಿ ಕಾಲೇಜಿನ ಫಾರ್ಮಾ ದೀಕ್ಷಾಂತ್–2026
    ಎಸ್‌ಜೆಎಂ ಫಾರ್ಮಸಿ ಕಾಲೇಜಿನ ಫಾರ್ಮಾ ದೀಕ್ಷಾಂತ್–2026 | 146 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
    20 minutes ago
    ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆ
    ಮಳೆ ಅಭಾವದಿಂದ ಹೊಸದುರ್ಗ ರೈತರು ಸಂಕಷ್ಟದಲ್ಲಿ | ಬೆಳೆ ನಷ್ಟ ಸಮೀಕ್ಷೆಗೆ ಆದೇಶ
    32 minutes ago
    ಹೊಸದುರ್ಗ | ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ, ಪರಿಶೀಲನೆ
    ಹೊಸದುರ್ಗ | ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ, ಪರಿಶೀಲನೆ 
    58 minutes ago
    ಮಲ್ಲಾಪುರ ಸ.ಹಿ.ಪ್ರಾ.ಶಾಲೆ ವಿದ್ಯಾರ್ಥಿಗಳು ಮೌಲ್ಯ ಶಿಕ್ಷಣಕ್ಕೆ ಸಂಬ0ಧಿಸಿದ 10 ಮೌಲ್ಯಗಳ ಮಿಂಚುಪಟ್ಟಿ ಪ್ರದರ್ಶಿಸಿದರು.
    ಮೌಲ್ಯ ಶಿಕ್ಷಣದಿಂದ ಮಕ್ಕಳ ವ್ಯಕ್ತಿತ್ವ ವಿಕಸನ ಸಾಧ್ಯ | ಡಯಟ್ ಉಪನ್ಯಾಸಕಿ ಶಿವಲೀಲ
    13 hours ago
    ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ
    ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    4 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    5 days ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    3 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 07 | ವ್ಯಾಪಾರದಲ್ಲಿ ಲಾಭ, ಶುಭ ಸುದ್ದಿ
    13 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 06 | ಸಾಲಗಳ ಒತ್ತಡ ಹೆಚ್ಚು, ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 05 | ವ್ಯವಹಾರದಲ್ಲಿ ಹೊಸ ಹೂಡಿಕೆ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 04 | ಆರ್ಥಿಕ ಪ್ರಗತಿ, ಕುಟುಂಬದಲ್ಲಿ ಗೊಂದಲದ ವಾತಾವರಣ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 03 | ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚು, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?
    4 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 05 | ರಾಗಿ, ತೊಗರಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 04 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 03 | ಮೆಕ್ಕೆಜೋಳ, ಶೇಂಗಾ ರೇಟ್
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    1 day ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    2 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    3 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    5 days ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
  • Life Style
    Life StyleShow More
    malaria
    ಮಲೇರಿಯಾ ಬರುವ ಮೊದಲು ದೇಹವು ಈ 5 ಚಿಹ್ನೆಗಳನ್ನು ನೀಡುತ್ತದೆಯಂತೆ
    12 hours ago
    moisturizer
    ದಿನಕ್ಕೆ ಎಷ್ಟು ಬಾರಿ ಮಾಯಿಶ್ಚರೈಸರ್ ಹಚ್ಚಬೇಕು? ತಿಳಿಯಿರಿ
    13 hours ago
    cancer
    ಈ 4 ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ? ಅವು ಕ್ಯಾನ್ಸರ್‌ನ ಆರಂಭಿಕ ಚಿಹ್ನೆಗಳಾಗಿರಬಹುದು
    2 days ago
    black or white sesame seeds
    ಕಪ್ಪು ಅಥವ ಬಿಳಿ ಎಳ್ಳು ಯಾವುದನ್ನು ತಿಂದರೆ ಹೆಚ್ಚು ಪ್ರಯೋಜನಕಾರಿ?
    2 days ago
    Spices
    ಮಸಾಲೆ ತಿನ್ನುವವರು ನಿಜವಾಗಿಯೂ ಹೆಚ್ಚು ಕಾಲ ಬದುಕುತ್ತಾರೆಯೇ? ಸಂಶೋಧನೆ ಹೇಳಿದ್ದೇನು?
    3 days ago
Reading: ಪಿಎಂ ಆವಾಸ್ (ನಗರ) ಯೋಜನೆ | ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪಿಎಂ ಆವಾಸ್ (ನಗರ) ಯೋಜನೆ | ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

News Desk Chitradurga News
Last updated: 19 June 2026 09:15
News Desk Chitradurga News
2 months ago
Share
PM Awas (Urban) Scheme
ಪಿಎಂ ಆವಾಸ್ (ನಗರ) ಯೋಜನೆ
SHARE

CHITRADURGA NEWS | 19 JUNE 2026

ಚಿತ್ರದುರ್ಗ: 2026-27ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) ಯೋಜನೆಯಡಿ ವಸತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: ನೀಟ್ ಮರು ಪರೀಕ್ಷೆ | ಜೂನ್ 21 ರಂದು ನಿಷೇಧಾಜ್ಞೆ ಜಾರಿ

ಒಂಟಿ ಮಹಿಳೆಯರು, ಹಿರಿಯ ನಾಗರಿಕರು, ಅಂಗವಿಕಲರು, ತೃತೀಯ ಲಿಂಗಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದವರು ಈ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. 

ಇವರೊಂದಿಗೆ ಸ್ವಚ್ಛತಾ ಕಾರ್ಮಿಕರು, ಪಿ.ಎಂ. ಸ್ವ-ನಿಧಿ ಯೋಜನೆಯಡಿ ಗುರುತಿಸಲಾದ ಬೀದಿ ಬದಿ ವ್ಯಾಪಾರಿಗಳು, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಲಾದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತೆಯರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರಿಗೂ ಸಹ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಮುಂಗಾರು ಹಂಗಾಮು ಬೆಳೆ ವಿಮೆ | ರೈತರ ನೋಂದಣಿಗೆ ಅವಕಾಶ 

ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಅಥವಾ ಮಾರ್ಗದರ್ಶನದ ಅಗತ್ಯವಿದ್ದಲ್ಲಿ, ಸಾರ್ವಜನಿಕರು ನಗರಸಭೆಯ ಆಶ್ರಯ/ವಸತಿ ಶಾಖೆಯನ್ನು ಖುದ್ದಾಗಿ ಸಂಪರ್ಕಿಸಬಹುದಾಗಿದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsPM Awas (Urban) Yojanaಚಿತ್ರದುರ್ಗಚಿತ್ರದುರ್ಗ ನ್ಯೂಸ್ಪಿಎಂ ಆವಾಸ್ (ನಗರ) ಯೋಜನೆ
Share This Article
Facebook Email Print
Previous Article NEET Exam ನೀಟ್ ಮರು ಪರೀಕ್ಷೆ | ಜೂನ್ 21 ರಂದು ನಿಷೇಧಾಜ್ಞೆ ಜಾರಿ
Next Article ಅರ್ಜಿ ಅಹ್ವಾನ ದೃಶ್ಯಕಲಾ ಕಾಲೇಜು | BVA ಪ್ರವೇಶಕ್ಕೆ ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ಎಸ್‌ಜೆಎಂ ಫಾರ್ಮಸಿ ಕಾಲೇಜಿನ ಫಾರ್ಮಾ ದೀಕ್ಷಾಂತ್–2026
ಎಸ್‌ಜೆಎಂ ಫಾರ್ಮಸಿ ಕಾಲೇಜಿನ ಫಾರ್ಮಾ ದೀಕ್ಷಾಂತ್–2026 | 146 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಮುಖ್ಯ ಸುದ್ದಿ
ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನಾ ಸಭೆ
ಮಳೆ ಅಭಾವದಿಂದ ಹೊಸದುರ್ಗ ರೈತರು ಸಂಕಷ್ಟದಲ್ಲಿ | ಬೆಳೆ ನಷ್ಟ ಸಮೀಕ್ಷೆಗೆ ಆದೇಶ
ಮುಖ್ಯ ಸುದ್ದಿ
ಹೊಸದುರ್ಗ | ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ, ಪರಿಶೀಲನೆ
ಹೊಸದುರ್ಗ | ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ, ಪರಿಶೀಲನೆ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up