
CHITRADURGA NEWS | 06 OCTOBER 2024
ಚಿತ್ರದುರ್ಗ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 17 ನೇ ಕಂತನ್ನು ಸರ್ಕಾರವು ಅಕ್ಟೋಬರ್ 05 ರಂದು ಬಿಡುಗಡೆ ಮಾಡಿದೆ. ಈ ಯೋಜನೆಯ ಮೂಲಕ ಅರ್ಹ ಸಣ್ಣ ಮತ್ತು ಅತಿ ಸಣ್ಣ ರೈತರು ವಾರ್ಷಿಕವಾಗಿ ರೂ.6,000 ಪಡೆಯುತ್ತಾರೆ, ತಲಾ ರೂ.2,000 ರಂತೆ ಮೂರು ಸಮಾನ ಕಂತುಗಳಲ್ಲಿ ವಿತರಿಸಲಾಗುತ್ತದೆ.
ಕ್ಲಿಕ್ ಮಾಡಿ ಓದಿ: Kannada Novel: 6. ಎಲ್ಲೆಲ್ಲಿಂದಲೋ ಬಂದರು | ಹಬ್ಬಿದಾ ಮಲೆಮಧ್ಯದೊಳಗೆ

ಅಕ್ಟೋಬರ್ 05 ರಂದು ರೈತರಿಗೆ 17 ಕಂತಿನ ಹಣ ಬಿಡುಗಡೆ ಮಾಡಿದ್ದು, ಇನ್ನು ಯಾರಿಗೆ ರೂ.2000 ಬಂದಿಲ್ಲ ಅವರಿಗೆ ಇಂದು ಇಲ್ಲ ನಾಳೆ ಹಣ ಜಮಾ ಆಗಲಿದೆ.
ಪಿಎಂ ಕಿಸಾನ್ ಹಣ ಚೆಕ್ ಮಾಡುವ ವಿಧಾನ :
ಪ್ರಧಾನ ಮಂತ್ರಿ ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಹಣ ಬಂದಿದೀಯಾ ಇಲ್ಲ ಎಂದು https://play.google.com/store/
ಕ್ಲಿಕ್ ಮಾಡಿ ಓದಿ: Rank winners; ವಚನ ಕಮ್ಮಟ ಪರೀಕ್ಷೆ | ರ‍್ಯಾಂಕ್ ವಿಜೇತರರಿಗೆ ಬಹುಮಾನ ವಿತರಣೆ
ರೈತರಿಗೆ ಸರ್ಕಾರದಿಂದ ಬರುವಂತಹ ಇನ್ನಿತರೇ ಪರಿಹಾರಗಳನ್ನೂ ಕೂಡ ಮೇಲೆ ನೀಡಿರುವ ಲಿಂಕ್ ಮೂಲಕ ಚೆಕ್ ಮಾಡಿಕೊಳ್ಳಬಹುದು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
