By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: POCSO case: ಪೋಕ್ಸೊ ಪ್ರಕರಣ | ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ಅರ್ಜಿ ವಜಾ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » POCSO case: ಪೋಕ್ಸೊ ಪ್ರಕರಣ | ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ಅರ್ಜಿ ವಜಾ

ಮುಖ್ಯ ಸುದ್ದಿ

POCSO case: ಪೋಕ್ಸೊ ಪ್ರಕರಣ | ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ಅರ್ಜಿ ವಜಾ

News Desk Chitradurga News
Last updated: 14 September 2024 07:41
News Desk Chitradurga News
10 months ago
Share
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 14 SEPTEMBER 2024
ಚಿತ್ರದುರ್ಗ: ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೊ ಪ್ರಕರಣದಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ಮನವಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆಯ ಭಾಗವನ್ನು ತೆಗೆದುಹಾಕಲು ನಿರ್ದೇಶಿಸಬೇಕು ಎಂದು ಆರೋಪಿ ಶಿವಮೂರ್ತಿ ಮುರುಘಾ ಶರಣರು ಹೈಕೋರ್ಟ್‌ಗೆ ಕೋರಿದ್ದರು. ಆದರೆ ಶರಣರ ಮನವಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಶಿವಮೂರ್ತಿ ಶರಣರು ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ. ತೀರ್ಪಿನ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಸೆಪ್ಟೆಂಬರ್ 14 | ದೈವಿಕ ಸೇವಾ ಕಾರ್ಯಗಳಲ್ಲಿ ಭಾಗಿ, ವ್ಯಾಪಾರದಲ್ಲಿ ಲಾಭ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯ ಚಿತ್ರದುರ್ಗದ ಜೈಲಿನಲ್ಲಿ ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇವರ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ ಕಲಂ 376 (2) (ಎನ್‌), 376 (3), 504 ಮತ್ತು ಪೋಕ್ಸೊ ಕಾಯ್ದೆ–2012ರ ಕಲಂ 5 (ಎಲ್‌) ಮತ್ತು 6ರ ಅಡಿಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಎರಡನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:application dismissedHigh Courtjailjudicial custodyMurugamathPOCSO CaseShivamurthy surrenderedಅರ್ಜಿ ವಜಾಜೈಲಯನ್ಯಾಯಾಂಗ ಬಂಧನಪೋಕ್ಸೊ ಪ್ರಕರಣಮುರುಘಾಮಠಶಿವಮೂರ್ತಿ ಶರಣರುಹೈಕೋರ್ಟ್‌
Share This Article
Facebook Email Print
Previous Article today bhavishya DINA RASHI BHAVISHYA: ದಿನ ಭವಿಷ್ಯ | ಸೆಪ್ಟೆಂಬರ್ 14 | ದೈವಿಕ ಸೇವಾ ಕಾರ್ಯಗಳಲ್ಲಿ ಭಾಗಿ, ವ್ಯಾಪಾರದಲ್ಲಿ ಲಾಭ
Next Article Power outage on May 1 Power cut: ವಾರಾಂತ್ಯಕ್ಕೆ ಪವರ್ ಶಾಕ್ | ಎರಡು ದಿನ ವಿದ್ಯುತ್ ಸ್ಥಗಿತ
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up