
CHITRADURGA NEWS | 28 SEPTEMBER 2024
ಚಿತ್ರದುರ್ಗ: ಕೋಟೆನಾಡಿನಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಖಾಕಿ ಪಡೆ ಹೈ ಆಲರ್ಟ್ ಆಗಿದೆ. ನಗರದ ಪ್ರಮುಖ ಸ್ಥಳಗಳಲ್ಲಿ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ತಂಡ ಪರಿಶೀಲನೆ ನಡೆಸಿದೆ.
6 ಜನರ 6 ತಂಡ ನಗರದ ಪ್ರಮುಖ ಹೋಟೆಲ್, ಲಾಡ್ಜ್, ಸಿನಿಮಾ ಥೇಟರ್ ಪರಿಶೀಲನೆ ನಡೆಸಿತು. ಸಂಶಯಾಸ್ಪದ ವ್ಯಕ್ತಿಗಳ ಸುಳಿದಾಟ, ಹೋಟಲ್‌ಗಳಲ್ಲಿ ತಂಗಿರುವ ಕುರಿತು ಮಾಹಿತಿ ಕಲೆ ಹಾಕಿತು.
ಕ್ಲಿಕ್ ಮಾಡಿ ಓದಿ: ಶೋಭಾಯಾತ್ರೆಯಲ್ಲಿ ನಟರ ಫ್ಯಾನ್ಸ್‌ಗಳ ಅಬ್ಬರ | ರಾರಾಜಿಸುತ್ತಿವೆ ಕೇಸರಿ ಬಾವುಟ
ಐಶ್ವರ್ಯ ಫೋರ್ಟ್, ದುರ್ಗದ ಸಿರಿ ಹೋಟಲ್ ಸೇರಿದಂತೆ ಹೋಟಲ್, ಲಾಡ್ಜ್, ಥೇಟರ್, ಬಸ್, ರೈಲು ನಿಲ್ದಾಣಗಳಲ್ಲಿ ಶ್ವಾನ ಪತ್ತೆ ದಳ ಪಹರೆ ನಡೆಸಿತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
