By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ
    ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ 
    14 minutes ago
    ಮಾನವ ಕಳ್ಳ ಸಾಕಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ
    ಮಾನವ ಕಳ್ಳಸಾಕಾಣಿಕೆ ತಡೆಗೆ ಕಾನೂನಾತ್ಮಕ ಜಾಗೃತಿ ಅಗತ್ಯ | ನ್ಯಾ.ಜಿ.ಡಿ.ಮಹಾವರ್ಕರ್
    40 minutes ago
    ಜಿಲ್ಲಾಧಿಕಾರಿ ಟಿ.ವೆಂಕಟೇಶ್
    ಆಗಸ್ಟ್ 02 ರಂದು ಸಿವಿಲ್ ಪೊಲೀಸ್ ಪರೀಕ್ಷೆ | ನಿಷೇಧಾಜ್ಞೆ ಜಾರಿ | ಡಿಸಿ
    55 minutes ago
    ಅರ್ಜಿ ಅಹ್ವಾನ
    ಅಧಿಕಾರೇತರ ನಾಮ ನಿರ್ದೇಶಿತ ಸದಸ್ಯರ ನೇಮಕ | ಅರ್ಜಿ ಅಹ್ವಾನ 
    12 hours ago
    ಇಂಡಿಯನ್ ಇಂಟರ್‍ನ್ಯಾಷನಲ್ ಶಾಲೆಯಲ್ಲಿ ನಡೆದ ಗುರು ಪೂರ್ಣಿಮೆಯಲ್ಲಿ ಎಂ.ಸಿ.ರಘುಚಂದನ್ ಮಾತನಾಡಿದರು
    ಶಿಕ್ಷಣದ ಜೊತೆಗೆ ಜ್ಞಾನ, ಸಂಸ್ಕಾರ ನೀಡಿದಾಗಲೇ ಅದ್ಭುತ ದೇಶ ನಿರ್ಮಾಣ ಸಾಧ್ಯ | ಎಂ.ಸಿ.ರಘುಚಂದನ್
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 week ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 30 | ಉದ್ಯೋಗದಲ್ಲಿ ಹೆಚ್ಚುವರಿ ಕೆಲಸದ ಹೊರೆ, ದೂರದ ಪ್ರಯಾಣ ಬೇಡ
    13 hours ago
    today bhavishya
    ದಿನ ಭವಿಷ್ಯ | ಜುಲೈ 29 | ವ್ಯಾಪಾರದಲ್ಲಿ ನಿರೀಕ್ಷಿತ ಲಾಭ, ಆರೋಗ್ಯದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ಜುಲೈ 28 | ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಒತ್ತಡ, ಆರ್ಥಿಕವಾಗಿ ನಿರೀಕ್ಷಿಸಿದ ಮಟ್ಟದ ಫಲಿತಾಂಶ
    3 days ago
    today bhavishya
    ದಿನ ಭವಿಷ್ಯ | ಜುಲೈ 27 | ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರದ ಪ್ರಯಾಣದ ಸೂಚನೆ
    4 days ago
    today bhavishya
    ದಿನ ಭವಿಷ್ಯ | ಜುಲೈ 26 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
    6 hours ago
    ಮಾರುಕಟ್ಟೆ ಧಾರಣೆ | ಜುಲೈ 29 | ರಾಗಿ, ಶೇಂಗಾ ರೇಟ್….
    1 day ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 27 | ರಾಗಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 25 | ಹತ್ತಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    7 days ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    2 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    2 weeks ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    2 weeks ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    sugar
    ಮಳೆಗಾಲದಲ್ಲಿ ಸಕ್ಕರೆ ತೇವವಾಗುವುದನ್ನು ತಡೆಯಲು ಈ ಸರಳ ತಂತ್ರಗಳನ್ನು ಅನುಸರಿಸಿ
    12 hours ago
    creams
    ರಾತ್ರಿಯಲ್ಲಿ ಯಾವ ಕ್ರೀಮ್‌ಗಳನ್ನು ಹಚ್ಚಬೇಕು ಮತ್ತು ಹಗಲಿನಲ್ಲಿ ಯಾವುದನ್ನು ಹಚ್ಚಬೇಕು ಎಂಬುದನ್ನು ತಿಳಿಯಿರಿ
    14 hours ago
    Clove
    ಕೆಮ್ಮು ನಿವಾರಿಸಲು ಲವಂಗಗಳು ಪ್ರಯೋಜನಕಾರಿ; ಅದನ್ನು ಬಳಸುವುದು ಹೇಗೆ ಗೊತ್ತಾ?
    2 days ago
    darken your hair naturally
    ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಈ ಸಲಹೆ ಪಾಲಿಸಿರಿ
    2 days ago
    spine
    ಈ 5 ಕೆಟ್ಟ ಅಭ್ಯಾಸಗಳು ನಿಮ್ಮ ಬೆನ್ನುಮೂಳೆಯನ್ನು ದುರ್ಬಲಗೊಳಿಸುತ್ತವೆ
    3 days ago
Reading: Shobhayatre: ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಪೊಲೀಸ್ ಸರ್ಪಗಾವಲು
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Shobhayatre: ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಪೊಲೀಸ್ ಸರ್ಪಗಾವಲು

chitradurganews.com
Last updated: 26 September 2024 20:15
chitradurganews.com
2 years ago
Share
SP Ranjith Kumar Bandaru
ಎಸ್ಪಿ ರಂಜಿತ್ ಕುಮಾರ್ ಬಂಡಾರು
SHARE

CHITRADURGA NEWS | 26 SEPTEMBER 2024

ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಶನಿವಾರ (ಸೆ.28) ನಡೆಯಲಿರುವ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಗೆ (Shobhayatre) ಪೊಲೀಸರು ಸರ್ಪಗಾವಲು ಹಾಕಿದ್ದಾರೆ. ಸುಮಾರು 5 ಲಕ್ಷ ಜನ ಸೇರುವ ಅಂದಾಜು ಇದ್ದು, ಪೊಲೀಸರು ಭಾರೀ ತಯಾರಿ ಮಾಡಿಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಈ ಬಗ್ಗೆ ಮಾಹಿತಿ ನೀಡಿದ್ದು, ಶಾಂತಿಯುತ ಮೆರವಣಿಗೆಗಾಗಿ ಬೆಂಗಳೂರು ಕೇಂದ್ರ ಹಾಗೂ ದಾವಣಗೆರೆ ವಲಯಗಳಿಂದ ಹೆಚ್ಚುವರಿ ಪೊಲೀಸರನ್ನು ಬಂದೋಬಸ್ತ್‍ಗೆ ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೋಭಾಯಾತ್ರೆ ಅಂಗವಾಗಿ ಭರ್ಜರಿ ಬೈಕ್ ರ್ಯಾಲಿ

ಭದ್ರತೆಗಾಗಿ ಒಬ್ಬರು SP, 6 ASP, 353 DySP, 50 CPI, PSI, ASI ಸಹಿತ 3500ಕ್ಕೂ ಹೆಚ್ಚು ಅಧಿಕಾರಿ, ಪೊಲೀಸ್ ಹಾಗೂ ಗೃಹರಕ್ಷಕದಳ ಸಿಬ್ಬಂದಿ, 10 KSRP, 12 DAR ಹಾಗೂ 4 QRT ತಂಡಗಳನ್ನು ಬಂದೋಬಸ್ತ್ ಕರ್ತವ್ಯ ನಿರ್ವಹಿಸಲಿದ್ದಾರೆ.

ಮಹಿಳಾ ಕಲಾವಿದರು, ಮಹಿಳೆಯ ರಕ್ಷಣೆಗೆ ಮಹಿಳಾ ಪೊಲೀಸ್ ಅಧಿಕಾರಿ,ಸಿಬ್ಬಂದಿ ವಿಶೇಷ ತಂಡಗಳಿರುತ್ತವೆ. ಮಹಿಳೆಯರು ಚಿನ್ನಾಭರಣ ಧರಿಸದೆ ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು. ಸರಗಳ್ಳತನ, ಮೊಬೈಲ್ ಕಳ್ಳತನ, ಪಿಕ್‍ಪಾಕೆಟ್ ತಡೆಗೆ ವಿವಿಧ ಜಿಲ್ಲೆಗಳ ಕ್ರೈಮ್ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಇದನ್ನೂ ಓದಿ: ಪೊಲೀಸರ ಸೋಗಿನಲ್ಲಿ ಕಳ್ಳರು | ಚಿನ್ನದ ಸರ ಕದ್ದು ಎಸ್ಕೇಪ್

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsChitradurga UpdatesHindu MahaganapatiKannada NewsPolicePolice BandobastSarpagavaluShobhayatraShobhayatreಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಪೊಲೀಸ್ಪೊಲೀಸ್ ಬಂದೋಬಸ್ತ್ಶೋಭಾಯಾತ್ರೆಸರ್ಪಗಾವಲುಹಿಂದೂ ಮಹಾಗಣಪತಿ
Share This Article
Facebook Email Print
Previous Article ಹಿಂದೂ ದೇವಸ್ಥಾನಗಳಲ್ಲಿ ಭಕ್ತರ ನಿರ್ವಹಣೆಗೆ ಬಿಡಲು ಒತ್ತಾಯಿಸಿ ವಿಶ್ವಹಿಂದೂ ಪರಿಷತ್‌ನಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು Temples; ದೇವಸ್ಥಾನಗಳ ನಿರ್ವಹಣೆ ಭಕ್ತರಿಗೆ ಬಿಡಿ | ಸರ್ಕಾರಕ್ಕೆ VHP ಆಗ್ರಹ 
Next Article ಸಾಣೇಹಳ್ಳಿಯ ಶ್ರೀ ಗುರು ಬಸವ ಮಹಾಮನೆಯಲ್ಲಿ ನಡೆದ ಪೂರ್ವಸಿದ್ಧತಾ ಸಭೆ Sanehalli; ಸಾಣೇಹಳ್ಳಿ ರಾಷ್ಟ್ರೀಯ ನಾಟಕೊತ್ಸವಕ್ಕೆ ದಿನಾಂಕ ನಿಗಧಿ
Leave a Comment

Leave a Reply Cancel reply

Your email address will not be published. Required fields are marked *

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸಚಿವ ಸ್ಥಾನ ಸಿಗಲೆಂದು ವಿಶೇಷ ಪೂಜೆ 
ಮುಖ್ಯ ಸುದ್ದಿ
ಮಾನವ ಕಳ್ಳ ಸಾಕಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ
ಮಾನವ ಕಳ್ಳಸಾಕಾಣಿಕೆ ತಡೆಗೆ ಕಾನೂನಾತ್ಮಕ ಜಾಗೃತಿ ಅಗತ್ಯ | ನ್ಯಾ.ಜಿ.ಡಿ.ಮಹಾವರ್ಕರ್
ಮುಖ್ಯ ಸುದ್ದಿ
ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಆಗಸ್ಟ್ 02 ರಂದು ಸಿವಿಲ್ ಪೊಲೀಸ್ ಪರೀಕ್ಷೆ | ನಿಷೇಧಾಜ್ಞೆ ಜಾರಿ | ಡಿಸಿ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಜುಲೈ 30 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up