
CHITRADURGA NEWS | 21 MARCH 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವಿವಿಧ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಚೆಕ್‌ಪೋಸ್ಟ್‌ಗಳಲ್ಲಿ ಗುರುವಾರ ₹ 43.78 ಲಕ್ಷ ವಶಪಡಿಸಿಕೊಳ್ಳಲಾಗಿದೆ.
ಕ್ಲಿಕ್ ಮಾಡಿ ಓದಿ: ಎಚ್ಚರ…ವೇದಾವತಿ ನದಿಗೆ ಹರಿಯಲಿದೆ ವಿವಿ ಸಾಗರ ನೀರು | ಇಲ್ಲಿದೆ ನೋಡಿ ನದಿ ಪಾತ್ರದ ಹಳ್ಳಿಗಳ ಪಟ್ಟಿ
ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ದಿನದಿಂದ ದಾಖಲೆ ರಹಿತ ಹಣ ಹಾಗೂ ಅಕ್ರಮ ಹಣ ಸಾಗಾಟವನ್ನು ನಿಯಂತ್ರಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: ಚುನಾವಣಾ ಕರ್ತವ್ಯ ನಿರ್ಲಕ್ಷ್ಯ ಮೂವರು ಶಿಕ್ಷಕಿಯರು ಅಮಾನತು
ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಣ್ಣುಕುಪ್ಪೆ ಚೆಕ್ ಪೋಸ್ಟ್ ನಲ್ಲಿ 2.90 ಲಕ್ಷ, ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಕ್ರಾಸ್ ಚೆಕ್ ಪೋಸ್ಟ್ ಬಳಿ 38.00 ಲಕ್ಷ ಕೆಇಬಿ ಚೆಕ್ ಪೋಸ್ಟ್ ಬಳಿ 1.15 ಲಕ್ಷ ಹಾಗೂ ಚಿತ್ರದುರ್ಗದ ಬಿ. ಎಲ್.ವೇಣು ಸರ್ಕಲ್‌ನ ಚೆಕ್‌ಪೋಸ್ಟ್ ಬಳಿ 1.73 ಲಕ್ಷ ಸೇರಿದಂತೆ ಒಟ್ಟು ರೂ.43.78 ಲಕ್ಷಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
