By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ 
    7 hours ago
    ರಘುರಾಮರೆಡ್ಡಿ
    ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
    8 hours ago
    ಮುರುಘಾ ಮಠ
    ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 
    11 hours ago
    ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
    ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
    18 hours ago
    ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 day ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    7 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    22 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    14 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 day ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    20 hours ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    21 hours ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    2 days ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    2 days ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    3 days ago
Reading: ನೀರಿನ ನಿರ್ವಹಣೆ ಸರಿಯಾದರೆ ದಾಳಿಂಬೆ ಇಳುವರಿ ಸಾಧ್ಯ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹಿರಿಯೂರು

ನೀರಿನ ನಿರ್ವಹಣೆ ಸರಿಯಾದರೆ ದಾಳಿಂಬೆ ಇಳುವರಿ ಸಾಧ್ಯ

News Desk Chitradurga News
Last updated: 6 February 2025 19:46
News Desk Chitradurga News
1 year ago
Share
ಬಬ್ಬೂರು
SHARE

CHITRADURGA NEWS | 06 FEBRUARY 2025

ಹಿರಿಯೂರು: ದಾಳಿಂಬೆಯು ನಮ್ಮ ಜಿಲ್ಲೆಯ ಪ್ರಮುಖ ಹಣ್ಣಿನ ಬೆಳೆಯಲ್ಲಿ ಒಂದಾಗಿದ್ದು, ಬೆಳೆಯಲ್ಲಿ ಸಮರ್ಪಕ ನೀರಿನ ನಿರ್ವಹಣೆ, ಸುಸಜ್ಜಿತ ಉತ್ಪಾದನೆ ತಾಂತ್ರಿಕತೆಗಳು ಮತ್ತು ಸಮಗ್ರ ಪೀಡೆ ನಿರ್ವಹಣೆಯ ಪದ್ದತಿ ಅಳವಡಿಕೆಯಿಂದ ಉತ್ತಮ ಇಳುವರಿ ಪಡೆಯಲು ಸಾಧ್ಯವಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ ತಿಳಿಸಿದರು.

Also Read: B.Ed ಫಲಿತಾಂಶ | SRS ಕಾಲೇಜಿಗೆ ಮೂರು ರ್ಯಾಂಕ್

ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಬುಧವಾರ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿದ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೃಷಿಯಲ್ಲಿ ವೈಜ್ಞಾನಿಕ ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ, ದಾಳಿಂಬೆ ಬೆಳೆಯ ಸುಸಜ್ಜಿತ ಉತ್ಪಾದನೆ ಕ್ರಮಗಳು, ನೀರಿನ ನಿರ್ವಹಣೆ, ಸಮಗ್ರರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ಆಯೋಜಿಸಲಾದ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭೂಮಿಯ ಮೇಲೆ ಶೇ 70 ರಷ್ಟು ನೀರಿದ್ದರೂ ಶೇ 2% ಮಾತ್ರ ಕೃಷಿ, ಕೈಗಾರಿಕೆ ಮತ್ತು ದಿನ ನಿತ್ಯ ಬಳಕೆಗೆ ಯೋಗ್ಯವಾಗಿದ್ದು ವೈಜ್ಞಾನಿಕವಾಗಿ ಈ ಶುದ್ದ ನೀರಿನ ಮಿತ ಹಾಗೂ ಸಮರ್ಥ ಬಳಕೆ ತಮ್ಮಲ್ಲೇರ ಜವಬ್ದಾರಿಯಾಗಿದೆಂದರು.

ತುಂತುರು ಮತ್ತು ಹನಿ ನೀರಾವರಿ ಪದ್ದತಿಗಳ ಅಳವಡಿಕೆಯಿಂದ ಕೃಷಿಯಲ್ಲಿ 30-40% ನೀರಿನ ಉಳಿತಾಯ, ವಿದ್ಯುಚ್ಚಕ್ತಿಯ ಉಳಿತಾಯ, ಕೂಲಿ ಆಳುಗಳ ಉಳಿತಾಯ, ಸಮಯದ ಉಳಿತಾಯ, ಕಳೆಗಳ ನಿರ್ವಹಣೆ ಮತ್ತು ರೋಗಗಳ ಹರಡುವಿಕೆಯನ್ನು ತಡೆಗಟ್ಟಬಹುದು. ಹನಿ ನೀರಾವರಿ ಪದ್ದತಿಯಲ್ಲಿ ರಸಾವರಿ ಬಳಸಿ ರಸಗೊಬ್ಬರ ನೀಡುವುದರಿಂದ ರಸಗೊಬ್ಬರದ ಸಮರ್ಪಕ ಬಳಕೆಯಿಂದ ವ್ಯವಯಸಾಯದ ಖರ್ಚು ಕಡಿಮೆಯಾಗಿ 20-30% ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವೆಂದರು.

Also Read: ವಿಜಯರಾಯ ಸಂಗಮೇಶ್ವರ ಪತ್ತಿನ ಸಹಕಾರ ಸಂಘಕ್ಕೆ ಹೊಸ ಪದಾಧಿಕಾರಿಗಳ ಆಯ್ಕೆ | ಶಾಂತವೀರ ಶ್ರೀಗಳಿಂದ ಸನ್ಮಾನ 

 ಮಳೆಯಾಶ್ರಿತ ಪ್ರದೇಶದಲ್ಲಿ ರೈತರು ಬಿದ್ದ ನೀರನ್ನು ಇಂಗಿಸಲು ಕಂದಕ ಬದುಗಳ ನಿರ್ಮಾಣ ಮಾಡಬೇಕು ಮತ್ತು ಕೃಷಿ ಹೊಂಡದಲ್ಲಿ ನೀರು ಸಂಗ್ರಹಣೆ ಮಾಡಿ ಬೆಳೆಯ ಸಂದಿಗ್ದ ಹಂತದಲ್ಲಿ ನೀರು ಹಾಯಿಸಲು ಅನೂಕೂಲವಾಗುತ್ತದೆ.

ಕೃಷಿ ಇಲಾಖೆಯಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಎಲ್ಲಾ ವರ್ಗದ ರೈತರಿಗೆ ಶೇ.90 ಸಹಾಯಧನದಲ್ಲಿ ಸ್ಪ್ರಿಂಕ್ಲರ್‍ಸೆಟ್ ಪಡೆಯಲು ಸಂಬಂಧಪಟ್ಟ ರೈತಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಅನುಕೂಲ ಪಡೆದು ಕೊಳ್ಳಬಹುದೆಂದರು.

ಬಬ್ಬೂರಿನ ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಪಕರಾದ ಡಾ. ಶ್ರೀಧರ್ ಅವರು ದಾಳಿಂಬೆ ಬೆಳೆಯಲ್ಲಿ ಅನುಸರಿಸಬೇಕಾದ ಸುಸಜ್ಜಿತ ಉತ್ಪಾದನೆ ಕ್ರಮಗಳ ಕುರಿತು ಮಾಹಿತಿ ನೀಡಿ, ವೈಜ್ಞಾನಿಕ ನೀರಿನ ಸಮರ್ಪಕ ಹಾಗೂ ಸಮಗ್ರ ಬೆಳೆ ನಿರ್ವಹಣೆಯಿಂದ ಉತ್ತಮ ಗುಣಮಟ್ಟದ ಇಳುವರಿ ಪಡೆಯಲು ಸಾಧ್ಯವೆಂದರು.

Also Read: ನರೇಗಾ ಹಬ್ಬದಲ್ಲಿ ಚಿತ್ರದುರ್ಗ ಜಿಲ್ಲೆಗೆ ಮೂರು ಪ್ರಶಸ್ತಿ

ಕೀಟ ಶಾಸ್ತ್ರಜ್ಞರಾದ ಡಾತಾರಣ ಅವರು ದಾಳಿಂಬೆ ಬೆಳೆಯಲ್ಲಿ ಕೀಟಗಳ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡಿದರು. ಮುನಿರಬಾದ್‍ನ ತೋಟಗಾರಿಕೆ ಕಾಲೇಜಿನ ರೋಗಶಾಸ್ತ್ರಜ್ಞರಾದ ಡಾ, ರಾಘವೇಂದ್ರ ಆಚಾರಿ ಅವರು ಈ ಬೆಳೆಯಲ್ಲಿ ಬರುವ ರೋಗಗಳ ಸಮಗ್ರ ನಿರ್ವಹಣೆ ಕುರಿತು ಗೂಗಲ್ ಮೀಟ್ ಮೂಲಕ ವಿಷಯ ಮಂಡನೆ ಮಾಡಿದರು.

ಜೈನ್ ಇರಿಗೇಷನ್ ಸಂಸ್ಥೆಯ ಪ್ರತಿನಿಧಿಯಾದ ಕೆ.ದೇವರಾಜ್ ಅವರು ಹನಿ ನೀರಾವರಿ ಘಟಕಗಳನ್ನು ಕ್ಷೇತ್ರ ಮಟ್ಟದಲ್ಲಿ ಅಳವಡಿಸುವ ವಿನ್ಯಾಸ ಹಾಗೂ ನಿರ್ವಹಣೆಯ ವಿಧಾನವನ್ನುತಿಳಿಸಿದರು.

ಹನಿ ನೀರಾವರಿ ಪದ್ದತಿಯಲ್ಲಿ ವಿವಿಧ ಫಿಲ್ಟರ್‍ಗಳ ನಿರ್ವಹಣೆ ಬಗ್ಗೆ ಮಾಹತಿ ನೀಡಿ, ದೈನಂದಿನ ಫಿಲ್ಟರ್‍ಗಳಲ್ಲಿ ಡ್ರೈನ್ ಕವಾಟಗಳನ್ನು ತೆರೆಯುವುದು, ವಾರಕ್ಕೊಮ್ಮೆಮೆಶ್ ಮತ್ತುಡಿಶ್ ಫಿಲ್ಟರ್ ಗಾಗಿ ಫಿಲ್ಟರ್ ಎಲಿಮೆಂಟ್ ತೆರೆಯುವಿಕೆಹಾಗೂ ತಿಂಗಳಿಗೊಮ್ಮೆ ಹೈಡ್ರೋಸೈಕ್ಲೋನ್ ಫಿಲ್ಟರ್‍ನ ಸಂಗ್ರಹಕೊಠಡಿಯಲ್ಲಿ ಸೈಡ್‍ಕ್ಯಾಪ್ ತೆರೆಯುವುದು ಬಹಳ ಮುಖ್ಯವೆಂದರು.

ಎಲ್ಲಾ ಡ್ರಿಪ್ ಲ್ಯಾಟರಲ್‍ಗಳ ಫ್ಲಶಿಂಗ್‍ನ್ನು ಪ್ರತಿ15 ದಿನಗಳಿಗೊಮ್ಮೆ ಮಾಡಬೇಕು. ಹನಿ ನೀರಾವರಿಘಟಕದ ನಿರ್ದಿಷ್ಟ ಅವಧಿಯ ಕಾರ್ಯಾಚರಣೆಯ ನಂತರ ಉಪ್ಪು ಶೇಖರಣೆ ಸಂಭವಿಸುತ್ತದೆ.

Also Read: ಮಾ.4 ರಿಂದ ಮಾವಿನಹಳ್ಳಿ ಬಸವೇಶ್ವರ ಸ್ವಾಮಿ ರಥೋತ್ಸವ

ಸಾಧನದ ಹೊರಮೇಲ್ಮೈಯಲ್ಲಿಉಪ್ಪು ಶೇಖರಣೆಯನ್ನು ನಾವುಗಮನಿಸಿದಾಗ ಆಮ್ಲಚಿಕಿತ್ಸೆಯನ್ನು ಮಾಡಬೇಕಾಗುತ್ತದೆ. ಬೆಳೆಯ ಹಂತದಲ್ಲಿ ನಿಯಮಿತವಾಗಿ ಫಾಸ್ಪರಿಕ್‍ಆಮ್ಲವನ್ನು ಬಳಸುವುದರಿಂದ ಬೆಳೆಗೆ ರಂಜಕ ಪೋಷಕಾಂಶ ಪೂರೈಸಲು ಸಹಕಾರಿಯಾಗುವುದಲ್ಲದೆ, ಹನಿ ನೀರಾವರಿ ಘಟಕದಲ್ಲಿ ಉಪ್ಪು ಶೇಖರಣೆಯಾಗುವುದನ್ನು ಸಹ ತಡೆಯಬಹುದು.

ಬೆಳೆಯ ಅವಧಿ ಮುಗಿದಾಗ ಆಸಿಡ್ ಚಿಕಿತ್ಸೆಗಾಗಿ 35% ಕೇಂದ್ರೀಕೃತ ಹೈಡ್ರೋಕ್ಲೋರಿಕ್ ಆಮ್ಲವನ್ನು ಬಳಸಬೇಕು. ಆಸಿಡ್ ಚಿಕಿತ್ಸೆಯನ್ನು ಕೈಗೊಳ್ಳುವಾಗ ಕಣ್ಣುಗಳು ಮತ್ತು ಚರ್ಮದೊಂದಿಗೆ ಆಮ್ಲದ ಸಂಪರ್ಕವು ಅಪಾಯಕಾರಿಯಾದ್ದರಿಂದ ದಯವಿಟ್ಟು ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕೆಂದರು.

ಹನಿ ನೀರಾವರಿ ವ್ಯವಸ್ಥೆಯಲ್ಲಿಕೀಟ,ಅಳಿಲು ಮತ್ತು ಇಲಿಗಳ ಹಾನಿಯನ್ನುತಡೆಗಟ್ಟಲುನೀರಾವರಿ ಮುಗಿದಾಗಅಥವಾ ಬೆಳೆ ಮುಗಿದಾಗ ಅಥವಾ ಕೊಯ್ಲು ಮಾಡುವಾಗ ಹನಿನೀರಾವರಿ ಕೊಳವೆಗಳನ್ನು ಹೊಲದಲ್ಲಿ ಬೀಡದೆ ಅವುಗಳನ್ನು ಸರಿಯಾಗಿ ನೆರಳಿನಲ್ಲಿ ಸಂಗ್ರಹಿಸಿ ಮುನ್ನೇಚ್ಚರಿಕೆಯನ್ನು ತೆಗೆದುಕೊಳ್ಳಬೇಕೆಂದರು.

Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ? 

ಹನಿ ನೀರಾವರಿ ವ್ಯವಸ್ಥೆಯಲ್ಲಿ ನೀರಿನಗುಣಮಟ್ಟದ ಮಾನದಂಡಗಳು ಮತ್ತುಹನಿ ನೀರಾವರಿ ವ್ಯವಸ್ಥೆಯಲ್ಲಿ ಸೂಕ್ತವಾದ ನೀರಿನಲ್ಲಿ ಕರಗುವ ರಸಗೊಬ್ಬರಗಳಕುರಿತು ಮಾಹಿತಿ ನೀಡಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AgricultureBabbur FarmChitradurgaChitradurga newsChitradurga UpdatesFarmersHiriyurKannada Latest NewsKannada NewsMangoPomegranatePrime Minister's Agriculture Irrigation Schemeಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೃಷಿಚಿತ್ರದುರ್ಗಚಿತ್ರದುರ್ಗ ನ್ಯೂಸ್ದಾಳಿಂಬೆಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಬಬ್ಬೂರುಫಾರಂಮಾವುರೈತರುಹಿರಿಯೂರು
Share This Article
Facebook Email Print
Previous Article ವಿಜಯರಾಯ ಸಂಗಮೇಶ್ವರ ಪತ್ತಿನ ಸಹಕಾರ ಸಂಘಕ್ಕೆ ಹೊಸ ಪದಾಧಿಕಾರಿಗಳ ಆಯ್ಕೆ | ಶಾಂತವೀರ ಶ್ರೀಗಳಿಂದ ಸನ್ಮಾನ 
Next Article Vijayendra-Sriramulu ಶ್ರೀರಾಮುಲುಗೆ ಪೈಪೋಟಿ ಕೊಡುವಷ್ಟು ದೊಡ್ಡ ನಾಯಕ ನಾನಲ್ಲ | ಬಿ.ವೈ.ವಿಜಯೇಂದ್ರ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
ಅಡಕೆ ಧಾರಣೆ
ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ 
ಮುಖ್ಯ ಸುದ್ದಿ
ರಘುರಾಮರೆಡ್ಡಿ
ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up