By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    8 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    10 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    10 hours ago
    ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
    ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
    11 hours ago
    ಅರ್ಜಿ ಅಹ್ವಾನ
    ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    14 hours ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 day ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    22 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 day ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    21 hours ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    22 hours ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
    face glowing in summer
    ಬೇಸಿಗೆಯಲ್ಲಿ ನಿಮ್ಮ ಮುಖ ಹೊಳೆಯುತ್ತಿರಲು ರಾತ್ರಿ ಈ ಬಿಳಿ ಪದಾರ್ಥದಿಂದ ಮುಖ ತೊಳೆಯಿರಿ
    2 days ago
    Consume omkalu and asafoetida powder
    ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಓಂಕಾಳು ಮತ್ತು ಇಂಗು ಪುಡಿಯನ್ನು ಸೇವಿಸಿ, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ
    3 days ago
Reading: ತನಿಖಾ ತಂಡದ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿ | ರೋಚಕ ತಿರುವು ಪಡೆಯುತ್ತಿದೆ ಅಸ್ಥಿಪಂಜರ ಪತ್ತೆ ಪ್ರಕರಣ | ಎಫ್‌ಎಸ್‌ಎಲ್‌ ವರದಿಯತ್ತ ಎಲ್ಲರ ಚಿತ್ತ ‌
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ತನಿಖಾ ತಂಡದ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿ | ರೋಚಕ ತಿರುವು ಪಡೆಯುತ್ತಿದೆ ಅಸ್ಥಿಪಂಜರ ಪತ್ತೆ ಪ್ರಕರಣ | ಎಫ್‌ಎಸ್‌ಎಲ್‌ ವರದಿಯತ್ತ ಎಲ್ಲರ ಚಿತ್ತ ‌

News Desk Chitradurga News
Last updated: 8 January 2024 13:03
News Desk Chitradurga News
2 years ago
Share
SHARE

CHITRADURGA NEWS | 8 JANUARY 2024
ಚಿತ್ರದುರ್ಗ (CHITRADURGA): ವರ್ಷಾಂತ್ಯದ ವೇಳೆಗೆ ರಾಜ್ಯದಲ್ಲೇ ತಲ್ಲಣ ಸೃಷ್ಟಿಸಿದ್ದ ಪಾಳುಮನೆಯ ಅಸ್ಥಿಪಂಜರ (skeleton) ಪತ್ತೆ ಪ್ರಕರಣದ ಮರಣೋತ್ತರ ಪರೀಕ್ಷೆ ವರದಿ (Postmortem report) 10 ದಿನ ಬಳಿಕ ತನಿಖಾ ತಂಡದ (Investigation team) ಕೈ ಸೇರಿದೆ.

2023ರ ಡಿ.28 (ಗುರುವಾರ) ರಾತ್ರಿ ನಗರದ ಕಾರಾಗೃಹ ರಸ್ತೆಯ ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್‌ (Executive Engineer) ಆಗಿ ನಿವೃತ್ತಿ ಹೊಂದಿದ್ದ ಜಗನ್ನಾಥ ರೆಡ್ಡಿ (85) ಅವರ ನಿವಾಸದಲಲ್ಲಿ ಐವರು ವ್ಯಕ್ತಿಗಳ ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಈ ವೇಳೆ ಸ್ಥಳಕ್ಕಾಗಮಿಸಿದ್ದ ದಾವಣಗೆರೆಯ ವಿಧಿ ವಿಜ್ಞಾನ ತಂಡ (Davangere Forensic Science Team) ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಡಿ.29 (ಶುಕ್ರವಾರ) ಅವುಗಳನ್ನು ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ (Basaveshwara Medical College. Hospital & Research Centre ) ರವಾನಿಸಲಾಗಿತ್ತು.

ಡಿ.30 (ಶನಿವಾರ) ಬಸವೇಶ್ವರ ವೈದ್ಯಕೀಯ ಮತ್ತು ಸಂಶೋಧನಾ ಕೇಂದ್ರದಲ್ಲಿ ಜಿಲ್ಲಾ ಆಸ್ಪತ್ರೆ (District Hospital) ವೈದ್ಯರಾದ ಡಾ.ಆರ್.ಪಿ.ವೇಣು ಹಾಗೂ ಡಾ.ಶ್ರೀಕೃಷ್ಣ ಅವರ ನೇತೃತ್ವದಲ್ಲಿ ಐವರು ವ್ಯಕ್ತಿಗಳ ಅಸ್ಥಿಪಂಜರದ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಇದರ ವರದಿ 2024 ರ ಜ.8 (ಭಾನುವಾರ) ಸಂಜೆ ಪೊಲೀಸರಿಗೆ ತಲುಪಿದೆ.

ಇದನ್ನೂ ಓದಿ: 20 ರೂಪಾಯಿ ವೈದ್ಯ ಪರ್ವಪ್ಪ ನೆನಪು ಮಾತ್ರ | ಬಡವರ ಪಾಲಿನ ಆಶಾಕಿರಣ

ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ವೈದ್ಯರ ತಂಡ ಕಳುಹಿಸಿದೆ. ಪ್ರಾಥಮಿಕ ಹಂತದ ವರದಿಯಲ್ಲಿ ಸಾವಿಗೆ ಕಾರಣವೇನು ಎಂಬುದು ತಿಳಿದಿಲ್ಲ. ಈ ಕಾರಣಕ್ಕೆ ವಿಧಿ ವಿಜ್ಞಾನ ಪ್ರಯೋಗಲಾಯದ ವರದಿಗೆ ಪೊಲೀಸರು ಕಾಯುತ್ತಿದ್ದಾರೆ.

ಹಿಂದೂ ರುದ್ರಭೂಮಿಯಲ್ಲಿ ಜೆಸಿಬಿ ಮೂಲಕ ಗುಂಡಿ ತೋಡಿಸಿ ಅಂತ್ಯಕ್ರಿಯೆ
ಹಿಂದೂ ರುದ್ರಭೂಮಿಯಲ್ಲಿ ಜೆಸಿಬಿ ಮೂಲಕ ಗುಂಡಿ ತೋಡಿಸಿ ಅಂತ್ಯಕ್ರಿಯೆ

ವಿಧಿ ವಿಜ್ಞಾನ ವರದಿ (Forensic Science Report) ಬಂದ ಬಳಿಕ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಜತೆಗೆ ಅಸ್ಥಿಪಂಜರಗಳು ಯಾರದ್ದು ಎಂಬ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ. ಆತ್ಮಹತ್ಯೆ ಎಂದಾದರೆ ಅದಕ್ಕೆ ಕಾರಣ, ಕೊಲೆಯಾದರೆ ಪುನಃ ತನಿಖೆ ಮತ್ತೊಂದು ತಿರುವು ಪಡೆಯಲಿದೆ.

ಕೃಷ್ಣಾರೆಡ್ಡಿ ಹಾಗೂ ನರೇಂದ್ರ ರೆಡ್ಡಿ
ಕೃಷ್ಣಾರೆಡ್ಡಿ ಹಾಗೂ ನರೇಂದ್ರ ರೆಡ್ಡಿ

ಈ ಎಲ್ಲದರ ನಡುವೆ ಈವರೆಗೂ ಪಾಳು ಮನೆಯಲ್ಲಿ ಪತ್ತೆಯಾದ ಅಸ್ಥಿಪಂಜರಗಳನ್ನು ಎನ್‌.ಕೆ.ಜಗನ್ನಾಥ ರೆಡ್ಡಿ (85), ಪತ್ನಿ ಪ್ರೇಮಲೀಲಾ (74), ಪುತ್ರಿ ಎನ್‌.ಜೆ.ತ್ರಿವೇಣಿ (56), ಎನ್‌.ಜೆ. ಕೃಷ್ಣ (53), ಎನ್‌.ಜೆ.ನರೇಂದ್ರ (51) ಅವರದ್ದು ಎನ್ನಲಾಗಿದೆ. ಒಂದು ವೇಳೆ ವರದಿಯಲ್ಲಿ ಈ ಅಂಶ ಪತ್ತೆಯಾಗದಿದ್ದರೆ ಇಡೀ ಪ್ರಕರಣ ರೋಚಕ ತಿರುವು ಪಡೆಯುವ ಸಾಧ್ಯತೆಗಳಿದೆ. ಈ ಎಲ್ಲದಕ್ಕೂ ಉತ್ತರ ಸಿಗಲಿ ಎಂಬ ಕಾರಣಕ್ಕೆ ಜ.8 ರಂದು ಬೆಂಗಳೂರಿನ ಎಫ್‌ಎಸ್‌ಎಲ್‌ಗೆ ಮೂಳೆ, ಬಟ್ಟೆ, ಒಂದು ಅಸ್ಥಿಪಂಜರದ ಮೇಲಿದ್ದ ಚರ್ಮದ ತುಣುಕನ್ನು ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಇದನ್ನೂ ಓದಿ: ಐದು ವರ್ಷದ ಬಳಿಕ ನಾಯಕನಹಟ್ಟಿಗೆ ದಡ್ಲು ಮಾರಮ್ಮ ದೇವಿ ಆಗಮನ ‌| ಬಾಗಿಲು ಮುಚ್ಚಲಿದೆ ತಿಪ್ಪೇಶನ ದೇಗುಲ

ಜಗನ್ನಾಥ ರೆಡ್ಡಿ, ಅವರ ಪತ್ನಿ ಪ್ರೇಮಲೀಲಾ
ಜಗನ್ನಾಥ ರೆಡ್ಡಿ, ಅವರ ಪತ್ನಿ ಪ್ರೇಮಲೀಲಾ

ಮರಣೋತ್ತರ ಪರೀಕ್ಷೆ ನಡೆದ ಬಳಿಕ ದೊಡ್ಡ ಸಿದ್ದವ್ವನಹಳ್ಳಿಯಲ್ಲಿರುವ ಎನ್‌.ಕೆ.ಜಗನ್ನಾಥ ರೆಡ್ಡಿ ಸಹೋದರ ಸಂಬಂಧಿಕರಿಗೆ ಅಸ್ಥಿಪಂಜರಗಳನ್ನು ಹಸ್ತಾಂತರಿಸಲಾಗಿತ್ತು. ಈ ವೇಳೆ ಪ್ರಕರಣ ತನಿಖೆ ಹಂತದಲ್ಲಿರುವ ಕಾರಣ ಅಗ್ನಿ ಸ್ಪರ್ಶಕ್ಕೆ ಅವಕಾಶ ನೀಡದೆ ಹೂಳಲು ಪೊಲೀಸರು ಅನುಮತಿ ನೀಡಿದ್ದರು. ಇದರಂತೆ ಸಂಬಂಧಿಕರು ಜೋಗಿಮಟ್ಟಿ ರಸ್ತೆಯ ವಿವೇಕಾನಂದ ನಗರ ಬಳಿಯ ಹಿಂದೂ ರುದ್ರಭೂಮಿಯಲ್ಲಿ ನಮ್ಮವರೇ ಎಂಬ ಬಲವಾದ ನಂಬಿಕೆಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿದ್ದರು.

ಪುತ್ರಿ ತ್ರಿವೇಣಿ
ಪುತ್ರಿ ತ್ರಿವೇಣಿ

ಮರಣೋತ್ತರ ಪರೀಕ್ಷೆ ವೇಳೆ ಅಸ್ಥಿಪಂಜರದ ಮೇಲಿದ್ದ ಉಡುಪು ಹಾಗೂ ಮೂಳೆಗಳ ರಚನೆಯ ಆಧಾರದಲ್ಲಿ ಶವಗಳು ಇಬ್ಬರು ಮಹಿಳೆಯರು ಹಾಗೂ ಮೂವರು ಪುರುಷರದ್ದು ಎಂದು ವೈದ್ಯರು ಗುರುತಿಸಿದ್ದರು. ಕೊಠಡಿಯೊಂದರಲ್ಲಿ ಮೂರು ಅಸ್ಥಿಪಂಜರಗಳು ಮಂಚದ ಮೇಲೆ, ಒಂದು ಮಂಚದ ಕೆಳಗೆ ಇದ್ದು, ಮತ್ತೊಂದು ನಡುಮನೆಯಲ್ಲಿ ಇತ್ತು. ಈ ಪೈಕಿ ಒಬ್ಬ ಪುರುಷ ಹಾಗೂ ಮಹಿಳೆಯ ಅಸ್ಥಿಪಂಜರದ ಕಾಲುಗಳು ಹಗ್ಗ ಬಿಗಿದ ಸ್ಥಿತಿಯಲ್ಲಿದ್ದವು ಎಂಬ ಅಂಶ ಮರಣೋತ್ತರ ಪರೀಕ್ಷೆ ವೇಳೆ ತಿಳಿದು ಬಂದಿದೆ ಎನ್ನಲಾಗಿತ್ತು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BangaloreDavangereDistrict HospitalFSLInvestigation TeamPostmortemReportskeletonTeamಅಸ್ಥಿಪಂಜರಎಫ್‌ಎಸ್‌ಎಲ್‌ಜಿಲ್ಲಾ ಆಸ್ಪತ್ರೆತಂಡತನಿಖಾ ತಂಡದಾವಣಗೆರೆಬೆಂಗಳೂರುಮರಣೋತ್ತರ ಪರೀಕ್ಷೆವರದಿ
Share This Article
Facebook Email Print
Previous Article 20 ರೂಪಾಯಿ ವೈದ್ಯ ಪರ್ವಪ್ಪ ನೆನಪು ಮಾತ್ರ | ಬಡವರ ಪಾಲಿನ ಆಶಾಕಿರಣ
Next Article ಎ.ನಾರಾಯಣಸ್ವಾಮಿ ಮತ್ತೆ ರಾಜಕೀಯ ನಿರಾಸಕ್ತಿ ಪ್ರಸ್ತಾಪಿಸಿದ ಸಚಿವ ಎ.ನಾರಾಯಣಸ್ವಾಮಿ
Leave a Comment

Leave a Reply Cancel reply

Your email address will not be published. Required fields are marked *

JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
ಮುಖ್ಯ ಸುದ್ದಿ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಮುಖ್ಯ ಸುದ್ದಿ
ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
ಮುಖ್ಯ ಸುದ್ದಿ
ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up