
CHITRADURGA NEWS | 05 MAY 2026
ಚಿತ್ರದುರ್ಗ: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕರು/ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಮೇ 15 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಬಿಜೆಪಿಗೆ ಪ್ರಚಂಡ ಗೆಲುವು | ಕೋಟೆನಾಡಿನಲ್ಲಿ ಸಂಭ್ರಮಾಚರಣೆ
ಮೇ 19ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನವನ್ನು ಸಂಸ್ಥೆಯಲ್ಲಿ ನಡೆಸಲಾಗುವುದು. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ www.mysore.nic.in ಮತ್ತು www.cavamysore.karnataka.gov.in ಅಂತರ್ಜಾಲದ ಮೂಲಕ ಮಾಹಿತಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2438931 ಗೆ ಸಂಪರ್ಕಿಸಬಹುದು ಎಂದು ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
