ಹಿರಿಯೂರು
Power cut: ಹಿರಿಯೂರು | ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕರೆಂಟ್ ಇರಲ್ಲ

Published on
CHITRADURGA NEWS | 25 NOVEMBER 2024
ಹಿರಿಯೂರು: ಹಿರಿಯೂರು(hiriyur) ಉಪವಿಭಾಗದ ವ್ಯಾಪ್ತಿಯ ರಂಗನಾಥಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವುದರಿಂದ ಇದೇ ನ.26ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯ(Power cut)ವಾಗಲಿದೆ.
ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು :

ರಂಗನಾಥಪುರ, ಹಾರನಕಟ್ಟೆ, ಕುಂದಲಗುರು, ಕುರುಬರಹಳ್ಳಿ, ಸಮುದ್ರದಹಳ್ಳಿ, ಮ್ಯಾದನಹೊಳೆ, ಕೋಡಿಹಳ್ಳಿ, ಶಿವಪುರ, ಶಿವನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ.
ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್‍ಸಾಬ್ ಕೋರಿದ್ದಾರೆ.
Continue Reading
Related Topics:Chitradurga, Chitradurga news, Chitradurga Updates, Current, electricity, featured, Hiriyur, Kannada Latest News, Kannada News, tomorrow, Variation, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕರೆಂಟ್, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ನಾಳೆ, ಫೀಚರ್ಡ್, ವಿದ್ಯುತ್, ವ್ಯತ್ಯಯ, ಹಿರಿಯೂರು

Click to comment