ಹಿರಿಯೂರು
Power cut: ಇಂದು ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

Published on

CHITRADURGA NEWS | 27 NOVEMBER 2024
ಹಿರಿಯೂರು: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ಕಲಮಾರನಹಳ್ಳಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ (ಇಂದು)ನ.27ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯ(Power cut)ವಾಗಲಿದೆ.
ಕ್ಲಿಕ್ ಮಾಡಿ ಓದಿ: ಹಿಂಗಾರು ಈರುಳ್ಳಿ ಬೆಳೆಗೆ ಫಸಲ್ ಬಿಮಾ ನೊಂದಣಿ ಪ್ರಾರಂಭ

ಬುರುಡುಕುಂಟೆ, ಯಳವಾರಹಟ್ಟಿ, ಹೊಸಹಳ್ಳಿ, ಗುಳ್ಯಾ, ಗುಳ್ಯಾಗೊಲ್ಲರಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್‍ಸಾಬ್ ತಿಳಿಸಿದ್ದಾರೆ.
Continue Reading
Related Topics:Chitradurga, Chitradurga news, Chitradurga Updates, Current, Electrical variation, featured, Hiriyur, Kannada Latest News, Kannada News, Quarterly maintenance work, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕರೆಂಟ್, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ತ್ರೈಮಾಸಿಕ ನಿರ್ವಹಣಾ ಕಾಮಗಾರಿ, ಫೀಚರ್ಡ್, ವಿದ್ಯುತ್ ವ್ಯತ್ಯಯ, ಹಿರಿಯೂರು

Click to comment