By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Power cut: ಇಂದು ಹೊಸದುರ್ಗ ತಾಲೂಕಿನಲ್ಲಿ ಕರೆಂಟ್ ಇರಲ್ಲ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Power cut: ಇಂದು ಹೊಸದುರ್ಗ ತಾಲೂಕಿನಲ್ಲಿ ಕರೆಂಟ್ ಇರಲ್ಲ

ಹೊಸದುರ್ಗ

Power cut: ಇಂದು ಹೊಸದುರ್ಗ ತಾಲೂಕಿನಲ್ಲಿ ಕರೆಂಟ್ ಇರಲ್ಲ

News Desk Chitradurga News
Last updated: 28 November 2024 21:21
News Desk Chitradurga News
7 months ago
Share
Power Cut chitradurga News (3)
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 29 NOVEMBER 2024

ಹೊಸದುರ್ಗ: ಮಧುರೆ 220/66 ಕೆ.ವಿ ವಿದ್ಯುತ್ ಕೇಂದ್ರದಲ್ಲಿ ನಿರ್ವಹಣಾ ಕಾರ್ಯ ನಿರ್ವಹಿಸುವುದರಿಂದ ನ.29 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ(Power cut)ವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ಹೊಸದುರ್ಗ ಉಪ-ವಿಭಾಗದ ಎಲ್ಲಾ 66/11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಹೊಸದುರ್ಗ ಪಟ್ಟಣ, ಕಸಬಾ, ಮಾಡದಕೆರೆ ಹೋಬಳಿಯ ಎಲ್ಲಾ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಐಪಿ ಮತ್ತು ಲೈಟಿಂಗ್ ಸ್ಥಾವರಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಕ್ಲಿಕ್ ಮಾಡಿ ಓದಿ: ಸಂವಿಧಾನ ಸನ್ಮಾನ | ಕಾನೂನು ಸಚಿವ ಸ್ಥಾನಕ್ಕೆ ಅಂಬೇಡ್ಕರ್ ರಾಜಿನಾಮೆ ಕೊಟ್ಟಿದ್ದೇಕೆ ?

ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕೆಂದು ಹೊಸದುರ್ಗ ಬೆವಿಕಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesCurrentElectrical variationfeaturedHosadurgaKannada Latest NewsKannada NewsMadadakeremadureಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕರೆಂಟ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಫೀಚರ್ಡ್ಮಧುರೆಮಾಡದಕೆರೆವಿದ್ಯುತ್ ವ್ಯತ್ಯಯಹೊಸದುರ್ಗ
Share This Article
Facebook Email Print
Previous Article today bhavishya Dina Bhavishya: ದಿನ ಭವಿಷ್ಯ | 29 ನವೆಂಬರ್ 2024 | ನಿರುದ್ಯೋಗಿಗಳಿಗೆ ಉದ್ಯೋಗ, ಶುಭ ಸುದ್ದಿ, ಆರೋಗ್ಯದಲ್ಲಿ ಎಚ್ಚರ
Next Article CHITRADURGA APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ಅರ್ಜಿ ಅಹ್ವಾನ
ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಬೆಳೆವಿಮೆ
ಫಸಲ್ ಭೀಮಾ ಯೋಜನೆ | ನೋಂದಣಿ ಆರಂಭ
ಮುಖ್ಯ ಸುದ್ದಿ
ಬೆಳೆ ಸಮೀಕ್ಷೆ | ರೈತರೇ Mobile App ಮೂಲಕ ಮಾಹಿತಿ ಅಪ್‍ಲೋಡ್ ಮಾಡಬಹುದು | ಅದು ಹೇಗೆ ಎಂದು ತಿಳಿಯಿರಿ 
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜುಲೈ 1 | ಯಾವ ಅಡಿಕೆಗೆ ಎಷ್ಟು ರೇಟ್‌
ಅಡಕೆ ಧಾರಣೆ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up