
CHITRADURGA NEWS | 27 SEPTEMBER 2025
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಸೆ. 29 ರಂದು ಕೆಲವು ಪ್ರದೇಶಗಳಲ್ಲಿ ಹಳೆಯ ವೈರ್ ಬದಲಾವಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ: 2 ಲಾರಿಗಳ ನಡುವೆ ಡಿಕ್ಕಿ | ಲಾರಿ ಚಾಲಕರು ಸಾವು

ಚಿತ್ರದುರ್ಗದಲ್ಲಿ ಸೆ. 29 ರಂದು ಬೆಳಿಗ್ಗೆ 10 ಗಂಟೆಯಿ0ದ ಸಂಜೆ 5 ಗಂಟೆಯವರೆಗೂ ಎಫ್-13 ಚಂದ್ರವಳ್ಳಿ ಮಾರ್ಗದಲ್ಲಿ ಬರುವ ಧವಳಗಿರಿ ಬಡಾವಣೆ, ಚೌಡೇಶ್ವರಿ ಲೇಔಟ್, ಬುರುಜನಹಟ್ಟಿ, ಹೊಳಲ್ಕೆರೆ ರಸ್ತೆ, ಕೆಎಸ್‌ಆರ್‌ಟಿಸಿ ಬಸ್ ಸ್ಟಾಂಡ್, ಖಾಸಗಿ ಬಸ್ ನಿಲ್ದಾಣ, ಸಂತೆ ಹೊಂಡ, ಫಿಶ್ ಮಾರ್ಕೆಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
