CHITRADURGA NEWS | 13 SEPTEMBER 2024
ಚಿತ್ರದುರ್ಗ: ರಸ್ತೆ ಅಗಲೀಕರಣ ಮತ್ತು ಒಳಚರಂಡಿ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೊಸದುರ್ಗ ಪಟ್ಟಣದಲ್ಲಿ ಸೆ.13ರಂದು ಬೆಳಿಗ್ಗೆ 11.30 ರಿಂದ ಸಂಜೆ 6 ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕ್ಲಿಕ್ ಮಾಡಿ ಓದಿ: ಗಣೇಶ ಮೂರ್ತಿ ವಿಸರ್ಜನೆಯಲ್ಲಿ ನಿಯಮ ಉಲ್ಲಂಘನೆ | ಡಿ.ಜೆ ಸೌಂಡ್ ಸಿಸ್ಟಂ ವಶ
ಪಟ್ಟಣದ ಸಿದ್ಧರಾಮನಗರ, ರಾಘವೇಂದ್ರ ಬಡಾವಣೆ, ಶಿವಲಿಂಗಪ್ಪ ಬಡಾವಣೆ, ಸಿದ್ದೇಶ್ವರ ಬಡಾವಣೆ, ಇಂಡಸ್ಟ್ರಿಯಲ್ ಏರಿಯಾ, ಕನಕ ಬಡಾವಣೆ, ಯಾಲಕಪ್ಪನಹಟ್ಟಿ, ಶಿವನೇಕಟ್ಟೆ ಗ್ರಾಮ, ಕಂಗುವಳ್ಳಿ ಮತ್ತು ಬೋಕಿಕೆರೆ ಪಂಚಾಯಿತಿಯ ಎಲ್ಲಾ ಗ್ರಾಮಗಳು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number