By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: POWER CUT: ಕೆಲ ಗಂಟೆಗಳಲ್ಲೇ ಪವರ್ ಕಟ್‌ | ಸಂಜೆಯವರೆಗೂ ಸಮಸ್ಯೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » POWER CUT: ಕೆಲ ಗಂಟೆಗಳಲ್ಲೇ ಪವರ್ ಕಟ್‌ | ಸಂಜೆಯವರೆಗೂ ಸಮಸ್ಯೆ

ಹೊಳಲ್ಕೆರೆ

POWER CUT: ಕೆಲ ಗಂಟೆಗಳಲ್ಲೇ ಪವರ್ ಕಟ್‌ | ಸಂಜೆಯವರೆಗೂ ಸಮಸ್ಯೆ

News Desk Chitradurga News
Last updated: 24 September 2024 08:12
News Desk Chitradurga News
9 months ago
Share
Power Cut chitradurga News (3)
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 24 SEPTEMBER 2024
ಚಿತ್ರದುರ್ಗ: ಚಿಕ್ಕಜಾಜೂರಿನ 66/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾರ್ಯ ನಡೆಯುವುದರಿಂದ ಸೆ. 24 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಚಿಕ್ಕಜಾಜೂರು ವ್ಯಾಪ್ತಿಯಲ್ಲಿ ವಿದ್ಯುತ್‌ ವಿತರಣೆಯಲ್ಲಿ ವ್ಯತ್ಯಯವಾಗಲಿದೆ.

ಕ್ಲಿಕ್ ಮಾಡಿ ಓದಿ: ನಮ್ಮ ಹೋರಾಟ ಸಿರಿಗೆರೆ ಸ್ವಾಮೀಜಿ ವಿರುದ್ಧವಲ್ಲ | ನಾವು ಹೈಕೋರ್ಟ್‌ ಮೆಟ್ಟಿಲೇರಿಲ್ಲ | ರೈತ ಮುಖಂಡರ ಸ್ಪಷ್ಟನೆ

ಚಿಕ್ಕಜಾಜೂರು, ಗುಂಜಿಗನೂರು, ಬಿ.ದುರ್ಗ, ಹಿರೇಕಂದವಾಡಿ, ಕಡೂರು, ಚಿಕ್ಕಂದವಾಡಿ, ಅರಸನಘಟ್ಟ, ಚಿಕ್ಕ ಎಮ್ಮಿಗನೂರು, ಕೊಡಗವಳ್ಳಿ, ಕೊಡಗವಳ್ಳಿಹಟ್ಟಿ, ಹೊಸಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್‌ ಸರಬರಾಜು ಇರುವುದಿಲ್ಲ. ಸಾರ್ವಜನಿಕರು ಹಾಗೂ ರೈತರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಡಿ.ಆರ್‌. ವಿರೂಪಾಕ್ಷಪ್ಪ ಮನವಿ ಮಾಡಿದ್ದಾರೆ.

 

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:appealBescomeveninghourPower cutproblemಗಂಟೆಪವರ್ ಕಟ್ಬೆಸ್ಕಾಂಮನವಿಸಂಜೆಸಮಸ್ಯೆ
Share This Article
Facebook Email Print
Previous Article Interview; ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ | ನೇರ ನೇಮಕಾತಿ ಸಂದರ್ಶನ ಸೆ.26ಕ್ಕೆ
Next Article Sirigere Taralabalu bruhanmata Sirigere Swamiji: ಶಿವಕುಮಾರ ಸ್ವಾಮೀಜಿ ಹುಟ್ಟೂರಿಗೆ ಭದ್ರೆ | ನೆರವೇರಿದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಂಕಲ್ಪ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up