CHITRADURGA NEWS | 02 OCTOBER 2024
ಹೊಸದುರ್ಗ: ಮಾಡದಕೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಲ್ಲಿ ನಿರ್ವಾಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಅ.3 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ(Power Cut)ವಾಗಲಿದೆ.
ಕ್ಲಿಕ್ ಮಾಡಿ ಓದಿ: ಲಂಚ ಪಡೆದ ಗ್ರಾಮ ಆಡಳಿತಾಧಿಕಾರಿ SUSPENSION
ಮಾಡದಕೆರೆ 66/11 ಕೆ.ವಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಮಾಡದಕೆರೆ, ಲಕ್ಕಿಹಳ್ಳಿ, ದೊಡ್ಡಕಿಟ್ಟದಹಳ್ಳಿ ಮತ್ತು ಅತ್ತಿಮಗ್ಗೆ ಪಂಚಾಯಿತಿಯಲ್ಲಿರುವ ಎಲ್ಲಾ ಗ್ರಾಮಗಳಿಗೆ, ಕುಡಿಯುವ ನೀರಿನ ಸ್ಥಾವರ ಮತ್ತು ನೀರಾವರಿ ಸ್ಥಾವರಗಳಿಗೆ ವಿದ್ಯುತ್ ವ್ಯತ್ಯಯ(Power Cut)ವಾಗಲಿದೆ.
ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕೆಂದು ಹೊಸದುರ್ಗ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number