ಮುಖ್ಯ ಸುದ್ದಿ
Power cut: ನಾಳೆ ಬೆಳಿಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರುವುದಿಲ್ಲ
Published on
CHITRADURGA NEWS | 20 NOVEMBER 2024
ಚಿತ್ರದುರ್ಗ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನಗರದ ವ್ಯಾಪ್ತಿಯಲ್ಲಿ 220 ಕೆ.ವಿ ಘಟಕದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ನಾಳೆ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯ(Power cut)ವಾಗಲಿದೆ.
ಕ್ಲಿಕ್ ಮಾಡಿ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ಕಾಪರ್ ಮೈನ್ ಏರಿಯಾ, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಇಂಡಸ್ಟ್ರಿಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Continue Reading
You may also like...
Related Topics:Chitradurga, Chitradurga news, Chitradurga Updates, electricity, featured, Kannada Latest News, Kannada News, Karnataka Electricity Transmission Corporation, Quarterly maintenance work, Variation, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ತ್ರೈಮಾಸಿಕ ನಿರ್ವಹಣೆ ಕಾರ್ಯ, ಫೀಚರ್ಡ್, ವಿದ್ಯುತ್, ವ್ಯತ್ಯಯ
Click to comment