
CHITRADURGA NEWS | 20 NOVEMBER 2024
ಚಿತ್ರದುರ್ಗ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನಗರದ ವ್ಯಾಪ್ತಿಯಲ್ಲಿ 220 ಕೆ.ವಿ ಘಟಕದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ನಾಳೆ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯ(Power cut)ವಾಗಲಿದೆ.
ಕ್ಲಿಕ್ ಮಾಡಿ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ಕಾಪರ್ ಮೈನ್ ಏರಿಯಾ, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಇಂಡಸ್ಟ್ರಿಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
