
CHITRADURGA NEWS | 22 JUNE 2026
ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ, ಚಿತ್ರದುರ್ಗ 66/11 ಕೆ.ವಿ ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ಗೋಡಬನಾಳು, ತೇಕಲವಟ್ಟಿ, ಅರಸನಘಟ್ಟ ವಿ.ವಿ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಇದೇ ಜೂನ್ 23ರಂದು ಬೆಳಿಗ್ಗೆ 10. ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಾಯವಾಗಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 22 | ರಾಗಿ, ಶೇಂಗಾ ರೇಟ್
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ಗೋಡಬನಾಳು, ತೇಕಲವಟ್ಟಿ, ಅರಸನಘಟ್ಟ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

