
ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗ ವಿಭಾಗ ವ್ಯಾಪ್ತಿಯ ಚಿತ್ರದುರ್ಗ, ಹಿರೆಗುಂಟನೂರು, ಭರಮಸಾಗರ, ಸಿರಿಗೆರೆ, ವಿಜಾಪುರ, ಪಂಡರಹಳ್ಳಿ, ಮಾಡನಾಯಕನಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಬಾಲೇನಹಳ್ಳಿ, ತುರುವನೂರು, ಜೆ.ಎನ್,ಕೋಟೆ, ಹೊಳಲ್ಕೆರೆ ವಿ.ವಿ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ, ಈ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ನ.22ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಮುರುಘಾ ಶರಣರಿಗೆ ಹೈಕೋರ್ಟ್‍ನಿಂದ ಬಿಗ್ ರಿಲೀಫ್

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಚಿತ್ರದುರ್ಗ ನಗರ, ಹಿರೇಗುಂಟನೂರು, ಭರಮಸಾಗರ, ಸಿರಿಗೆರೆ, ವಿಜಾಪುರ, ಪಂಡರಹಳ್ಳಿ, ಮಾಡನಾಯಕನಹಳ್ಳಿ, ಹೆಚ್.ಡಿ .ಪುರ, ಚಿತ್ರಹಳ್ಳಿ, ಬಾಲೇನಹಳ್ಳಿ, ತುರುವನೂರು, ಜೆ.ಎನ್.ಕೋಟೆ, ಹೊಳಲ್ಕೆರೆ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
