ಮುಖ್ಯ ಸುದ್ದಿ
ವಿದ್ಯುತ್ ವ್ಯತ್ಯಯ | ಚಿತ್ರದುರ್ಗ ನಗರ, ತಾಲೂಕಿನಲ್ಲಿ ನಾಳೆ ಕರೆಂಟ್ ಕಟ್
Published on
CHITRADURGA NEWS | 16 DECEMBER 2024
ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಹಿನ್ನೆಲೆಯಲ್ಲಿ ನಿರಂತರ ಜ್ಯೋತಿ ಹಾಗೂ ಕೃಷಿ ಬಳಕೆಯಾಗುವ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯವಾಗಲಿದೆ.
ನಾಳೆ (ಡಿ.17) ರಂದು ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಇರುವುದಿಲ್ಲ.
ಇದನ್ನೂ ಓದಿ: ವಾಣಿವಿಲಾಸ ಸಾಗರ ಭರ್ತಿಗೆ ಅರ್ಧ TMC ಬಾಕಿ
ಚಿತ್ರದುರ್ಗ ನಗರ, ಕೆಳಕೋಟೆ, ಬ್ಯಾಂಕ್ ಕಾಲೋನಿ, ಗೋನೂರು, ಬೆಳಘಟ್ಟ, ಜಿ.ಆರ್.ಹಳ್ಳಿ, ವಿದ್ಯಾನಗರ, ಸೀಬಾರ, ಸಿ.ಜಿ.ಹಳ್ಳಿ, ಜೆ.ಸಿ.ಆರ್ ಬಡಾವಣೆ, ಚಂದ್ರವಳ್ಳಿ, ಪಿ.ಕೆ.ಹಳ್ಳಿ, ಮಿಲ್ಲ್ ಏರಿಯಾ, ಕೆ.ಡ್ಲೂ.ಎಸ್.ಎಸ್.ಬಿ, ಯೂನಿವರ್ಸಿಟಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
Continue Reading
Related Topics:Bank Colony, Belaghat, BESCOM. Power Outage, Chitradurga, Chitradurga Latest, Chitradurga news, Chitradurga Updates, Constant Jyoti, Gonur, GR Halli, Kannada News, KEB, Kelagote, Road Openness, Seebara, Vidyanagar, ಕನ್ನಡ ಸುದ್ದಿ, ಕೆಇಬಿ, ಕೆಳಕೋಟೆ, ಗೋನೂರು, ಚಿತ್ರದುರ್ಗ, ಚಿತ್ರದುರ್ಗ ಅಪ್ಡೇಟ್ಸ್, ಚಿತ್ರದುರ್ಗ ನ್ಯೂಸ್, ಚಿತ್ರದುರ್ಗ ಲೇಟೆಸ್ಟ್, ಜಿ.ಆರ್.ಹಳ್ಳಿ, ನಿರಂತರ ಜ್ಯೋತಿ, ಬೆಸ್ಕಾಂ. ವಿದ್ಯುತ್ ವ್ಯತ್ಯಯ, ಬೆಳಘಟ್ಟ, ಬ್ಯಾಂಕ್ ಕಾಲೋನಿ, ಮಾರ್ಗ ಮುಕ್ತತೆ, ವಿದ್ಯಾನಗರ, ಸೀಬಾರ
Click to comment