
CHITRADURGA NEWS | 04 MAY 2026
ಚಿತ್ರದುರ್ಗ: ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ಉಪಕರಣಗಳ ಬದಲಾಯಿಸುವ ತುರ್ತು ನಿರ್ವಹಣಾ ಕಾಮಗಾರಿಗೆ ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಚಿತ್ರದುರ್ಗ ವಿ.ವಿ ಕೇಂದ್ರದ ಮಾರ್ಗಗಳ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ಮಾರ್ಗಗಳ ನಗರ, ಎನ್.ಜೆ.ವೈ , ವಾಟರ್ ವಕ್ರ್ಸ ಮಾರ್ಗಗಳಿಗೆ ಇದೇ ಮೇ 05ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ಗಾಂಧಿ ನಗರ, ಐಯುಡಿಪಿ ಲೇಔಟ್, ಟೀಚರ್ಸ್ ಕಾಲೋನಿ, ಪ್ರಶಾಂತ್ ನಗರ, ಕೆಳಗೋಟೆ, ಆಕಾಶವಾಣಿ ಹಿಂಭಾಗ, ಬ್ಯಾಂಕ್ ಕಾಲೋನಿ, ಮದಕರಿಪುರ, ಜೆ.ಸಿ.ಆರ್, ಚಂದ್ರವಳ್ಳಿ, ಮಾರುತಿ ನಗರ, ಮೇದೇಹಳ್ಳಿ ರಸ್ತೆ, ಬುರುಜನಹಟ್ಟಿ, ಪ್ರೈವೇಟ್ ಬಸ್ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ರಾಜೇಂದ್ರಸ್ವಾಮಿ ದೇವಸ್ಥಾನ, ನೀಲಕಂಠೇಶ್ವರ ದೇವಸ್ಥಾನ, ಸಂತೆ ಮೈದಾನ, ಸಂತೇಹೋಂಡ, ದವಳಗಿರಿ ಬಡಾವಣೆ, ದಿ.ವಿ.ಕೆ.ಎಸ್ ಲೇಔಟ್, ಎಸ್.ಜೆ.ಎಮ್.ಕಾಲೇಜ್, ಮಾಳಪ್ಪನಹಟ್ಟಿ ರಸ್ತೆ, ಹೊಳಲ್ಕೆರೆ ಮುಖ್ಯ ರಸ್ತೆ, ಮಲ್ಲಾಪುರ, ಕನಕನಗರ, ಮಲ್ಲಾಪುರ ಗೊಲ್ಲರಹಟ್ಟಿ, ತಮಟಕಲ್ಲು, ಮೇದೇಹಳ್ಳಿ, ವಿದ್ಯಾನಗರ , ಪಿಳ್ಳೆಕೆರೆನಹಳ್ಳಿ, ಎ.ಪಿ.ಎಮ್.ಸಿ, ಪೈರ್ ಇಂಜಿನ್ ಸ್ಟೇಂಷನ್, ಅಗಸನಕಲ್ಲು, ಚೋಳಗುಡ್ಡ, ನೆಹರು ನಗರ, ಮಾರುತಿ ಲೇಔಟ್, ತಾಜ್ ಪೀರ್ ಲೇಔಟ್, ಸಿದ್ದಾರ್ಥ ಬಡಾವಣೆ, ಕಾವಡಿಗರಹಟ್ಟಿ, ದವಳಗಿರಿ 3ನೇ ಹಂತ , ಅರವಿಂದ ಗಾರ್ಮೆಂಟ್ಸ್, ಆಜಾದ್ ಫ್ಲೋರ್‍ಮಿಲ್, ರೈಲ್ವೇ ನಿಲ್ದಾಣ, ತಮಟಕಲ್ಲು ರಸ್ತೆ, ಗುಡ್ಡದರಂಗವ್ವನಹಳ್ಳಿ, ಚಿಕ್ಕಗೊಂಡನಹಳ್ಳಿ, ಮಾಡನಾಯಕನಹಳ್ಳಿ, ವಿದ್ಯಾನಗರ, ಎಸ್.ಆರ್ ಲೇಔಟ್, ಮುರುಘಾ ಮಠ, ಮಾದಾರ ಚೆನ್ನಯ್ಯ ಮಠ, ಮುರುಘರಾಜೇಂದ್ರ ನಗರ, ಮಠದ ಕುರುಬರಹಟ್ಟಿ, ಜೆ.ಎಮ್.ಐ.ಟಿ ಕ್ಯಾಂಪಸ್, ವಿಶ್ವೇಶ್ವರಯ್ಯ ಬಡಾವಣೆ, ಮರುಳ ಸಿದೇಶ್ವರ ಬಡಾವಣೆ, ಶಿವ ಲೇಔಟ್, ನಿಸರ್ಗ ಬಡಾವಣೆ, ತರಳುಬಾಳ ನಗರ, ಗಾಂಧಿ ವೃತ್ತ, ಚಿಕ್ಕಪೇಟೆ, ತ.ರಾ.ಸು ರಂಗ ಮಂದಿರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಮೇ 04 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
